ಉಳ್ಳಾಲ:ಕೋಟೆಕಾರ್ ಹೆಲ್ಪ್ ಪ್ರೆಂಡ್ಸ್ ಹಿದಾಯತ್ ನಗರ ಇದರ ವತಿಯಿಂದ ಅಲ್ ಹಿದಾಯ ಜುಮಾ ಮಸ್ಜಿದ್ ಹಿದಾಯತ್ ನಗರ ಇದರ ವಠಾರದಲ್ಲಿ ಮಾ.16 ಇಫ್ತಾರ್ ಸಂಗಮ ಜರುಗಿತು.

ಸಂಘದ ಅಧ್ಯಕ್ಷರೂ ಕಾರ್ಯದರ್ಶಿ ಸದಸ್ಯರು ಉಪಸ್ಥಿತರಿದ್ದರು.
ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ದುವಾ ಮಾಡಿದರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಎಂದು ಸಂಘದ ಪ್ರಕಟನೆಯಲ್ಲಿ ತಿಳಿಸಿದ್ದಾರೆ,


