Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಆಶ್ರಮ ವಾಸಿಗಳ ಜತೆಗೆ ದಿನ ಕಳೆದ ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಷನ್‌ ಮಂಗಳಾದೇವಿ ವಲಯದ ಸದಸ್ಯರು

UllalaVaniBy UllalaVaniMarch 9, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಆಶ್ರಮದ ಹಿರಿಯರ ಜೊತೆಗೆ ಟೈಲರ್ಸ್‌ ವೃತ್ತಿಬಾಂಧವರು ಒಂದು ದಿನವನ್ನು ಕಳೆಯುವುದರಿಂದ ಅವರಲ್ಲಿರುವ ಅನಾಥ ಭಾವನೆ ದೂರವಾಗುತ್ತದೆ. ಸಂಘಟನೆಯ ಹಿರಿಯ ಸದಸ್ಯರಿಗೂ ಟೈಲರ್ಸ್‌ ಅಸೋಸಿಯೇಷನ್‌ ಸದಾ ಸಹಕಾರವನ್ನು ನೀಡುತ್ತಾ ಬರುತ್ತಿದೆ ಎಂದು ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಷನ್ನಿನ ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ್‌ ಬಜಾಲ್‌ ಹೇಳಿದ್ದಾರೆ.

ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಷನ್‌ ಮಂಗಳಾದೇವಿ ವಲಯದ ವತಿಯಿಂದ ಟೈಲರ್ಸ್ ಡೇ ದಿನವನ್ನು ಬೆಲ್ಮ ಪೆಲತ್ತಡಿಯ ಸೇವಾಭಾವ ಚಾರಿಟೇಬಲ್‌ ಟ್ರಸ್ಟ್‌ ಅಧೀನದ ಸೇವಾಶ್ರಮದ ಹಿರಿಯರೊಂದಿಗೆ ಸೇರಿಕೊಂಡು ಆಚರಿಸಿದ ಸಂದರ್ಭ ಮಾತನಾಡಿದರು.

ಮಂಗಳಾದೇವಿ ವಲಯ ಟೈಲರ್ಸ್‌ ಅಸೋಸಿಯೇಷನ್‌ 2೦೦೦ ರಲ್ಲಿ ಸ್ಥಾಪನೆಯಾಗಿತ್ತು. ಪ್ರತೀ ವರ್ಷದಲ್ಲಿಯೂ ನಿರಂತರ ಸಾಮಾಜಿಕ ಚಟುವಟಿಕೆಗಳು ನಡೆಸುತ್ತಾ ಬರಲಾಗಿದೆ. ಟೈಲರ್‌ ವೃತ್ತಿ ಬಾಂಧವರಲ್ಲಿ ಹಿರಿಯರಿಗೆ ಸಹಾಯಧನ ನೀಡಲಾಗುತ್ತಿದೆ. ಆಟೋಟ ಸ್ಪರ್ಧೆ, ಮಕ್ಕಳಿಗೆ ಸ್ಕಾಲರ್‌ ಶಿಪ್‌ ಕಾರ್ಯಕ್ರಮ , ಆರೋಗ್ಯ ಶಿಬಿರ, ವೃತ್ತಿ ಬಾಂಧವರಲ್ಲಿ ಕಣ್ಣಿನ ದೋಷ ಹೆಚ್ಚಾಗಿರುವುದರಿಂದ ಕಣ್ಣಿನ ಶಿಬಿರವನ್ನು ನಿರಂತರವಾಗಿ ವಲಯ ಸಂಘ ಆಯೋಜಿಸಿದೆ ಎಂದರು.

ಆಶ್ರಮದ ಮೇಲ್ವಿಚಾರಕ ಜಿ.ಆರ್‌ ಶೆಟ್ಟಿ ಮಾತನಾಡಿ, ಅನಾಥ ಆಶ್ರಮ ಗುರುತಿಸಿ ಬಂದಿರುವುದಕ್ಕೆ ಧನ್ಯವಾದಗಳು. ಬೆಲ್ಮ ಸೇವಾಶ್ರಮ 14ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಸದ್ಯ 39 ಮಹಿಳೆಯರು 3 ಗಂಡಸರಿದ್ದಾರೆ. ಗಂಡಸರಿಗೆ ಬೇರೆಯೇ ಕಟ್ಟಡ ಕಟ್ಟಿ ವ್ಯವಸ್ಥೆ ಕಲ್ಪಿಸಲಾಗಿದೆ. ಅನಾಥರನ್ನೇ ಸಲಹುತ್ತೇವೆ. ಈವರೆಗೂ 18 ಮಂದಿ ಮರಣವನ್ನಪ್ಪಿದ್ದಾರೆ. 3ಜನರ ಮೃತದೇಹವನ್ನು ಕುಟುಂಬಿಕರು ಕೊಂಡೊಯ್ದಿದ್ದಾರೆ. ಉಳಿದವರೆಲ್ಲರ ಅಂತಿಮ ಸಂಸ್ಕಾರವನ್ನು ಆಶ್ರಮದ ವತಿಯಿಂದಲೇ ನೆರವೇರಿಸಲಾಗಿದೆ. ಸದ್ಯದ ಸ್ಥಿತಿಯಲ್ಲಿ ಮನೆಯಲ್ಲಿ ಇಬ್ಬರು ವೃದ್ಧರಿದ್ದರೂ ಸಲಹುವುದು ಕಷ್ಟ, ಆದರೆ ಆಶ್ರಮದಲ್ಲಿ ವೃದ್ಧರನ್ನು ಸಲಹುವ ಸಿಬ್ಬಂದಿಯಿಂದಾಗಿ ಈವರೆಗೂ ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ತಾವು ಅನಾಥರಲ್ಲ ನಮ್ಮವರಿದ್ದಾರೆ ಅನ್ನುವ ಭಾವನೆ ಆಶ್ರಮವಾಸಿಗಳಿಗೆ ಬರುತ್ತದೆ. ಅನಾಥ ಭಾವನೆಗಳಿಂದ ಹೊರಬರುತ್ತಾರೆ. ಅನಾಥ ಹಿರಿಯರು ಇದ್ದಲ್ಲಿ ಹಿರಿಯ ನಾಗರಿಕ ವೇದಿಕೆಯಲ್ಲಿ ದೃಢ ಪತ್ರವನ್ನು ನಡೆಸಿದ ನಂತರ ಆಶ್ರಮಕ್ಕೆ ಕರೆತರಬಹುದು ಎಂದರು.

ಕ್ಷೇತ್ರ ಪದಾಧಿಕಾರಿ ಸುಜಾತಾ ಜೋಗಿ ಮಾತನಾಡಿ, ಹಿಂದಿನ ನೋವುಗಳನ್ನು ಮರೆಯಿರಿ, ಇಂದು ತಮ್ಮ ಮಕ್ಕಳಾಗಿ ಬಂದಿದ್ದೇವೆ. ಆಟ, ಹಾಡು, ಖುಷಿಯನ್ನು ಹಂಚುವ ಉದ್ದೇಶದೊಂದಿಗೆ ಕೂಟವನ್ನು ಆಯೋಜಿಸಿದ್ದೇವೆ. ದುಡಿದ ಅಲ್ಪಹಣದಲ್ಲಿ ಸಮಾಜಕ್ಕೆ ಸಹಕಾರವನ್ನು ನೀಡುತ್ತಾ ಪ್ರತೀ ವರ್ಷವೂ ಟೈಲರ್ ಪಾಲ್ಗೊಳ್ಳುತ್ತಿದ್ದಾರೆ. ರಾಜ್ಯ ಅಸೋಸಿಯೇಷನ್‌ 28 ನೇ ವರ್ಷಕ್ಕೆ ಕಾಲಿಡುತ್ತಿದೆ. ಹಲವು ಸಮಾಜಸೇವೆ, ವೃತ್ತಿಬಾಂಧವರಿಗೆ ಅನುಕೂಲಕರ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುತ್ತದೆ ಎಂದರು.

ಈ ವೇಳೆ ಕಾರ್ಯಕ್ರಮಕ್ಕೆ ಸಹಕರಿಸಿದ ಜೆಪ್ಪಿನಮೊಗರುಬ ರೋಹಿತ್‌ ವೈನ್‌ ಶಾಪ್‌ ಮಾಲೀಕ ರೋಹಿತ್‌ ಸಾಲ್ಯಾನ್‌ ಅವರಿಗೆ ಅಭಿನಂದಿಸಲಾಯಿತು.

ಈ ಸಂದರ್ಭ ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಷನ್‌ ಮಂಗಳಾದೇವಿ ವಲಯದ ಅಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿ ನಳಿನಿ ಸದಾಶಿವ ,ಉಪಾಧ್ಯಕ್ಷ ರಾದ ಅನಂತ್ ರಾಮ್, ಕ್ಷೇತ್ರ ಪದಾಧಿಕಾರಿಗಳಾದ ಅಶೋಕ್ ಕೋಟ್ಯಾನ್ , ಸಬಿತ ಸತೀಶ್, ಪದ್ಮನಾಭ ಜಲ್ಲಿಗುಡ್ಡೆ, ಮಾಜಿ ಅಧ್ಯಕ್ಷೆ ಸುಜಾತ ಆಚಾರ್ಯ, ಮಾಜಿ ಹಿರಿಯ ಸದಸ್ಯರು ಸೀತಾರಾಮ ಅಮೀನ್‌ , ರಾಜ್ಯದ ಮಾಜಿ ಅಧ್ಯಕ್ಷ ಪ್ರವೀಣ್ ಸಾಲ್ಯಾನ್‌, ಸ್ಥಾಪಕ ಸದಸ್ಯರುಗಳಾದ ವಸಂತ್‌ ಬಿ., ಮೋಹನ್‌, ರಮೇಶ್‌ ಮಾಡೂರು, ನಾರಾಯಣ್‌ ಬಿ.ಎನ್‌ ಹಾಗೂ ವಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

By UllalaVaniMarch 9, 20260

ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026
1 2 3 … 1,826 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d