Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

14 ವರ್ಷದ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ

UllalaVaniBy UllalaVaniMarch 26, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಮಾ. 26 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ ಕಿಶೋರಿಯರು ಸ್ವಯಂಪ್ರೇರಿತರಾಗಿ ಈ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ‘ಆರೋಗ್ಯವಂತ ಭಾರತ – ಆರೋಗ್ಯವಂತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ಸಹಕರಿಸಬೇಕು. ವಿಶೇಷವಾಗಿ ಹೆಣ್ಣುಮಕ್ಕಳ ತಾಯಂದಿರಲ್ಲಿ ವಿನಂತಿಸಿರುವ ಅವರು, ಶಾಲಾ ಪರೀಕ್ಷೆಗಳು ಮುಗಿದ ತಕ್ಷಣ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ತಮ್ಮ ಮಕ್ಕಳಿಗೆ ಈ ಹೆಚ್.ಪಿ.ವಿ. ಲಸಿಕೆಯನ್ನು ಕೊಡಿಸುವಂತೆ ಕೋರಿದ್ದಾರೆ.

ದ.ಕ. ಜಿಲ್ಲೆಯಲ್ಲಿ 22,473 ಕಿಶೋರಿಯರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದ್ದು, ಈಗಾಗಲೇ ರಾಜ್ಯಕ್ಕೆ 2.54 ಲಕ್ಷ ಡೋಸ್ ಎಚ್‌ಪಿವಿ ಲಸಿಕೆ ಉಚಿತವಾಗಿ ಸರಬರಾಜಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಲಸಿಕೆಗೆ ಗರಿಷ್ಟ 8000 ರೂ.ವರೆಗೆ ದರ ಇದ್ದು, ಆದರೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್ ನಡಿಯಲ್ಲಿ ಉಚಿತವಾಗಿ ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್.ಪಿ.ವಿ. ಲಸಿಕೆಯು ಪಡೆದುಕೊಳ್ಳಬಹುದು. ಮುಂದಿನ ಮೂರು ತಿಂಗಳು ಅಂದರೆ ಮೇ ತಿಂಗಳಾಂತ್ಯದವರೆಗೆ ಈ ಲಸಿಕೀಕರಣ ಅಭಿಯಾನ ಮುಂದುವರಿಯಲಿದೆ. ಈ ಅಭಿಯಾನವು ಹದಿಹರೆಯದ ಬಾಲಕಿಯರ ಭವಿಷ್ಯದ ಜೀವನ ಸುರಕ್ಷಿತಗೊಳಿಸುವ ದೃಷ್ಟಿಯಿಂದ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಆಗಲಿದೆ ಎಂದು ಹೇಳಿದ್ದಾರೆ.ಜಿಲ್ಲೆಯ ಪ್ರತಿಯೊಬ್ಬ ಅರ್ಹ ಹೆಣ್ಣುಮಗುವಿಗೂ ಈ ಲಸಿಕೆ ತಲುಪುವಂತೆ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಲಸಿಕೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಪೋಷಕರಲ್ಲಿ ಜಾಗೃತಿ ಮೂಡಿಸಲು ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯು ಇದನ್ನು ಆಂದೋಲನದಂತೆ ಕೈಗೆತ್ತಿಕೊಳ್ಳಬೇಕು. ಜಿಲ್ಲೆಯ ಜನಪ್ರತಿನಿಧಿಯಾಗಿ ಈ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿರಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.U-WIN ಪ್ಲಾಟ್‌ಫಾರ್ಮ್‌ನಲ್ಲಿ ಪೂರ್ವ-ನೋಂದಣಿಗೆ ಅವಕಾಶ:
ಫಲಾನುಭವಿಗಳು U-WIN ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೂರ್ವ-ನೋಂದಣಿ ಮಾಡಿ ಈ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಅಪಾಯಿಂಟ್‌ಮೆಂಟ್‌ ನಿಗದಿಪಡಿಸಬಹುದು ಅಥವಾ ನೇರವಾಗಿ ಗೊತ್ತುಪಡಿಸಿದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಪಡೆದುಕೊಳ್ಳಬಹುದು. ಲಸಿಕೆ ಪಡೆಯಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. 

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
KARNATAKA

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

By UllalaVaniJune 27, 20260

ಹರೇಕಳ : ಒಳ್ಳೆಯ ಸಂಸ್ಕಾರ, ಉತ್ತಮ ವ್ಯಕ್ತಿತ್ವ, ಉತ್ತಮ ಮಾತುಗಾರಿಕೆ ಹಾಗು ಕಠಿಣ ಪರಿಶ್ರಮದಿಂದ ಅತ್ಯುತ್ತಮ ನಾಯಕರಾಗಿ ಮೂಡಿಬರಲು ಸಾಧ್ಯ…

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version