Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
KERALA

ಕೇರಳ ಸಚಿವೆ ವೀಣಾ ಜಾರ್ಜ್ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿ ನಾಯಕ ಬಿಥುಲ್ ನಿವಾಸದ ಮೇಲೆ ಸ್ಫೋಟಕ ಎಸೆದ ದುಷ್ಕರ್ಮಿಗಳು..!

UllalaVaniBy UllalaVaniFebruary 27, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೋಝಿಕ್ಕೋಡ್: ಕೆಎಸ್‌ಯು ಪ್ರತಿಭಟನೆ ವೇಳೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಕೇರಳ ವಿದ್ಯಾರ್ಥಿ ಒಕ್ಕೂಟದ(ಕೆಎಸ್‌ಯು) ನಾಯಕ ಬಿಥುಲ್ ಬಾಲನ್ ಅವರ ಮನೆಯ ಮೇಲೆ ಅಪರಿಚಿತ ದುಷ್ಕರ್ಮಿಗಳು ಸ್ಫೋಟಕ ಎಸೆದಿದ್ದಾರೆ.

ವಡಕಾರ ಬಳಿಯ ತಿರುವಳ್ಳೂರಿನಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮುಸುಕುಧಾರಿ ವ್ಯಕ್ತಿಗಳು ಮನೆ ಸಮೀಪ ಬಂದು ಕಾಂಪೌಂಡ್‌ಗೆ ಸ್ಪೋಟಕ ಎಸೆದು ಪರಾರಿಯಾಗಿದ್ದಾರೆ. ಮನೆ ಮುಂದಿನ ಸಿಸಿಟಿವಿ ದೃಶ್ಯಗಳಲ್ಲಿ ಘಟನೆ ಸೆರೆಯಾಗಿದೆ. ಗೇಟ್ ಬಳಿ ನಿಂತಿದ್ದ ಗುಂಪು ಕಟ್ಟಡದ ಕಡೆಗೆ ಸ್ಪೋಟಕ ವಸ್ತುವನ್ನು ಎಸೆಯುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದು.

ಘಟನೆ ನಡೆದ ಸಮಯದಲ್ಲಿ ಬಿಥುಲ್ ಅವರ ಪೋಷಕರು ಮನೆಯೊಳಗಿದ್ದರು. ಸ್ಫೋಟಕ ಎಸೆತದಿಂದ ಉಂಟಾದ ಸಣ್ಣ ಸ್ಪೋಟದಿಂದ ಕಾಂಕ್ರೀಟ್ ಸನ್‌ಶೇಡ್‌ನ ಒಂದು ಭಾಗಕ್ಕೆ ಹಾನಿಯಾಗಿದ್ದು, ಕಿಟಕಿ ಗಾಜುಗಳು ಒಡೆದಿವೆ. ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಬಿಥುಲ್ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ಸ್ಪೋಟಕ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿವರವಾದ ತನಿಖೆ ಆರಂಭಿಸಲಾಗಿದ್ದು, ದಾಳಿಕೋರರನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ತಂಡವು ಸಚಿವರ ಹೇಳಿಕೆಯನ್ನು ದಾಖಲಿಸಲು ಇಂದು ಮತ್ತೆ ಅನುಮತಿ ಕೋರಲಿದೆ. ಸಚಿವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಕಳೆದ ಕೆಲವು ದಿನಗಳಲ್ಲಿ ಅನುಮತಿ ನಿರಾಕರಿಸಲಾಗಿತ್ತು. ಕೆಎಸ್‌ಯು ಪ್ರತಿಭಟನಾ ಸ್ಥಳದ ಕ್ಯಾಮೆರಾ ದೃಶ್ಯಾವಳಿಗಳನ್ನು ಕೋರಿ ತನಿಖಾ ತಂಡವು ಆರ್‌ಪಿಎಫ್‌ಗೆ ಅರ್ಜಿ ಸಲ್ಲಿಸಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೈಂಟ್ ಜೋಯ್ ಲ್ಯಾಂಡ್ ಕೊಲ್ಯ- ಸೋಮೇಶ್ವರ ಇಲ್ಲಿನ ವಿದ್ಯಾರ್ಥಿನಿ ಶೀತಲ್. ಎಸ್ ರಾಷ್ಟ್ರಮಟ್ಟಕ್ಕೆ ಆಯ್ಕೆ

February 27, 2026

ಸಾರ್ವಜನಿಕ ಆರೋಗ್ಯ ಕಾಳಜಿಯ ಕಾರಣ ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮತ್ತು ಮೊಟ್ಟೆ ಆಮದನ್ನು ನಿಷೇಧಿಸಿದ ಸೌದಿ ಅರೇಬಿಯಾ

February 27, 2026

ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ ಆರೋಪ – ಇಬ್ಬರ ಸೆರೆ…!!

February 27, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸೈಂಟ್ ಜೋಯ್ ಲ್ಯಾಂಡ್ ಕೊಲ್ಯ- ಸೋಮೇಶ್ವರ ಇಲ್ಲಿನ ವಿದ್ಯಾರ್ಥಿನಿ ಶೀತಲ್. ಎಸ್ ರಾಷ್ಟ್ರಮಟ್ಟಕ್ಕೆ ಆಯ್ಕೆ

By UllalaVaniFebruary 27, 20260

ಶಾಲಾ ಶಿಕ್ಷಣ ಇಲಾಖೆ ,ಜಿಲ್ಲಾ ಉಪ ನಿರ್ದೇಶಕರ ಕಚೇರಿ ಕೊಡಗು ಜಿಲ್ಲೆ ಇದರ ಸಹಯೋಗದಲ್ಲಿ ಅಮ್ಮತ್ತಿಯಲ್ಲಿ ನಡೆದ 17ರ ವಯೋಮಿತಿಯ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೇರಳ ಸಚಿವೆ ವೀಣಾ ಜಾರ್ಜ್ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿ ನಾಯಕ ಬಿಥುಲ್ ನಿವಾಸದ ಮೇಲೆ ಸ್ಫೋಟಕ ಎಸೆದ ದುಷ್ಕರ್ಮಿಗಳು..!

February 27, 2026

ಸಾರ್ವಜನಿಕ ಆರೋಗ್ಯ ಕಾಳಜಿಯ ಕಾರಣ ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮತ್ತು ಮೊಟ್ಟೆ ಆಮದನ್ನು ನಿಷೇಧಿಸಿದ ಸೌದಿ ಅರೇಬಿಯಾ

February 27, 2026

ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ ಆರೋಪ – ಇಬ್ಬರ ಸೆರೆ…!!

February 27, 2026
1 2 3 … 1,816 Next
Automatic YouTube Gallery

||VIDEO VIRAL|| ಅನೈತಿಕ ಪೊಲೀಸ್‌ಗಿರಿ ಪ್ರಕರಣ ;ತಂದೆ, ಮಗನ ಬಂಧನ..!

ಅನೈತಿಕ ಪೊಲೀಸ್‌ಗಿರಿ ಪ್ರಕರಣ;ಸ್ಟೀವನ್ ಮೊಂತೇರೋ, ಅವಿಲ್ ಬಂಧಿತ ಆರೋಪಿಗಳು

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಮೇಲೆ ಹ#ಲ್ಲೆ
#ullalavani #news #latestnews #mangalore #police
||VIDEO VIRAL|| ಅನೈತಿಕ ಪೊಲೀಸ್‌ಗಿರಿ ಪ್ರಕರಣ ;ತಂದೆ, ಮಗನ ಬಂಧನ..!
Now Playing
||VIDEO VIRAL|| ಅನೈತಿಕ ಪೊಲೀಸ್‌ಗಿರಿ ಪ್ರಕರಣ ;ತಂದೆ, ಮಗನ ಬಂಧನ..!
ಅನೈತಿಕ ಪೊಲೀಸ್‌ಗಿರಿ ಪ್ರಕರಣ;ಸ್ಟೀವನ್ ಮೊಂತೇರೋ, ಅವಿಲ್ ಬಂಧಿತ ಆರೋಪಿಗಳು ...
ಅನೈತಿಕ ಪೊಲೀಸ್‌ಗಿರಿ ಪ್ರಕರಣ;ಸ್ಟೀವನ್ ಮೊಂತೇರೋ, ಅವಿಲ್ ಬಂಧಿತ ಆರೋಪಿಗಳು

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಮೇಲೆ ಹ#ಲ್ಲೆ
#ullalavani #news #latestnews #mangalore #police
ಕೌನ್ಸಿಲರ್ ಸುಜೀತ್ ಉಚ್ಛಾಟನೆ ಬೆನ್ನಲ್ಲೇ ಸಾಮಾನ್ಯ ಸಭೆಗೆ 7 ಕೌನ್ಸಿಲರ್‌ಗಳು ಗೈರು..!
Now Playing
ಕೌನ್ಸಿಲರ್ ಸುಜೀತ್ ಉಚ್ಛಾಟನೆ ಬೆನ್ನಲ್ಲೇ ಸಾಮಾನ್ಯ ಸಭೆಗೆ 7 ಕೌನ್ಸಿಲರ್‌ಗಳು ಗೈರು..!
ಕೌನ್ಸಿಲರ್ ಸುಜೀತ್ ಮಾಡೂರು ಉಚ್ಛಾಟನೆ ಬೆನ್ನಲ್ಲೇ ;ಸಾಮಾನ್ಯ ಸಭೆಗೆ 7 ಬಿಜೆಪಿ ...
ಕೌನ್ಸಿಲರ್ ಸುಜೀತ್ ಮಾಡೂರು ಉಚ್ಛಾಟನೆ ಬೆನ್ನಲ್ಲೇ ;ಸಾಮಾನ್ಯ ಸಭೆಗೆ 7 ಬಿಜೆಪಿ ಕೌನ್ಸಿಲರ್‌ಗಳು ಗೈರು

ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ
#ullalavani #news #tulunad #latestnews #ullala #package #mangalore #breakingnews #ullalavaninewspaper
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d