Site icon Ullalavani

ಗಾಂಧಿ ಗ್ರಾಮ ಪುರಸ್ಕಾರಕ್ಕೆ `ಕಿನ್ಯ ಗ್ರಾಮ’ ಆಯ್ಕೆ

ಉಳ್ಳಾಲ ತಾಲೂಕಿನ ಕಿನ್ಯ ಗ್ರಾಮ ಪಂಚಾಯತ್ 2024-25ನೇ ಸಾಲಿನ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

ಆ ಮೂಲಕ ಕಿನ್ಯ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕೃತವಾಗಿ ಗುರುತಿಸಿಕೊಂಡಿದೆ. ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷೆ ಮಾಲಿನಿ, ಉಪಾಧ್ಯಕ್ಷ ಫಾರೂಕ್ ಕಿನ್ಯ ಹಾಗು ಸರ್ವಸದಸ್ಯರ ಸತತ ಪ್ರಯತ್ನ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತುಳಸಿ ಪಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ವಾಣಿಶ್ರೀ ಹಾಗೂ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪುರಸ್ಕಾರ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version