Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

 ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿ : ಓರ್ವ ಮೃತ್ಯು…..!!

UllalaVaniBy UllalaVaniFebruary 21, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಾಸರಗೋಡು, ಫೆ. 21 : ಬದಿಯಡ್ಕದ ನೆಲ್ಲಿಕಟ್ಟೆ ಬಳಿ ಇಂದು ಮುಂಜಾನೆ ಕಾರು ಮತ್ತು ಕರ್ನಾಟಕ ಕೆಎಸ್ ಆರ್ ಟಿಸಿ ಬಸ್ ಪರಸ್ಪರ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ಸಹ ಪ್ರಯಾಣಿಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ನೆಲ್ಲಿಕಟ್ಟೆ ಸಂಶುದ್ದೀನ್ (68) ಮೃತ ವ್ಯಕ್ತಿಯಾಗಿದ್ದಾರೆ. ಇವರ ಮಗ ಸಲ್ಮಾನ್ ಹಾರಿಸ್(22)ಎಂಬವರು ಗಂಭೀರ ಗಾಯಗೊಂಡಿದ್ದು, ಕಾಸರಗೋಡು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮುಂಜಾನೆ ಆರು ಗಂಟೆಗೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕೆಳಗಿನ ನೆಲ್ಲಿಕಟ್ಟೆಯಲ್ಲಿ ಅಪಘಾತ ಸಂಭವಿಸಿದೆ.ಕಾಸರಗೋಡಿನಿಂದ ಪುತ್ತೂರಿಗೆ ಹೋಗುತ್ತಿದ್ದ ಬಸ್ ಮತ್ತು ನೆಲ್ಲಿಕಟ್ಟೆಯಿಂದ ಕಾಸರಗೋಡು ರೈಲು ನಿಲ್ದಾಣಕ್ಕೆ ಸಾಗುತ್ತಿದ್ದ ಕಾರು ಪರಸ್ಪರ ಬಡಿದು ದುರ್ಮರಣ ಸಂಭವಿಸಿದೆ.

ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ತಂದೆ ಮಗ ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಷಂಸುದ್ದೀನ್ ಮೃತಪಟ್ಟಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ?

February 21, 2026

ಬಸ್ ದುರಂತದಲ್ಲಿ ಮೃತಪಟ್ಟ ಆಟೋ ಚಾಲಕನ ಕುಟುಂಬಕ್ಕೆ ಯೂನಿಯನ್ ನಿಂದ ನೆರವು

February 21, 2026

‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ 77ನೇ ಹುಟ್ಟುಹಬ್ಬದ ಸಂಭ್ರಮ – ಫೆ.24ರಂದು ಅಭಿವಂದನೆ-ಸವಲತ್ತು ವಿತರಣೆ

February 21, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ?

By UllalaVaniFebruary 21, 20260

ಮಂಗಳೂರು, ಫೆ.21: ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

 ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿ : ಓರ್ವ ಮೃತ್ಯು…..!!

February 21, 2026

ಬಸ್ ದುರಂತದಲ್ಲಿ ಮೃತಪಟ್ಟ ಆಟೋ ಚಾಲಕನ ಕುಟುಂಬಕ್ಕೆ ಯೂನಿಯನ್ ನಿಂದ ನೆರವು

February 21, 2026

‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ 77ನೇ ಹುಟ್ಟುಹಬ್ಬದ ಸಂಭ್ರಮ – ಫೆ.24ರಂದು ಅಭಿವಂದನೆ-ಸವಲತ್ತು ವಿತರಣೆ

February 21, 2026
1 2 3 … 1,809 Next
Automatic YouTube Gallery

ಟಿವಿಯಲ್ಲಿ ಪ್ರಸಾರಗೊಳ್ಳಲಿದೆ ಪ್ರಖ್ಯಾತ್ ಜೇಷ್ಠ ನಿರ್ದೆಶನದ `ಮರೆಯಾದವರು' ಧಾರವಾಹಿ

`ಮರೆಯಾದವರು 'ಧಾರವಾಹಿ ಅಬ್ಬಕ್ಕ ಟಿವಿಯಲ್ಲಿ ಪ್ರಸಾರ; ಪ್ರಖ್ಯಾತ್ ಜೇಷ್ಠ ನಿರ್ದೆಶನದಲ್ಲಿ ಮೂಡಿಬಂದಿರುವ ಸೀರಿಯಲ್

ಉಳ್ಳಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸೀರಿಯಲ್ ತಂಡ

#ullalavani #News #Package #serial #Mareyadavaru #Ullala #serial #team
ಟಿವಿಯಲ್ಲಿ ಪ್ರಸಾರಗೊಳ್ಳಲಿದೆ ಪ್ರಖ್ಯಾತ್ ಜೇಷ್ಠ ನಿರ್ದೆಶನದ `ಮರೆಯಾದವರು' ಧಾರವಾಹಿ
Now Playing
ಟಿವಿಯಲ್ಲಿ ಪ್ರಸಾರಗೊಳ್ಳಲಿದೆ ಪ್ರಖ್ಯಾತ್ ಜೇಷ್ಠ ನಿರ್ದೆಶನದ `ಮರೆಯಾದವರು' ಧಾರವಾಹಿ
`ಮರೆಯಾದವರು 'ಧಾರವಾಹಿ ಅಬ್ಬಕ್ಕ ಟಿವಿಯಲ್ಲಿ ಪ್ರಸಾರ; ಪ್ರಖ್ಯಾತ್ ಜೇಷ್ಠ ...
`ಮರೆಯಾದವರು 'ಧಾರವಾಹಿ ಅಬ್ಬಕ್ಕ ಟಿವಿಯಲ್ಲಿ ಪ್ರಸಾರ; ಪ್ರಖ್ಯಾತ್ ಜೇಷ್ಠ ನಿರ್ದೆಶನದಲ್ಲಿ ಮೂಡಿಬಂದಿರುವ ಸೀರಿಯಲ್

ಉಳ್ಳಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸೀರಿಯಲ್ ತಂಡ

#ullalavani #News #Package #serial #Mareyadavaru #Ullala #serial #team
|| EXCLUSIVE PRSMT||  ಕೌನ್ಸಿಲರ್  ಸುಜಿತ್ ಮಾಡೂರು ಬಗ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು...?
Now Playing
|| EXCLUSIVE PRSMT|| ಕೌನ್ಸಿಲರ್ ಸುಜಿತ್ ಮಾಡೂರು ಬಗ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು...?
ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ನಡೆಯುತ್ತಿದೆ `ಅಭಿವೃದ್ಧಿ ...
ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ನಡೆಯುತ್ತಿದೆ `ಅಭಿವೃದ್ಧಿ ಕಾರ್ಯ';"ನಿವೇಶನ ವಿಚಾರಕ್ಕೆ ಉಚ್ಛಾಟನೆ ಮಾಡಿಲ್ಲ"

ಉಳ್ಳಾಲದಲ್ಲಿ ಸುದ್ದಿಗೋಷ್ಠಿ; ಕಂಪ್ಲೀಟ್ ಮಾಹಿತಿ ಇಲ್ಲಿದೆ
#ullalavani #news #Package #latestNews #Kotekar #BJP #pressmeet #pressclub #panchayath #kotekar
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d