Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಅಂಗಡಿಯಲ್ಲಿ ಸಿಗುವ 5ರೂ. ಬೋಟಿಗೆ ಪಬ್‌ನಲ್ಲಿ 150 ರೂ. ಪಾವತಿಸಿದ ಗ್ರಾಹಕ

UllalaVaniBy UllalaVaniApril 2, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಏ. 02 : ಬೆಂಗಳೂರಿನಲ್ಲಿನ ಕೆಲವೊಂದು ಪಬ್ ತುಂಬಾ ದುಬಾರಿಯಾಗಿರುತ್ತದೆ. ಅಂಗಡಿಯಲ್ಲಿ ಸಿಗುವ 5 ರೂ. ಬೋಟಿಗೆ ಪಬ್‌ವೊಂದರಲ್ಲಿ 150 ರೂ. ಪಾವತಿಸಿರುವ ಬಗ್ಗೆ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ವೊಂದನ್ನ ಹಂಚಿಕೊಂಡಿದ್ದಾರೆ.

ಇದೀಗ ಈ ದುಬಾರಿ ಪಬ್ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅರುಣ್‌ರಾಜ್ ಪತ್ತಾರ್ ಅವರು, “ಇದನ್ನು ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್ ಎಂದು ಕರೆಯಲಾಗುತ್ತಿತ್ತು. ನಾನು ಇದನ್ನು ಆರ್ಡರ್ ಮಾಡಿದಾಗ ಅವರು ನನಗೆ ತಂದಿದ್ದು ಇದನ್ನೇ. ಪ್ರಪಂಚದಲ್ಲಿ ಹಾಗೂ ನಮ್ಮ ರಕ್ತ ಸಂಬಂಧದಲ್ಲಿ ಇದಕ್ಕೆ 150 ಪಾವತಿಸಿ ಮೊದಲಿಗ” ಎಂದು ತಿಳಿಸಿದ್ದಾರೆ.ಸದ್ಯ ಇವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಬಗ್ಗೆ ನೆಟ್ಟಿಗರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ‘ಅಬ್ಬಾ ನಾನು ಒಬ್ಬನೇ ಇಂತಹ ವಂಚನೆಗೆ ಒಳಾಗಾಗಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದರೆ, ‘ಉತ್ತಮ ಮಾರ್ಕೆಟಿಂಗ್‌ನೊಂದಿಗೆ ಸರಳವಾದ ವಸ್ತುಗಳನ್ನು ಅತ್ಯಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಎಂದು ಹೇಳುತ್ತಾರೆ’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.’ಕೊನೆಗೂ ನನ್ನಂತೆಯೇ ವಂಚನೆಗೊಳಗಾದ ವ್ಯಕ್ತಿಯನ್ನು ನೋಡಿದೆ’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ. ‘ಬೆಂಗಳೂರು ಯಾವುದೇ ಬೆಲೆಗೆ ಏನು ಬೇಕಾದರೂ ಮಾರಾಟ ಮಾಡಬಹುದು’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ. ‘ಇದನ್ನು ಸಾಮಾನ್ಯ ಭಾಷೆಯಲ್ಲು ಬೋಟಿ ಎಂದು ಕರೆಯುತ್ತಾರೆ. ಇದು ನಮ್ಮ ಮನೆ ಹತ್ತಿರದಲ್ಲಿರುವ ಅಂಗಡಿಯಲ್ಲಿ 5 ರೂ.ಗೆ ಸಿಗುತ್ತದೆ’ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜಾನುವಾರು ಕಳ್ಳತನ ಕೇಸ್; ‘ಕೋಕಾ’ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕ್ರಮ

April 2, 2026

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಬಹುಪಾಲು ತಡೆಗಟ್ಟಬಹುದು; ಡಾ. ತಿಮ್ಮಯ್ಯ

April 2, 2026

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ನಾಲ್ವರು ವಿದ್ಯಾರ್ಥಿನಿ ಸಹಿತ ಒಟ್ಟು 7 ಮಂದಿಗೆ ಗಂಭೀರ ಗಾಯ

April 2, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಜಾನುವಾರು ಕಳ್ಳತನ ಕೇಸ್; ‘ಕೋಕಾ’ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕ್ರಮ

By UllalaVaniApril 2, 20260

ಉಡುಪಿ, ಏ. 02 ; ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿಯಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಮೂಲಕ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಂಗಡಿಯಲ್ಲಿ ಸಿಗುವ 5ರೂ. ಬೋಟಿಗೆ ಪಬ್‌ನಲ್ಲಿ 150 ರೂ. ಪಾವತಿಸಿದ ಗ್ರಾಹಕ

April 2, 2026

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಬಹುಪಾಲು ತಡೆಗಟ್ಟಬಹುದು; ಡಾ. ತಿಮ್ಮಯ್ಯ

April 2, 2026

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ನಾಲ್ವರು ವಿದ್ಯಾರ್ಥಿನಿ ಸಹಿತ ಒಟ್ಟು 7 ಮಂದಿಗೆ ಗಂಭೀರ ಗಾಯ

April 2, 2026
1 2 3 … 1,854 Next
Automatic YouTube Gallery

ಎಪ್ರಿಲ್ 5ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ; ಎ.5ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ಪರೀಕ್ಷೆ

ಸಾವಿರಾರು ವಿದ್ಯಾರ್ಥಿಗಳ ಕನಸು ಸಾಕಾರಗೊಳಿಸುವ ಎಕ್ಸಾಮಿನೇಷನ್
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎಪ್ರಿಲ್ 5ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ
Now Playing
ಎಪ್ರಿಲ್ 5ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ; ...
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ; ಎ.5ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ಪರೀಕ್ಷೆ

ಸಾವಿರಾರು ವಿದ್ಯಾರ್ಥಿಗಳ ಕನಸು ಸಾಕಾರಗೊಳಿಸುವ ಎಕ್ಸಾಮಿನೇಷನ್
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸರಿಯಾದ ಸಮಯದ ಚಿಕಿತ್ಸೆಯಿಂದ ಶಿಶು ಮರಣದರ ತಡೆಗಟ್ಟಬಹುದು; ಡಾ.ತಿಮ್ಮಯ್ಯ
Now Playing
ಸರಿಯಾದ ಸಮಯದ ಚಿಕಿತ್ಸೆಯಿಂದ ಶಿಶು ಮರಣದರ ತಡೆಗಟ್ಟಬಹುದು; ಡಾ.ತಿಮ್ಮಯ್ಯ
ಸುರಕ್ಷಿತ ತಾಯಂದಿರು, ಆರೋಗ್ಯವಾದ ಶಿಶುಗಳು ಶೀರ್ಷಿಕೆಯಡಿ; ಆಶಾ ಕಾರ್ಯಕರ್ತೆಯರ ಆಶಾ ...
ಸುರಕ್ಷಿತ ತಾಯಂದಿರು, ಆರೋಗ್ಯವಾದ ಶಿಶುಗಳು ಶೀರ್ಷಿಕೆಯಡಿ; ಆಶಾ ಕಾರ್ಯಕರ್ತೆಯರ ಆಶಾ ಸಬಲೀಕರಣ ಕಾರ್ಯಕ್ರಮ

ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಚಿಂತನಾ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d