Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಕೋಳಿ ವ್ಯವಹಾರದ ಹಣದ ವಿಚಾರದಲ್ಲಿ ಮಾರಾಮಾರಿ; ನಾಲ್ವರ ಬಂಧನ

UllalaVaniBy UllalaVaniMarch 28, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಾರ್ಕಳ, ಮಾ. 28: ಕೋಳಿ ವ್ಯವಹಾರದ ಹಣಕ್ಕೆ ಸಂಬಂಧಿಸಿದ ವಿವಾದವೊಂದು ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆ ನಡೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೆಕಾರು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೈರಂಪಳ್ಳಿ ಹರಿಕಂಡಿಗೆಯ ಪ್ರತಾಪ್ ಪೂಜಾರಿ (32), ಕಡ್ತಲ ಗ್ರಾಮದ ಸಿರಿಬೈಲು ನಿವಾಸಿ ದಿಲೀಪ್ ಶೆಟ್ಟಿ (28), ಮುತ್ತುಪಾಡಿಯ ಸುದರ್ಶನ್ ಶೆಟ್ಟಿ (36) ಮತ್ತು ವರಂಗ ಗ್ರಾಮದ ಮೂಡುಕುದೂರು ನಿವಾಸಿ ಆಕಾಶ್ (21) ಎಂದು ಗುರುತಿಸಲಾಗಿದೆ.ಮಾರ್ಚ್ 26 ರಂದು ರಾತ್ರಿ ಸುಮಾರು 8 ಗಂಟೆಗೆ ಅಂದಾರು ಗ್ರಾಮದ ಮುತ್ತುಪಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಹರೀಶ್, ಸುಧೀರ್, ದುರ್ಗಾ, ಗುರುದೀಶ್ ಮತ್ತು ಪ್ರತಾಪ್ ಸೇರಿದಂತೆ ಸುಮಾರು 15 ಜನರ ತಂಡವು ಕಾರು ಮತ್ತು ಬೈಕ್‌ಗಳಲ್ಲಿ ಬಂದು ಸುದರ್ಶನ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ಜಗಳವನ್ನು ಬಿಡಿಸಲು ಪದ್ಮಾ ಮತ್ತು ಆಕಾಶ್ ಎಂಬುವವರು ಪ್ರಯತ್ನಿಸಿದಾಗ, ಹರೀಶ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಮಾರಾಮಾರಿಯ ಸಂದರ್ಭದಲ್ಲಿ ಆಕಾಶ್ ಎಂಬುವವರಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಿನ್ಯದಲ್ಲಿ ಮಾ 30ರಿಂದ ಎ.9ವರೆಗೆ ಕೂಟು ಝಿಯಾರತ್ ಕಾರ್ಯಕ್ರಮ

March 28, 2026

ರಾಮನವಮಿ ಉತ್ಸವ; ದಕ್ಷ ಯುವ ಬಳಗ ವತಿಯಿಂದ ಅರ್ಹ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

March 28, 2026

ಹಿಟ್ ಅಂಡ್ ರನ್; ಪಾದಚಾರಿಗೆ ಗಂಭೀರ ಗಾಯ, ಕಾರು ವಶಕ್ಕೆ

March 28, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕಿನ್ಯದಲ್ಲಿ ಮಾ 30ರಿಂದ ಎ.9ವರೆಗೆ ಕೂಟು ಝಿಯಾರತ್ ಕಾರ್ಯಕ್ರಮ

By UllalaVaniMarch 28, 20260

ಉಳ್ಳಾಲ: ಕೇರಳ, ಕರ್ನಾಟಕ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ವಲಿಯುಲ್ಲಾಹಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ರಾಮನವಮಿ ಉತ್ಸವ; ದಕ್ಷ ಯುವ ಬಳಗ ವತಿಯಿಂದ ಅರ್ಹ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

March 28, 2026

ಹಿಟ್ ಅಂಡ್ ರನ್; ಪಾದಚಾರಿಗೆ ಗಂಭೀರ ಗಾಯ, ಕಾರು ವಶಕ್ಕೆ

March 28, 2026

ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು, ಕಾರ್ಮಿಕ ಮೃತ್ಯು..!

March 28, 2026
1 2 3 … 1,850 Next
Automatic YouTube Gallery

|KUTTARU || 30 ಅಡಿ ಎತ್ತರದಿಂದ ಕಾರ್ಮಿಕರೋರ್ವರ ತಲೆ ಮೇಲೆ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!

ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ;ಮೂವತ್ತು ಅಡಿ ಎತ್ತರದಿಂದ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!

ಕುತ್ತಾರು ಸಲಾತ್ ನಗರದಲ್ಲಿ ಘಟನೆ ; ಶಿವಮೊಗ್ಗ ಜಿಲ್ಲೆಯ ಶಿವಕುಮಾರ ಜಿ.ಕೆ (30)ಮೃ$*ತ್ಯು

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|KUTTARU || 30 ಅಡಿ ಎತ್ತರದಿಂದ ಕಾರ್ಮಿಕರೋರ್ವರ ತಲೆ ಮೇಲೆ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!
Now Playing
|KUTTARU || 30 ಅಡಿ ಎತ್ತರದಿಂದ ಕಾರ್ಮಿಕರೋರ್ವರ ತಲೆ ಮೇಲೆ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ;ಮೂವತ್ತು ಅಡಿ ಎತ್ತರದಿಂದ ಬಿದ್ದ ಮಣ್ಣು ...
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ;ಮೂವತ್ತು ಅಡಿ ಎತ್ತರದಿಂದ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!

ಕುತ್ತಾರು ಸಲಾತ್ ನಗರದಲ್ಲಿ ಘಟನೆ ; ಶಿವಮೊಗ್ಗ ಜಿಲ್ಲೆಯ ಶಿವಕುಮಾರ ಜಿ.ಕೆ (30)ಮೃ$*ತ್ಯು

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿ ಜಂಕ್ಷನ್‌ನಲ್ಲಿ ರಸ್ತೆ ಹಂಪ್ಸ್ ಅಳವಡಿಕೆ..!
Now Playing
ಅಸೈಗೋಳಿ ಜಂಕ್ಷನ್‌ನಲ್ಲಿ ರಸ್ತೆ ಹಂಪ್ಸ್ ಅಳವಡಿಕೆ..!
ಅಸೈಗೋಳಿ ಪ್ರತಿಭಟನೆ; ಪ್ರತಿಭಟನಾಕಾರರ ಒಂದು ಬೇಡಿಕೆ ಈಡೇರಿಕೆ ಉಳ್ಳಾಲವಾಣಿ ಸುದ್ದಿ ...
ಅಸೈಗೋಳಿ ಪ್ರತಿಭಟನೆ; ಪ್ರತಿಭಟನಾಕಾರರ ಒಂದು ಬೇಡಿಕೆ ಈಡೇರಿಕೆ

ಉಳ್ಳಾಲವಾಣಿ ಸುದ್ದಿ ಬಿತ್ತರಿಸಿದ 3ದಿನಗಳೊಳಗೆ ರಸ್ತೆ ಹಂಪ್ಸ್ ಅಳವಡಿಕೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d