Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸಾರ್ವಜನಿಕ ಆರೋಗ್ಯ ಕಾಳಜಿಯ ಕಾರಣ ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮತ್ತು ಮೊಟ್ಟೆ ಆಮದನ್ನು ನಿಷೇಧಿಸಿದ ಸೌದಿ ಅರೇಬಿಯಾ

UllalaVaniBy UllalaVaniFebruary 27, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ರಿಯಾಧ್, ಫೆ. 26: ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮಾಂಸ ಮತ್ತು ಮೊಟ್ಟೆ ಆಮದು ಮಾಡಿಕೊಳ್ಳುವುದನ್ನು ಸೌದಿ ಆಡಳಿತ ನಿಷೇಧಿಸಿದೆ. ಹಕ್ಕಿ ಜ್ವರ ಸೇರಿದಂತೆ ವಿವಿಧ ಪ್ರಾಣಿಜನ್ಯ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸೌದಿಯ ಆಹಾರ ಮತ್ತು ಔಷಧ ಪ್ರಾಧಿಕಾರವಾದ ಸೌದಿ ಅರೇಬಿಯಾದ ಆಹಾರ ಮತ್ತು ಔಷಧ ನಿಯಂತ್ರಣ ಸಂಸ್ಥೆ ಈ ಕುರಿತು ಅಧಿಕೃತ ಪ್ರಕಟಣೆ ನೀಡಿದೆ.

ಸ್ಥಳೀಯ ಮಾರುಕಟ್ಟೆಯಲ್ಲಿ ಆಹಾರ ಸುರಕ್ಷತೆ ಖಚಿತಪಡಿಸಿಕೊಳ್ಳುವುದು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.ಭಾರತದ ಜೊತೆಗೆ ಚೀನಾ, ಬಾಂಗ್ಲಾದೇಶ, ಇಂಡೋನೇಷ್ಯಾ, ಇರಾನ್, ಯುನೈಟೆಡ್ ಕಿಂಗ್ಡಮ್ ಸೇರಿದಂತೆ ಹಲವು ದೇಶಗಳಿಂದ ಪೂರೈಕೆಯಾಗುವ ಕೋಳಿ ಮಾಂಸ ಮತ್ತು ಮೊಟ್ಟೆಗಳಿಗೆ ಸೌದಿಯಲ್ಲಿ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಜಾಗತಿಕವಾಗಿ ಹಕ್ಕಿ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 40 ದೇಶಗಳ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಅಮೆರಿಕ, ಆಸ್ಟ್ರೇಲಿಯಾ, ಫ್ರಾನ್ಸ್ ಸೇರಿದಂತೆ 16 ದೇಶಗಳ ಕೆಲವು ನಿರ್ದಿಷ್ಟ ಪ್ರದೇಶಗಳಿಂದ ಬರುವ ಉತ್ಪನ್ನಗಳಿಗೆ ಮಾತ್ರ ಭಾಗಶಃ ನಿರ್ಬಂಧ ಜಾರಿಯಾಗಿದೆ.ಭಾರತದಿಂದ ಸೌದಿ ಅರೇಬಿಯಾಗೆ ಕೋಳಿ ಮಾಂಸ ಮತ್ತು ಮೊಟ್ಟೆಗಳ ರಫ್ತು ಪ್ರಮಾಣ ಹೆಚ್ಚು ಇಲ್ಲ. 2024ರಲ್ಲಿ ಡೈರಿ ಉತ್ಪನ್ನಗಳು, ಮೊಟ್ಟೆ, ಜೇನು ಸೇರಿದಂತೆ ವಿವಿಧ ಆಹಾರ ವಸ್ತುಗಳ ಒಟ್ಟು ರಫ್ತು ಮೌಲ್ಯ ಸುಮಾರು 64 ಮಿಲಿಯನ್ ಡಾಲರ್ (ಸುಮಾರು 500 ಕೋಟಿ ರೂ.) ಆಗಿದೆ. ಇದರಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆಗಳ ಪಾಲು ಇನ್ನೂ ಕಡಿಮೆ. ಹೀಗಾಗಿ ಸೌದಿಯ ಈ ನಿಷೇಧದಿಂದ ಭಾರತಕ್ಕೆ ಸೀಮಿತ ಮಟ್ಟದ ಆರ್ಥಿಕ ಪರಿಣಾಮ ಮಾತ್ರ ಎದುರಾಗುವ ಸಾಧ್ಯತೆ ಇದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

May 1, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
All News

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯರಲ್ಲಿ ಮನೆಮಾಡಿದ ಆತಂಕ

By UllalaVaniMay 1, 20260

ಹರೇಕಳ: ದೊಡ್ಡ ಗಾತ್ರದ ಕಾಡುಕೋಣವೊಂದು ಹರೇಕಳ ಶಾಲೆ ಬಳಿ ತಡರಾತ್ರಿ ವೇಳೆ ಪತ್ತೆಯಾಗಿದ್ದು , ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ .…

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

May 1, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026
1 2 3 … 1,892 Next
Automatic YouTube Gallery

|| ULLALA TALUK HIGHLIGHTS || 01.05.2026

|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 01.05.2026
Now Playing
|| ULLALA TALUK HIGHLIGHTS || 01.05.2026
|| ULLALA TALUK HIGHLIGHTS 📍 Ullal | Dakshina Kannada | Coastal ...
|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version