Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಮುನ್ನೂರು ಸುಭಾಷ್ ನಗರದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ

UllalaVaniBy UllalaVaniFebruary 23, 2026Updated:February 23, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೋಟೆಕಾರು; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾ.ಬೃಜೇಶ್ ಚೌಟರವರು, ತಮ್ಮ ಪ್ರದೇಶಾಭಿವೃದ್ಧಿ ನಿಧಿಯ 5 ಲಕ್ಷ ರೂಪಾಯಿ ಅನುದಾನದಲ್ಲಿ ಮುನ್ನೂರು ಗ್ರಾಮದ ಸುಭಾಷ್ ನಗರದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಕಾರ್ಯಕರ್ತನಿಂದ ಉದ್ಘಾಟಿಸ ಬೇಕೆಂಬ ಆಶಯದಿಂದ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸತೀಶ್ ಪೂಜಾರಿ ಯವರಿಂದ ಉದ್ಘಾಟಿಸಿದರು.

ಕಾರ್ಯಕರ್ತನ ಶ್ರಮ ಮತ್ತು ಕಾರ್ಯದಿಂದ ಪಕ್ಷ ಎನ್ನುವ ಸಿದ್ಧಾಂತದಡಿಯಲ್ಲಿ ಕಾರ್ಯಕರ್ತನಿಗೆ ಗೌರವ ನೀಡಿದ ಸಂಸದರು, ಬಳಿಕ ಮಾತನಾಡಿ, ಪ್ರದೇಶಾಭಿವೃದ್ಧಿ ನಿಧಿಯಿಂದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡುವುದರ ಜತೆಯಲ್ಲಿ ಹೆದ್ದಾರಿ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತದೆ. ಕೋಟೆಕಾರು, ದೇರಳಕಟ್ಟೆ ರಸ್ತೆ ಅಭಿವೃದ್ಧಿಗೆ ಅನುದಾನವನ್ನು ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಥಮ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದು ಸಂಸದರು ತಿಳಿಸಿದರು.

ಬಳಿಕ ಪರಿಸರದ ನಾಗರಿಕರು ಸಂಸದರನ್ನು ಗೌರವಪೂರ್ವಕವಾಗಿ ಅಭಿನಂದಿಸಿದರು.

ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಮಾತನಾಡಿ,ಅಭಿವೃದ್ಧಿಯ ಜತೆಯಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರು ಪ್ರಾಮಾಣಿಕ ವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಭಾಷ್ ನಗರದ ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನಾಗರಿಕರ ದಶಕಗಳ ಬೇಡಿಕೆಗೆ ಸಂಸದರು ಸ್ಪಂದಿಸಿದ್ದಾರೆ ಎಂದರು.

ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ತೆಂಗಿನ ಕಾಯಿಯನ್ನು ಒಡೆದು, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ. ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟು, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಗಟ್ಟಿ, ಮಂಡಲ ಕಾರ್ಯದರ್ಶಿ ಗಳಾದ ಸುರೇಖಾ ಅಜಿತ್, ಕಿಶೋರ್ ಕುಲಾಲ್, ಬೂತ್ ಅಧ್ಯಕ್ಷರಾದ ಶಿವರಾಮ್, ಪಂಚಾಯತ್ ಸದಸ್ಯರುಗಳಾದ ಚಂದ್ರಾವತಿ, ಬಾಬು ಶೆಟ್ಟಿ, ಕಿರಣ್, ಮುನ್ನೂರು ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ಕಿಶೋರ್ ಸಂತೋಷ ನಗರ, ವನಿತಾ, ಪಕ್ಷದ ಪ್ರಮುಖರಾದ ವಿಠಲ್ ಕೊಟ್ಟಾರಿ, ದೀಕ್ಷಿತ್ ನಿಸರ್ಗ, ಸುಭಾಷ್, ರಾಮಚಂದ್ರ ಶೆಟ್ಟಿ, ವಿಶ್ವನಾಥ್ ನಾಯ್ಕ್, ಹರಿಶ್ಚಂದ್ರ. ಟಿ, ಕೃಷ್ಣ. ಎಂ, ಹಾಗೂ ಸುಭಾಸ್ ನಗರ ಕೊರಗಜ್ಜ ಸೇವಾ ಸಮಿತಿ ಸದಸ್ಯರುಗಳು ಹಾಗೂ ಮಹಿಳಾ ಮಂಡಳಿ ಸದಸ್ಯರು ಗಳು ಮತ್ತು ಇತರರು ಉಪಸ್ಥಿತರಿದ್ದರು.

ಬಿ.ಜೆ.ಪಿ.ಜಿಲ್ಲಾ ವಕ್ತಾರರಾದ ಜೀವನ್ ಕುಮಾರ್ ತೊಕ್ಕೊಟು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ

February 23, 2026

ವಿದ್ಯುತ್ ಆಘಾತಕ್ಕೊಳಗಾಗಿ ಯುವಕ ದಾರುಣ ಸಾವು…!

February 23, 2026

ಫೆ.27- “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 23, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ

By UllalaVaniFebruary 23, 20260

ಉಳ್ಳಾಲ; ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ ವಿಜೃಂಭಣೆಯಿoದ ನಡೆದಿದೆ. ತುಳುನಾಡಿನ ಕಾರ್ಣಿಕ ದೈವ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮುನ್ನೂರು ಸುಭಾಷ್ ನಗರದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ

February 23, 2026

ವಿದ್ಯುತ್ ಆಘಾತಕ್ಕೊಳಗಾಗಿ ಯುವಕ ದಾರುಣ ಸಾವು…!

February 23, 2026

ಫೆ.27- “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 23, 2026
1 2 3 … 1,810 Next
Automatic YouTube Gallery

||KORAGAJJA|| ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ

ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ;ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್‌ನಲ್ಲಿ ಕೋಲ

ಹಿಂದು-ಮುಸ್ಲಿo-ಕ್ರೈಸ್ತರ ಭಾವೈಕ್ಯತೆಗೆ ಸಾಕ್ಷಿ
#ullalavani #news #tulunad ##koragajja #daivaradhana #latestnews
||KORAGAJJA|| ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ
Now Playing
||KORAGAJJA|| ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ
ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ;ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ...
ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ;ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್‌ನಲ್ಲಿ ಕೋಲ

ಹಿಂದು-ಮುಸ್ಲಿo-ಕ್ರೈಸ್ತರ ಭಾವೈಕ್ಯತೆಗೆ ಸಾಕ್ಷಿ
#ullalavani #news #tulunad ##koragajja #daivaradhana #latestnews
|| SANTHOSH  BOLIYAR||`ನಮೋ ಕುಟೀರ'ದ ಹಿಂದಿನ ವಿಚಾರ ಎಳೆಎಳೆಯಾಗಿ ಬಿಚ್ಚಿಟ್ಟ ಬಿಜೆಪಿ ಮುಖಂಡರಾದ ಸಂತೋಷ್ ಬೋಳಿಯಾರ್
Now Playing
|| SANTHOSH BOLIYAR||`ನಮೋ ಕುಟೀರ'ದ ಹಿಂದಿನ ವಿಚಾರ ಎಳೆಎಳೆಯಾಗಿ ಬಿಚ್ಚಿಟ್ಟ ಬಿಜೆಪಿ ಮುಖಂಡರಾದ ಸಂತೋಷ್ ಬೋಳಿಯಾರ್
"ಅಂದು ನನ್ನ ಪರಿಸ್ಥಿತಿಯೂ ಹೀಗೆ ಇತ್ತು"; `ನಮೋ ಕುಟೀರ' ಹೆಸರಿಟ್ಟಿದ್ದು ಈ ...
"ಅಂದು ನನ್ನ ಪರಿಸ್ಥಿತಿಯೂ ಹೀಗೆ ಇತ್ತು"; `ನಮೋ ಕುಟೀರ' ಹೆಸರಿಟ್ಟಿದ್ದು ಈ ಕಾರಣಕ್ಕೆ..?

ಸೇವೆಯೆಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ ಸೇವಾ ವಾಕ್ಯದ ಪರಿಪಾಲಕ ಸಂತೋಷ್ ರೈ ಬೋಳಿಯಾರ್

#ullalavani #news #Package #specialStory #SanthoshKumar #SanthoshKumarRaiBoliyar #namokutira #Modi #BJP
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d