ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್ ಬಳಿಕ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್ ಕೆ,ಪಿ ಹುಸ್ಸೈನ್ ಸಅದಿ ಕೆ ಸಿ ರೋಡ್ ಅವರ ನೇತೃತ್ವದಲ್ಲಿ ಜರಗಲಿದ್ದು ಮುನೀರ್ ಸಖಾಫಿ ಅಲ್ ಫುರ್ಖಾನಿ ಉಪಸ್ಥಿತರಿರುವರು ಎಂದು ಮಸೀದಿ ಕಮಿಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ,
ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್
