Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ವಿಧಾನಸಭಾಧ್ಯಕ್ಷರ ಸಿಟ್ಟಿಗೆ 3 ಅಧಿಕಾರಿಗಳ ತಲೆದಂಡ; ಅಂತಿಮವಾಗಿ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

UllalaVaniBy UllalaVaniMarch 16, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ.ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ.

ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.  ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಉತ್ತರ ಒದಗಿಸದ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡಲು ಸಿಎಂಗೆ ಸ್ಪೀಕರ್​​ ತಿಳಿಸಿರುವ ಹಿನ್ನೆಲೆ, ಹಿರಿಯ ಐಎಎಸ್ ಅಧಿಕಾರಿಗಳೂ ಆದ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ಬಿಸಿ ಮುಟ್ಟಿದೆ. ಮತ್ತೊಂದೆಡೆ ಸಿಎಂ ಸೂಚನೆ ಹಿನ್ನೆಲೆ ಮಧ್ಯಾಹ್ನ ಸಿಎಸ್‌ ಶಾಲಿನಿ ರಜನೀಶ್​​ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಅಂತಿಮವಾಗಿ ಸ್ವೀಕರ್​ ಸಂಧಾನ ಯಶಸ್ವಿ ಹಿನ್ನೆಲೆ ವಿಧಾನಸಭೆ ಕಲಾಪ ಪುನಾರಂಭವಾಗಿದೆ. ಸಭೆಯಲ್ಲಿ ಲಿಖಿತ ರೂಪದ ಪ್ರಶ್ನೆಗಳಿಗೆ ಉತ್ತರ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲ ಶಾಸಕರಿಗೆ ಉತ್ತರ ಸಿಗಬೇಕು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕರೆಲ್ಲರೂ ಸೇರಿ ಚರ್ಚಿಸಿದ್ದೇವೆ. ಎಲ್ಲರಿಗೂ ಉತ್ತರ ಸಿಗುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿರೋದಾಗಿ ಸ್ಪೀಕರ್​ ಖಾದರ್​​ ಮಾಹಿತಿ ನೀಡಿದ್ದಾರೆ.

ವಿಧಾನ ಪರಿಷತ್​ನಲ್ಲೂ ಸದ್ದು ಮಾಡಿದ ಸಚಿವರ ಹಾಜರಾತಿ

ವಿಧಾನ ಸಭೆಯ ಬೆನ್ನಲ್ಲೇ ಅತ್ತ ವಿಧಾನ ಪರಿಷತ್​ನಲ್ಲೂ ಸಚಿವರ ಹಾಜರಾತಿ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಕಡ್ಡಾಯ ಹಾಜರಾತಿ ಅಂದರೂ ಸಚಿವರು ಸದನಕ್ಕೆ ಬಂದಿಲ್ಲ. ಅಧಿಕಾರಿಗಳೂ ಇಲ್ಲ, ಹೀಗಾದ್ರೆ ಹೇಗೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಭಾಪತಿಗಳನ್ನು ಪ್ರಶ್ನಿಸಿದ್ದಾರೆ. ಯಾರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಹೇಳಿ? ವಿಧಾನಸಭೆಯಲ್ಲಿ ಉತ್ತರ ಸಿಗಲಿಲ್ಲ ಅಂತಾ ಸದನ ಮುಂದೂಡಿದ್ದಾರೆ. ನಮ್ಮಲ್ಲಿ ಏಕೆ ಈ ಅಸಡ್ಡೆ? ಅಧಿಕಾರಿಗಳು ಸಮರ್ಪಕ ಉತ್ತರ ಕೊಡಲ್ಲ. ಸದಸ್ಯರ 126 ಪ್ರಶ್ನೆಗಳಿಗೆ ಉತ್ತರ ಕೊಟ್ಟಿಲ್ಲವೆಂದು ತಿಳಿದು ಬಂದಿದೆ. ನಮ್ಮ ಸದಸ್ಯರೊಬ್ಬರು ಇಂದಿನವರೆಗೂ ಪ್ರಶ್ನೆ ಮಾಡ್ತಾನೇ ಇದ್ದಾರೆ. ನಾವು ಉತ್ತರ ಕೊಡಲಾರದ ಪ್ರಶ್ನೆಯನ್ನ ಕೇಳುತ್ತಿದ್ದೀವಾ? ಎಂದು ಛಲವಾದಿ ಗರಂ ಆಗಿದ್ದಾರೆ. ಹೀಗಾಗಿ ಕೂಡಲೇ ಉತ್ತರ ಕೊಡಿಸಿ, ಇಲ್ಲ ಕ್ರಮ ಜರುಗಿಸಿ ಎಂದು ಸಭಾನಾಯಕ ಬೋಸರಾಜುಗೆ ​ ಸಭಾಪತಿ ಸೂಚನೆ ನೀಡಿದ ಪ್ರಸಂಗ ನಡೆದಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ದ.ಕ., ಉಡುಪಿ ಜಿಲ್ಲೆಗಳಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ…!!

May 5, 2026

19 ವರ್ಷದ ಯುವತಿ ನಾಪತ್ತೆ- ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ…!!

May 5, 2026

ಸೋಮೇಶ್ವರ ಪುರಸಭೆ: ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ

May 4, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ದ.ಕ., ಉಡುಪಿ ಜಿಲ್ಲೆಗಳಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ…!!

By UllalaVaniMay 5, 20260

ಮಂಗಳೂರು/ಉಡುಪಿ, ಮೇ. 05: ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

19 ವರ್ಷದ ಯುವತಿ ನಾಪತ್ತೆ- ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ…!!

May 5, 2026

ಉಪಚುನಾವಣೆ ಫಲಿತಾಂಶ ;2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಹಿಡಿಯುವ ಮುನ್ಸೂಚನೆ: ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಝ್

May 5, 2026

ಸೋಮೇಶ್ವರ ಪುರಸಭೆ: ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ

May 4, 2026
1 2 3 … 1,897 Next
Automatic YouTube Gallery

ಮೇ 7: ಬದ್ರ್ ಟವರ್ ಕಟ್ಟಡ ಉದ್ಘಾಟನೆ, ಧಾರ್ಮಿಕ ಉಪನ್ಯಾಸ

ಖಿದ್ಮತುಲ್ ಇಸ್ಲಾಮ್ ಬದ್ರ್ ಕಮಿಟಿ ಶಾಂತಿನಗರ ನಡುಪದವು 40ನೇ ವಾರ್ಷಿಕೋತ್ಸವ ;ಮೇ 7: ನಡುಪದವು ಮಸೀದಿ ವಠಾರದಲ್ಲಿ ಬದ್ರ್ ಟವರ್ ಉದ್ಘಾಟನೆ

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಎನ್‌ಎಸ್ ಅಬ್ದುಲ್ ನಾಸಿರ್ ಹಾಜಿ ಮಾಹಿತಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ 7: ಬದ್ರ್ ಟವರ್ ಕಟ್ಟಡ ಉದ್ಘಾಟನೆ, ಧಾರ್ಮಿಕ ಉಪನ್ಯಾಸ
Now Playing
ಮೇ 7: ಬದ್ರ್ ಟವರ್ ಕಟ್ಟಡ ಉದ್ಘಾಟನೆ, ಧಾರ್ಮಿಕ ಉಪನ್ಯಾಸ
ಖಿದ್ಮತುಲ್ ಇಸ್ಲಾಮ್ ಬದ್ರ್ ಕಮಿಟಿ ಶಾಂತಿನಗರ ನಡುಪದವು 40ನೇ ವಾರ್ಷಿಕೋತ್ಸವ ;ಮೇ ...
ಖಿದ್ಮತುಲ್ ಇಸ್ಲಾಮ್ ಬದ್ರ್ ಕಮಿಟಿ ಶಾಂತಿನಗರ ನಡುಪದವು 40ನೇ ವಾರ್ಷಿಕೋತ್ಸವ ;ಮೇ 7: ನಡುಪದವು ಮಸೀದಿ ವಠಾರದಲ್ಲಿ ಬದ್ರ್ ಟವರ್ ಉದ್ಘಾಟನೆ

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಎನ್‌ಎಸ್ ಅಬ್ದುಲ್ ನಾಸಿರ್ ಹಾಜಿ ಮಾಹಿತಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
Now Playing
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ...
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version