Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಆರು ಮಂದಿ ಅಂತರ್‌ರಾಜ್ಯ ಸೈಬರ್ ವಂಚಕರು ಅರೆಸ್ಟ್‌..!!

UllalaVaniBy UllalaVaniFebruary 28, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು,ಫೆ. 28: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್‌ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರನ್ನು ಆಂಧ್ರಪ್ರದೇಶದ ನೆಲ್ಲೂರಿನ ಶೇಖ್ ಕರೀಮುಲ್ಲಾ ಯಾನೆ ರಸೂಲ್ (27) ಮತ್ತು ಉತ್ಪಲ ಸಂತೋಷ್ ಕೃಷ್ಣ (35), ಕರ್ನೂಲಿನ ಬುಡಿದಿನ್ನೆ ವಂಶಿ ಯಾನೆ ಗುರು (21), ತೆಲಂಗಾಣದ ಪಂಡಿತಿ ಕ್ರಾಂತಿ ಕುಮಾರ್ (36), ಬುಡೆ ಶ್ರೀನಿವಾಸ (38) ಮತ್ತು ಮುಲ್ಕಿಯ ಇಬ್ರಾಹೀಂ (35) ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ 18 ಮೊಬೈಲ್, 1 ಲ್ಯಾಪ್‌ಟಾಪ್, 12 ಸಿಮ್‌ಕಾರ್ಡ್, 15 ಚೆಕ್‌ಬುಕ್, 12 ಬ್ಯಾಂಕ್ ಪಾಸ್‌ಬುಕ್, 18 ಡೆಬಿಟ್ ಕಾರ್ಡ್‌ಗಳನ್ನು ವಶಪಡಿಸಲಾಗಿದೆ.ಆರೋಪಿತರುಗಳು ಸಾಮಾಜಿಕ ಮಾಧ್ಯಮಗಳ ಮುಖಾಂತರ ಅಕರ್ಷಕ ಜಾಹೀರಾತುಗಳನ್ನು ನೀಡಿ ಬ್ಯಾಂಕ್‌ ಖಾತೆದಾರರಿಗೆ ಸಂಪೂರ್ಣ ವಿವರವನ್ನು ಪಡೆದು ಓಟಿಪಿಯನ್ನು ಪಡೆದುಕೊಂಡು ವಿದೇಶದಲ್ಲಿರುವ ಸೈಬರ್‌ ವಂಚಕರಿಗೆ ರವಾನಿಸುತ್ತಿರುವುದು ತನಿಖೆಯ ವೇಳೆ ತಿಳಿದು ಬಂದಿದೆ.ಪ್ರಕರಣದಲ್ಲಿ ತಾಂತ್ರಿಕ ಸಾಕ್ಷ್ಯಧಾರಗಳನ್ನು ಕಲೆ ಹಾಕಿ ಪರಿಶೀಲಿಸಿದಾಗ ಹೈದರ್‌ಬಾದ್‌ನಲ್ಲಿ ಸೈಬರ್‌ ವಂಚನೆ ತಂಡ ಕಾರ್ಯಚರಿಸುತ್ತಿದ್ದಿದ್ದು ತಿಳಿದು ಬಂದಿದೆ. ಸೈಬರ್‌ ಅಪರಾಧ ಪೊಲೀಸ್‌ ತಂಡವು ಹೈದರಬಾದ್‌ಗೆ ತೆರಳಿ ಸೈಬರ್‌ ವಂಚನೆ ತಂಡವನ್ನು ಪತ್ತೆ ಮಾಡಿ 5 ಜನರನ್ನು ಹೈದರ್‌ಬಾದ್‌ನಲ್ಲಿ, ಓರ್ವ ಆರೋಪಿಯನ್ನು ಮಂಗಳೂರಿನಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇರಾನ್ ಮೇಲೆ ದಾಳಿ;ಮಂಗಳೂರು-ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸೇವೆಗಳಲ್ಲಿ ವ್ಯತ್ಯಯ…!!

February 28, 2026

ಬ್ಲೇಡ್ ಕಂಪನಿ `ವೆಕ್ಸನ್’ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು…!

February 28, 2026

ರಕ್ತದ ಕ್ಯಾನ್ಸರ್‌ ನಿಂದ ಬಳಲುತ್ತಿರುವ 5ರ ಬಾಲಕಿಗೆ ಸಹಾಯಹಸ್ತ ನೀಡಿ ಮಾನವೀಯತೆ ಮೆರೆದ ವಿಷನ್‌ ಕುಡ್ಲ ಟ್ರಸ್ಟ್‌

February 28, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಇರಾನ್ ಮೇಲೆ ದಾಳಿ;ಮಂಗಳೂರು-ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸೇವೆಗಳಲ್ಲಿ ವ್ಯತ್ಯಯ…!!

By UllalaVaniFebruary 28, 20260

ನವದೆಹಲಿ: ಯುದ್ಧ ಭೀತಿಯಿಂದ ಇರಾನ್ ದೇಶದ ವಾಯು ಮಾರ್ಗ ಮುಚ್ಚಿದ ಹಿನ್ನೆಲೆ ಮಂಗಳೂರು-ಗಲ್ಫ್ ರಾಷ್ಟ್ರಗಳ ನಡುವಿನ ಹಲವು ವಿಮಾನ ಸೇವೆಗಳಲ್ಲಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬ್ಲೇಡ್ ಕಂಪನಿ `ವೆಕ್ಸನ್’ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು…!

February 28, 2026

ರಕ್ತದ ಕ್ಯಾನ್ಸರ್‌ ನಿಂದ ಬಳಲುತ್ತಿರುವ 5ರ ಬಾಲಕಿಗೆ ಸಹಾಯಹಸ್ತ ನೀಡಿ ಮಾನವೀಯತೆ ಮೆರೆದ ವಿಷನ್‌ ಕುಡ್ಲ ಟ್ರಸ್ಟ್‌

February 28, 2026

ಮಾ.1ರಿಂದ ಮಂಗಳೂರು-ಮಸ್ಕತ್ ಮಧ್ಯೆ ನೇರ ವಿಮಾನಯಾನ ಸೇವೆ ಆರಂಭ: ಸಂಸದ ಬ್ರಿಜೇಶ್ ಚೌಟ

February 28, 2026
1 2 3 … 1,818 Next
Automatic YouTube Gallery

ಎಲ್ಲರೂ ಬನ್ನಿ.. ಫುಡ್ ಸವಿಯಿರಿ;ಬೆನೆಟ್ ಡಿಸಿಲ್ವಾ

ಮಂಗಳೂರು ತಾಲೂಕು ಧ್ವನಿ ಬೆಳಕು ಮಾಲಕರ ಸಂಘದ ನೇತೃತ್ವ;ಮಾನಸ ಅಮ್ಯೂಸ್ಮೆಂಟ್ ಪಾರ್ಕ್ನಲ್ಲಿ `ಐಕಾನಿಕ್ ಫುಡ್ ಪೆಸ್ಟಿವಲ್-2026'

ಪೆಸ್ಟಿವಲ್ ಬಗ್ಗೆ ಮಂಗಳೂರು ತಾಲೂಕು ಧ್ವನಿ ಮತ್ತು ಬೆಳಕು ಮಾಲಕರ ಸಂಘದ ಅಧ್ಯಕ್ಷರಾದ ಬೆನೆಟ್ ಡಿಸಿಲ್ವಾ ನೀಡಿದ್ರೂ ಕಂಪ್ಲೀಟ್ ಡಿಟೇಲ್ಸ್..
ಎಲ್ಲರೂ ಬನ್ನಿ.. ಫುಡ್ ಸವಿಯಿರಿ;ಬೆನೆಟ್ ಡಿಸಿಲ್ವಾ
Now Playing
ಎಲ್ಲರೂ ಬನ್ನಿ.. ಫುಡ್ ಸವಿಯಿರಿ;ಬೆನೆಟ್ ಡಿಸಿಲ್ವಾ
ಮಂಗಳೂರು ತಾಲೂಕು ಧ್ವನಿ ಬೆಳಕು ಮಾಲಕರ ಸಂಘದ ನೇತೃತ್ವ;ಮಾನಸ ಅಮ್ಯೂಸ್ಮೆಂಟ್ ...
ಮಂಗಳೂರು ತಾಲೂಕು ಧ್ವನಿ ಬೆಳಕು ಮಾಲಕರ ಸಂಘದ ನೇತೃತ್ವ;ಮಾನಸ ಅಮ್ಯೂಸ್ಮೆಂಟ್ ಪಾರ್ಕ್ನಲ್ಲಿ `ಐಕಾನಿಕ್ ಫುಡ್ ಪೆಸ್ಟಿವಲ್-2026'

ಪೆಸ್ಟಿವಲ್ ಬಗ್ಗೆ ಮಂಗಳೂರು ತಾಲೂಕು ಧ್ವನಿ ಮತ್ತು ಬೆಳಕು ಮಾಲಕರ ಸಂಘದ ಅಧ್ಯಕ್ಷರಾದ ಬೆನೆಟ್ ಡಿಸಿಲ್ವಾ ನೀಡಿದ್ರೂ ಕಂಪ್ಲೀಟ್ ಡಿಟೇಲ್ಸ್..
ದೇರಳಕಟ್ಟೆ: ಕೊಳಜೆ ನೀರು ತೆರವುಗಳಿಸಲು ಆಗ್ರಹಿಸಿ ಪ್ರತಿಭಟನೆ
Now Playing
ದೇರಳಕಟ್ಟೆ: ಕೊಳಜೆ ನೀರು ತೆರವುಗಳಿಸಲು ಆಗ್ರಹಿಸಿ ಪ್ರತಿಭಟನೆ
ಸೊಳ್ಳೆಗಳ ವಾಸಸ್ಥಾನವಾಗಿ ಮಾರ್ಪಾಟ್ಟಿದೆ ಚರಂಡಿ; ರಿಕ್ಷಾ ಚಾಲಕರಿಗೆ ಸೊಳ್ಳೆಗಳ ಕಾಟ ...
ಸೊಳ್ಳೆಗಳ ವಾಸಸ್ಥಾನವಾಗಿ ಮಾರ್ಪಾಟ್ಟಿದೆ ಚರಂಡಿ; ರಿಕ್ಷಾ ಚಾಲಕರಿಗೆ ಸೊಳ್ಳೆಗಳ ಕಾಟ

ಶಾಶ್ವತ ಪರಿಹಾರಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ, ಆಟೋ ಚಾಲಕರ ಪ್ರತಿಭಟನೆ

#ullalavani #Ullala #News #Deralakatte #Tulunada_Rakshanavedike #AutoRickshaw
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d