Site icon Ullalavani

ಕಾಂಗ್ರೆಸ್ ಪಕ್ಷದ ಬಿಎಲ್‌ಒ ಆಯ್ಕೆ ಬಗ್ಗೆ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಸಭೆ

ಇರಾ; ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಇರಾ ಗ್ರಾಮ ಪಂಚಾಯತ್ ಮಟ್ಟದ ಕಾಂಗ್ರೆಸ್ ಪಕ್ಷದ ಬಿಎಲ್‌ಒ ಆಯ್ಕೆ ಬಗ್ಗೆ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಸಭೆ ನಡೆಯಿತು.

ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಬೋಳಿಯಾರ್ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿಎಸ್ ಗಟ್ಟಿ ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಕ್ ಕುಕ್ಕಾಜೆ, ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಮಿತಾ ಶೆಟ್ಟಿ, ಅಸಂಘಟಿತ ಕಾರ್ಮಿಕ ಘಟಕದ ಕಾರ್ಯದರ್ಶಿ ಜೆಸಿಂತಾ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶ್ರಫ್ ಸಂಪಿಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Exit mobile version