Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ, ಪ್ರಾಂಶುಪಾಲರ ಸಂಘ ನಿರ್ಧಾರ

UllalaVaniBy UllalaVaniMarch 17, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು : ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನಿರ್ದೇಶಕರ ಕಚೇರಿಯ ಮೇಲ್ವಿಚಾರಣೆಯನ್ನು ಜಿಪಂ ಸಿಇಒ ಅವರಿಗೆ ವಹಿಸುವ ಸರಕಾರದ ಪ್ರಸ್ತಾವಿತ ಯೋಜನೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ಮಾ.20ರಿಂದ ನಡೆಯಲಿರುವ ದ್ವಿತೀಯ ಪಿಯು ಮೌಲ್ಯಮಾಪನವನ್ನು ಬಹಿಷ್ಕರಿಸಿ ಮಂಗಳೂರು ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸುವ ಬಗ್ಗೆ ದ.ಕ. ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ವಿವಿಧ ಸಂಘಗಳು ಸೋಮವಾರ ತೀರ್ಮಾನ ಕೈಗೊಂಡಿದೆ.

ನಗರದ ರೆಡ್‌ಕ್ರಾಸ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ.ನವೀನ್ ಶೆಟ್ಟಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪಿಯು ವಿಭಾಗದ ಮೇಲೆ ಜಿಪಂ ಸಿಇಒ ಅವರು ಮೇಲ್ವಿಚಾರಣೆ ನಡೆಸುವ ಸಂಭವ ಎದುರಾಗಿದೆ. ಇದು ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಗೊಂಡರೆ ಪದವಿಪೂರ್ವ ಶಿಕ್ಷಣದ ಅಸ್ತಿತ್ವವೇ ಕಳೆದುಹೋಗಲಿದೆ. ಇದರ ವಿರುದ್ದ ಸರಕಾರಿ ಅನುದಾನಿತ ಉಪನ್ಯಾಸಕರ ಜತೆಗೆ ಅನುದಾನರಹಿತ ವಿಭಾಗದ ಎಲ್ಲಾ ಶಿಕ್ಷಕರು ಕೂಡ ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ. ಹೀಗಾಗಿ ಮೌಲ್ಯಮಾಪನ ಬಹಿಷ್ಕರಿಸಲು ಎಲ್ಲರೂ ಜತೆಯಾಗೋಣ ಎಂದು ಕರೆ ನೀಡಿದರು.      

ನಿರ್ಣಯ ಮಂಡಿಸಿ ಮಾತನಾಡಿದ ದ.ಕ. ಉಪನ್ಯಾಸಕರ ಸಂಘದ ಕಾರ್ಯಾಧ್ಯಕ್ಷ ಚಂದ್ರನಾಥ ಎಂ. ಮಾ.17 ರಿಂದ ವೀಕ್ಷಕರು ಮೌಲ್ಯಮಾಪನಕ್ಕೆ ಹೋದರೂ ಕಾರ್ಯ ಪ್ರಾರಂಭ ಮಾಡಬಾರದು. ಮೌಲ್ಯಮಾಪನ ಮುಖ್ಯ ಸ್ಥರೂ ಕಾರ್ಯನಿರ್ವಹಣೆ ಆರಂಭಿಸಬಾರದು. ಮಾ.೨೦ರಿಂದ ಮೌಲ್ಯಮಾಪನ ಕೇಂದ್ರಗಳಿಗೆ ಹೋಗಬೇಕಾಗಿರುವ ದ.ಕ ಜಿಲ್ಲೆಯ ಎಲ್ಲಾ ಉಪನ್ಯಾಸಕರು ನೇರವಾಗಿ ಮಂಗಳೂರಿನ ಮಿನಿವಿಧಾನಸೌಧ ಮುಂದೆ ಜಮಾಯಿಸಿ ಪ್ರತಿಭಟನೆ ಯಲ್ಲಿ ಪಾಲ್ಗೊಳ್ಳಬೇಕು. ಇದರ ಬಗ್ಗೆ ವಿಶೇಷ ಗಮನಹರಿಸಲು ಮೌಲ್ಯಮಾಪನ ಕೇಂದ್ರಕ್ಕೆ ಅನುಗುಣವಾಗಿ ಸಮನ್ವಯ ಸಮಿತಿ ರಚಿಸಲಾಗುವುದು ಎಂದರು.  ಕುಪ್ಮಾ ಹಾಗೂ ರುಪ್ಸಾ ಪ್ರಮುಖ ಮಂಜುನಾಥ ರೇವಣ್ಕರ್, ಜಿಲ್ಲಾ ಪ್ರಾಂಶುಪಾಲರ ಸಂಘದ ಮಾಜಿ ಅಧ್ಯಕ್ಷ ಗಂಗಾಧರ ಆಳ್ವ, ರಾಜ್ಯ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಜಯಾನಂದ ಸುವರ್ಣ, ಉಪನ್ಯಾಸಕರ ಸಂಘದ ಅಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಅನುದಾನಿತ ಪ.ಪೂ.ಕಾಲೇಜುಗಳ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ನಾಯಕ್, ಅನುದಾನಿತ ಪಪೂ  ಕಾಲೇಜುಗಳ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ವಿಠಲ ಎ. ಮಾತನಾಡಿದರು.  ಶಾಲಾ ಶಿಕ್ಷಣ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರೇಮನಾಥ್ ಶೆಟ್ಟಿ, ಹಿರಿಯ ಪ್ರಾಂಶುಪಾಲೆ ಜಯಶ್ರೀ ಪಿ., ದ.ಕ. ಪ.ಪೂ. ಪ್ರಾಂಶುಪಾಲರ ಸಂಘದ ಕೋಶಾಧಿಕಾರಿ ಎ.ಎಸ್.ಆದರ್ಶ್, ಅತಿಥಿ ಉಪನ್ಯಾಸಕರ ರಾಜ್ಯ ಸಂಘದ ಅಧ್ಯಕ್ಷ ಪದ್ಮಪ್ರಭ ಇಂದ್ರ ಮತ್ತಿತರರು.  ದ.ಕ. ಪ.ಪೂ.ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಮಮತಾ ವಂದಿಸಿದರು. ಪ್ರಾಚಾರ್ಯೆ ಶರ್ಮಿಳಾ ಮುಖೇಶ್ ರಾವ್  ಕಾರ್ಯಕ್ರಮ ನಿರೂಪಿಸಿದರು. 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026

ಭಕ್ತಿ ಶ್ರದ್ಧೆಯ ಆರಾಧನೆ,ದಾನ,ಧರ್ಮಗಳ ಆಧಾರದಡಿ ಕ್ಷೇತ್ರದ ಶಕ್ತಿ ಬೆಳಗುತ್ತದೆ; ಕೆ.ಆರ್.ಚಂದ್ರ

March 17, 2026

ಮಂಗಳೂರು ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

March 17, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ, ಪ್ರಾಂಶುಪಾಲರ ಸಂಘ ನಿರ್ಧಾರ

By UllalaVaniMarch 17, 20260

ಮಂಗಳೂರು : ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನಿರ್ದೇಶಕರ ಕಚೇರಿಯ ಮೇಲ್ವಿಚಾರಣೆಯನ್ನು ಜಿಪಂ ಸಿಇಒ ಅವರಿಗೆ ವಹಿಸುವ ಸರಕಾರದ ಪ್ರಸ್ತಾವಿತ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026

ಭಕ್ತಿ ಶ್ರದ್ಧೆಯ ಆರಾಧನೆ,ದಾನ,ಧರ್ಮಗಳ ಆಧಾರದಡಿ ಕ್ಷೇತ್ರದ ಶಕ್ತಿ ಬೆಳಗುತ್ತದೆ; ಕೆ.ಆರ್.ಚಂದ್ರ

March 17, 2026

ಮಂಗಳೂರು ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

March 17, 2026
1 2 3 … 1,836 Next
Automatic YouTube Gallery

ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ

ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
Now Playing
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ...
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
Now Playing
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ...
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ಜೈಲಿಗಟ್ಟಬೇಕು

ಕುತ್ತಾರಿನಲ್ಲಿ ಡಿವೈಎಫ್‌ಐ ಬಹಿರಂಗ ಸಭೆಯಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಕಿಡಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d