Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಓಂ ಶ್ರೀಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

UllalaVaniBy UllalaVaniFebruary 26, 2026Updated:February 26, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ; ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಫೆ.27 ಮತ್ತು ಫೆ.28 ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿAದ ನಡೆಯಲಿದೆ ಎಂದು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ತಿಳಿಸಿದ್ದಾರೆ.

ತೊಕ್ಕೊಟ್ಟು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು, ಸಂಘದ ಬೆಳವಣಿಗೆಯ ಬಗ್ಗೆ ವಿವರಿಸಿದರು.

ಆರಂಭದಲ್ಲಿ ಕೇವಲ 41 ಸದಸ್ಯರೊಂದಿಗೆ ಕಾರ್ಯಾರಂಭ ಮಾಡಿದ ಈ ಸಂಘದಲ್ಲಿ ಇದೀಗ 75 ಮಂದಿ ಸದಸ್ಯರಿದ್ದಾರೆ. ಬಡವ-ಶ್ರೀಮಂತ ಎಂಬ ಭೇದವಿಲ್ಲದೆ, ಜಾತಿ ಭಿನ್ನತೆ ಎಂಬ ಸಂಘರ್ಷವಿಲ್ಲದೆ ಭಾರತಾಂಬೆ ಅಡಿಯಲ್ಲೆಲ್ಲರೂ ಒಂದೇ ಎಂಬ ಧ್ಯೇಯವಾಕ್ಯದಡಿ ಸಂಘವು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಸಣ್ಣ ಕಟ್ಟಡ ನಿರ್ಮಿಸುವ ಕನಸಿನಿಂದ ಆರಂಭವಾದ ಪ್ರಯತ್ನ ದೇವರ ಆಶೀರ್ವಾದದಿಂದ ಇಂದು ಅದರ ಹತ್ತು ಪಟ್ಟು ದೊಡ್ಡ ಕಟ್ಟಡವಾಗಿ ರೂಪುಗೊಂಡಿದೆ. ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸುಂದರ ಕಟ್ಟಡದ ಉದ್ಘಾಟನೆ ನಾಳೆ ಸಂಜೆ ಭಾರೀ ವಿಜೃಂಭಣೆಯಿAದ ನಡೆಯಲಿದ್ದು ಈ ಸಮಾರಂಭಕ್ಕೆ ಎಲ್ಲಾ ಧರ್ಮದ ಜನರು ಭಾಗವಹಿಸಲಿದ್ದಾರೆ ಎಂದರು.

ಅಧ್ಯಕ್ಷರಾದ ಜಗದೀಶ್ ಕೋಟ್ಯಾನ್ ಪಾಣೇಲ ಮಾತನಾಡಿ, ಫೆ. 27 ಶುಕ್ರವಾರ ಸಂಜೆ 4 ಗಂಟೆಗೆ ಪಡೀಲಿನಿಂದ ನೂತನ ಕಟ್ಟಡದವರೆಗೆ ಭವ್ಯ ಶೋಭಾಯಾತ್ರೆ ನಡೆಯಲಿದೆ. ಸಂಜೆ 6 ಗಂಟೆಗೆ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲನೆಯನ್ನು ಉದಯ ಗುರು ಸ್ವಾಮಿ ಮಂಜೇಶ್ವರ ನಡೆಸಲಿದ್ದಾರೆ, ಭಗವಧ್ವಜ ಅನಾವರಣವನ್ನು ದ. ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಸೇಸಪ್ಪ ಟೈಲರ್ ಸುದರ್ಶನನಗರ ಪಜೀರು ನಡೆಸಲಿದ್ದಾರೆ. ಸಂಜೆ 6.30 ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ಸಾಮೂಹಿಕ ಪ್ರಾರ್ಥನೆ, ಪ್ರಸಾದ, ರಾಕ್ಷೋಘ್ನ ಹೋಮ, ವಾಸ್ತು ಹೋಮ ನಡೆಯಲಿದೆ ರಾತ್ರಿ 8 ಗಂಟೆಗೆ ದೇವೆರ್ ಬರೆತಿನ ಹಣೆಬರಹ ಎಂಬ ತುಳು ಸಾಮಾಜಿಕ ನಾಟಕ ನಡೆಯಲಿದೆ.

ಸಂಜೆ ಕೀರ್ತಿಶೇಷ ಪದ್ಮಾವತಿ ಕೋಚಣ್ಣ ಆಳ್ವ ವೇದಿಕೆಯಲ್ಲಿ ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ಓಂ ಶ್ರೀ ಗಣೇಶ ಯುವಕ ಮಂಡಲ ಅಧ್ಯಕ್ಷರಾದ ಜಗದೀಶ್ ಕೋಟ್ಯಾನ್ ಪಾಣೇಲ ಅಧ್ಯಕ್ಷತೆ ವಹಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮೈಸೂರು ಎಲೆಕ್ಟ್ರಿಕಲ್ ಇಂಡ್ರಸ್ಟ್ರೀಸ್ ಲಿ ಇದರ ನಿಕಟ ಪೂರ್ವ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯರು ನಡೆಸಲಿದ್ದಾರೆ. ಪಜೀರ್ ಗ್ರಾಮ ಪಂಚಾಯತಿ ಅಧ್ಯಕ್ಷ ಮಹಮ್ಮದ್ ರಫೀಕ್ ಪಜೀರ್, ಶ್ರೀ ಸೋಮನಾಥೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನ ಇನೋಳಿ ದೇವಂದಬೆಟ್ಟು ಇದರ ಆಡಳಿತ ಮೋಕೇಸರಾದ ಚಂದ್ರ ಹಾಸ್ ಪೂಂಜ ಕಿಲ್ಲೂರುಗುತ್ತು, ಭೀಮ ಲಕ್ಷ್ಮೀ ಚಿಟ್ಸ್ ಪ್ರೈ.ಲಿ. ಆಡಳಿತ ನಿರ್ದೇಶಕ ಜಿತೇಂದ್ರ ಶೆಟ್ಟಿ. ತಲಪಾಡಿಗುತ್ತು ಅರಸು ಮುಂಡಿತ್ತಾಯ ದೈವಸ್ಥಾನ ಪಜೀರು ಭಂಡಾರಮನೆ ದೈವದ ಪಾತಿ ಸುಬ್ರಾಯ ಪೂಜಾರಿ ಮತ್ತಿತರರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಫೆ .28 ಶನಿವಾರ ಬೆಳಿಗ್ಗೆ 8ಗಂಟೆಗೆ ಗಣಪತಿ ಹೋಮ, ದೀಪ ಪ್ರಜ್ವಲನೆ ನಂತರ ವಿವಿಧ ಭಜನಾ ಮಂಡಳಿಗಳಿAದ ಭಜನೆ ಪ್ರಾರಂಭ, ಬೆಳಿಗ್ಗೆ ಗಂಟೆ 11.33 ಗಂಟೆಗೆ ನೂತನ ಕಟ್ಟಡ ಪ್ರವೇಶ ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ,ಮಧ್ಯಾಹ್ನ 3 ಗಂಟೆಗೆ ಸತ್ಯನಾರಾಯಣ ಪೂಜೆ ಪ್ರಾರಂಭ 4.30 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಸಮಿತಿ ಓಂ ಶ್ರೀ ಗಣೇಶ ಯುವಕ ಮಂಡಲ (ರಿ.) ಕಟ್ಟಡ ನಿರ್ಮಾಣ ಹಾಗೂ ಮಹಿಳಾ ಮಂಡಳಿ ಅಧ್ಯಕ್ಷರು ಸಂತೋಷ್ ಕುಮಾರ್ ರೈ ಬೋಳಿಯಾರ್ ವಹಿಸಲಿದ್ದಾರೆ. ಸಭಾಭವನ ಉದ್ಘಾಟನೆಯನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮಾಡಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶ್ರೀ ಶಾರದಾ ಗಣಪತಿ ವಿದ್ಯಾಸಂಸ್ಥೆ ಸಂಚಾಲಕರಾದ ಟಿ.ಜಿ. ರಾಜಾರಾಮ್ ಭಟ್, ಬಿ.ಜೆ.ಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಪದ್ಮ ಸರ್ವಿಸಸ್ ಬಿ.ಸಿ.ರೋಡು ಐತ್ತಪ್ಪ ಅಳ್ವ ಸುಜೀರುಗುತ್ತು, ಲಂಚುಲಾಲ್ ಕೆ.ಎಸ್, ಪ್ರಶಾಂತ್ ಕಾಜವ ಮಿತ್ತಕೋಡಿ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ವಿವಿಧ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಅನ್ನ ಸಂತರ್ಪಣೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ನಿತಿನ್ ಪೂಂಜ ಪಾಣೇಲ ಬರಿಕೆ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

May 1, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
All News

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯಲರಲ್ಲಿ ಮನೆಮಾಡಿದ ಆತಂಕ

By UllalaVaniMay 1, 20260

   ಹರೇಕಳ: ದೊಡ್ಡ ಗಾತ್ರದ ಕಾಡುಕೋಣವೊಂದು ಹರೇಕಳ ಶಾಲೆ ಬಳಿ ತಡರಾತ್ರಿ ವೇಳೆ ಪತ್ತೆಯಾಗಿದ್ದು , ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ .…

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

May 1, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026
1 2 3 … 1,892 Next
Automatic YouTube Gallery

|| ULLALA TALUK HIGHLIGHTS || 01.05.2026

|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 01.05.2026
Now Playing
|| ULLALA TALUK HIGHLIGHTS || 01.05.2026
|| ULLALA TALUK HIGHLIGHTS 📍 Ullal | Dakshina Kannada | Coastal ...
|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version