Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಗ್ಯಾಸ್ ಅಕ್ರಮ ಮರುಪೂರಣ – ಇಬ್ಬರು ಆರೋಪಿಗಳ ಬಂಧನ

UllalaVaniBy UllalaVaniMarch 20, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಮಾ. 20 ; ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ.

ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟ್ ವೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್‌ಗಳನ್ನು ಸಂಗ್ರಹಿಸಿ ದೊಡ್ಡ ಹಂಡೆಯಿಂದ ಸಣ್ಣ ಹಂಡೆಗೆ ಮರುಪೂರಣ ಮಾಡುತ್ತಿದ್ದರು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆ: ಪೂರ್ವಭಾವಿ ಸಭೆ ಸಂಪನ್ನ

October 15, 2026

ಶಿಕ್ಷಕರ ಸಹಕಾರಿ ಸಂಘದಿಂದ 35 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

October 15, 2026

ಮಂಗಳೂರು : ಅಕ್ರಮ ಮರಳು ಸಾಗಾಟ – ಪಿಕಪ್ ಚಾಲಕ ಪರಾರಿ

October 15, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆ: ಪೂರ್ವಭಾವಿ ಸಭೆ ಸಂಪನ್ನ

By UllalaVaniOctober 15, 20260

ತೊಕ್ಕೊಟ್ಟು: ರಾಜ್ಯಾದ್ಯಂತ ಪ್ರತಿ ತಿಂಗಳ ಮೂರನೇ ಶನಿವಾರ ಪ್ರಜಾಸೇವೆ ಆಂದೋಲನ ಸಭೆ ನಡೆಸುವ ಸರಕಾರದ ಆದೇಶದಂತೆ, ಅಕ್ಟೋಬರ್ 17ರಂದು ಉಳ್ಳಾಲ…

ಶಿಕ್ಷಕರ ಸಹಕಾರಿ ಸಂಘದಿಂದ 35 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

October 15, 2026

ಮಂಗಳೂರು : ಅಕ್ರಮ ಮರಳು ಸಾಗಾಟ – ಪಿಕಪ್ ಚಾಲಕ ಪರಾರಿ

October 15, 2026

ಡಾ. ನೀಕ್ಷಿತಾ ವಿ. ಶೆಟ್ಟಿ ಅವರಿಗೆ ಪಿಎಚ್.ಡಿ. ಪದವಿ

October 14, 2026
1 2 3 … 2,133 Next
Automatic YouTube Gallery

ಮoಗಳೂರು: ಶ್ರೀಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ

ಶ್ರೀ ಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ; ಮಂಗಳೂರಿನ ಅಶೋಕನಗರದಲ್ಲಿರುವ ದೇವಸ್ಥಾನ

ಕ್ಷೇತ್ರಕ್ಕೆ ಹರಿದು ಬರುತ್ತಿದೆ ಭಕ್ತರ ದಂಡು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮoಗಳೂರು: ಶ್ರೀಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ
Now Playing
ಮoಗಳೂರು: ಶ್ರೀಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ
ಶ್ರೀ ಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ; ...
ಶ್ರೀ ಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ; ಮಂಗಳೂರಿನ ಅಶೋಕನಗರದಲ್ಲಿರುವ ದೇವಸ್ಥಾನ

ಕ್ಷೇತ್ರಕ್ಕೆ ಹರಿದು ಬರುತ್ತಿದೆ ಭಕ್ತರ ದಂಡು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
KUTTAR || Substandard work  -ಜನರ ಕುಡಿಯುವ ನೀರಿನ ಯೋಜನೆಯಲ್ಲೂ ಕಳಪೆ ಕಾಮಗಾರಿ?
Now Playing
KUTTAR || Substandard work -ಜನರ ಕುಡಿಯುವ ನೀರಿನ ಯೋಜನೆಯಲ್ಲೂ ಕಳಪೆ ಕಾಮಗಾರಿ?
ಜನರಿಗೆ ಬೇಕಿರುವುದು ಕೇವಲ ಯೋಜನೆಯ ಘೋಷಣೆಯಲ್ಲ; ಗುಣಮಟ್ಟದ ಕಾಮಗಾರಿ ಅಧಿಕಾರಿಗಳು ...
ಜನರಿಗೆ ಬೇಕಿರುವುದು ಕೇವಲ ಯೋಜನೆಯ ಘೋಷಣೆಯಲ್ಲ; ಗುಣಮಟ್ಟದ ಕಾಮಗಾರಿ

ಅಧಿಕಾರಿಗಳು ಏನು ಮಾಡುತ್ತಿದ್ದಾರೆ?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version