Site icon Ullalavani

ಎಸ್ಸಸ್ಸಫ್ ಬಾಳೆಪುಣಿ ಶಾಖಾ ವತಿಯಿಂದ ಮಾಸಿಕ ಬುರ್ಧಾ ಮಜ್ಲಿಸ್ ಹಾಗೂ ಬ್ರಹತ್ ಇಫ್ತಾರ್ ಕೂಟ

ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿ ಎಸ್ ಎಸ್ ಎಫ್ ಶಾಖಾ ವತಿಯಿಂದ ಬದ್ರಿಯಾ ಜುಮಾ ಮಸೀದಿಯಲ್ಲಿ ಅಸರ್ ನಮಾಝ್ ಬಳಿಕ ಮಾಸಿಕ ಬುರ್ಧಾ ಮಜ್ಲಿಸ್ ಶೈಖುನಾ ಅಲಿ ಫೈಝಿ ಬಾಳೆಪುಣಿ ಉಸ್ತಾದ್ ಅವರ ನೇತೃತ್ವದಲ್ಲಿ ನಡೆಯಿತು.

ಬಳಿಕ ಮಸೀದಿ ವಠಾರದಲ್ಲಿ ಬೃಹತ್ ಇಫ್ತಾರ್ ಕೂಟವನ್ನು ಆಯೋಜಿಸಿದರು, ಊರಿನ ಹಿರಿಯರು,ಕಿರಿಯರು ಮತ್ತು ಸಂಘಟಣೆಯ ಕಾರ್ಯಕರ್ತರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

Exit mobile version