Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

13ನೇ ವರ್ಷದ ಸವಿನೆನಪಿಗಾಗಿ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿಂದ 13ಕಡೆಗಳಲ್ಲಿ ರಕ್ತದಾನ ಶಿಬಿರ

UllalaVaniBy UllalaVaniApril 4, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಹದಿಮೂರನೇ ವರ್ಷದ ಅಂಗವಾಗಿ ವಿವಿಧ ಕಡೆಗಳಲ್ಲಿ ಒಟ್ಟು ಹದಿಮೂರು ರಕ್ತದಾನ ಶಿಬಿರಗಳನ್ನು ನಡೆಸುತ್ತಿದ್ದು ರಕ್ತದ ಕೊರತೆಯನ್ನು ನೀಗಿಸಲು ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನು ಸಂಸ್ಥೆಯ ತಂಡದಿಂದ ಕೈಗೊಳ್ಳಲಾಗಿದ್ದು, ಕಳೆದ ರಂಝಾನ್ ತಿಂಗಳಲ್ಲಿ ಹಗಲಿನಲ್ಲಿ ರಕ್ತದಾನ ಶಿಬಿರಗಳು ನಡೆಯದ ಪರಿಸ್ಥಿತಿಯಲ್ಲಿಯೂ, ನಮ್ಮ ತಂಡ ರಾತ್ರಿ ಸಮಯದಲ್ಲಿ ರಕ್ತದಾನಿಗಳನ್ನು ನೇರವಾಗಿ ಬ್ಲಡ್ ಬ್ಯಾಂಕ್‌ಗೆ ಕರೆದುಕೊಂಡು ಹೋಗಿ ರಕ್ತದಾನ ಮಾಡಿಸುವ ಮೂಲಕ ಮಾನವೀಯ ಸೇವೆಯನ್ನು ಮುಂದುವರಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ನವಾಝ್ ನರಿಂಗಾನ ಹೇಳಿದರು.

ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸ್ಥೆಯ ವತಿಯಿಂದ ಇದುವರೆಗೆ 550ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಿ 120000ಯೂನಿಟ್ ರಕ್ತ ಸಂಗ್ರಹಣೆ ಮಾಡಿದ್ದೇವೆ. ಆ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಲು ಸಹಕರಿಸಿದ ಎಲ್ಲ ಸಂಘಟನೆಗಳು ಮತ್ತು ಸಂಯೋಜಕರನ್ನು ಗುರುತಿಸಿ ಸನ್ಮಾನಿಸುವುದು ಹಾಗೂ 50ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳನ್ನು ಗೌರವಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ಅದಾಗಲೇ ಕೊಕ್ಕಡ, ಮಾಡವು, ಚಾರ್ಮಾಡಿಯಲ್ಲಿ ಶಿಬಿರ ನಡೆಸಲಾಗಿದ್ದು ಎ. 05ರಂದು ಮದನಿ ನಗರ, ಬೋಳೂರು, ಅಂಗರಗುಂಡಿ ಹಾಗೂ ಕಳಸದಲ್ಲಿ , ಎ. 07ರಂದು ವಿಟ್ಲ, ಎ. 08ರಂದು -ಮಾಚಾರ್, ಎ. 10ರಂದು ದುಬೈ, ಎ. 12ರಂದು ಕುಶಾಲನಗರ ಹಾಗೂ ಹೊನ್ನಾವರದಲ್ಲಿ ನಡೆಯಲಿದೆ.

ಜೂ. 13ರಂದು ನಗರದ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಐವತ್ತಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ವ್ಯಕ್ತಿಗಳನ್ನು ಗುರುತಿಸಿ “ರಕ್ತ ಯೋಧ ಪ್ರಶಸ್ತಿ” ನೀಡಲು ತೀರ್ಮಾನಿಸಲಾಗಿದೆ. ಅಂತಹ ವ್ಯಕ್ತಿಗಳನ್ನು ಗುರುತಿಸಲು ಈಗಾಗಲೇ ಎಲ್ಲ ಬ್ಲಡ್ ಬ್ಯಾಂಕ್‌ಗಳು ಹಾಗೂ ಸಂಬಂಧಪಟ್ಟ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಅಶ್ರಫ್ ಸಿ.ಎಂ. ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ಕಾಶಿಪಟ್ನ, ಶಿಬಿರ ಆಯೋಜಕ ಫರ್ಝಾನ್ ಅಹ್ಮದ್ ಹಾಗೂ ಕಾರ್ಯದರ್ಶಿ ನಿಸಾರ್ ಉಳ್ಳಾಲ ಹಾಗೂ ಸಂಘಟನಾ ಕಾರ್ಯದರ್ಶಿ ಅಬ್ದುಸ್ಸಲಾಂ ಚೆಂಬುಗುಡ್ಡೆ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮಾಜ ಸೇವಕ, ಶಿಕ್ಷಣ ಪ್ರೇಮಿ ಉಳ್ಳಾಲದ ಆಝಾದ್ ನಗರ ನಿವಾಸಿ ಯು.ಎನ್. ಅಬ್ದುಲ್ ರಝಾಕ್ ಹಾಜಿ ಹೃದಯಾಘಾತದಿಂದ ನಿಧನ

April 4, 2026

ಪರಾರಿಯಾಗಲು ಯತ್ನಿಸಿದ ಗಡಿಪಾರು ಆದೇಶದ ಆರೋಪಿಯ ಬಂಧನ- ಕಾರಿನಲ್ಲಿದ್ದ ಗಾಂಜಾ ವಶ..!

April 4, 2026

ನಡುಪದವು: ವಿದ್ಯಾರ್ಥಿಗಳ ಮಾರಾಮಾರಿ ವಿಡಿಯೋ ವೈರಲ್‌; ಪ್ರಕರಣ ದಾಖಲು

April 4, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
KERALA

ಮಂಜೇಶ್ವರದಲ್ಲಿ ಹೈವೋಲ್ಟೇಜ್ ಕದನ: 11 ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ

By UllalaVaniApril 4, 20260

ಮಂಜೇಶ್ವರದಲ್ಲಿ ಹೈವೋಲ್ಟೇಜ್ ಕದನ ಶುರುವಾಗಿದೆ. ಹೌದು, ಕಳೆದ ಎರಡು ಚುನಾವಣೆಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಸಮಾಜ ಸೇವಕ, ಶಿಕ್ಷಣ ಪ್ರೇಮಿ ಉಳ್ಳಾಲದ ಆಝಾದ್ ನಗರ ನಿವಾಸಿ ಯು.ಎನ್. ಅಬ್ದುಲ್ ರಝಾಕ್ ಹಾಜಿ ಹೃದಯಾಘಾತದಿಂದ ನಿಧನ

April 4, 2026

ಪರಾರಿಯಾಗಲು ಯತ್ನಿಸಿದ ಗಡಿಪಾರು ಆದೇಶದ ಆರೋಪಿಯ ಬಂಧನ- ಕಾರಿನಲ್ಲಿದ್ದ ಗಾಂಜಾ ವಶ..!

April 4, 2026

ನಡುಪದವು: ವಿದ್ಯಾರ್ಥಿಗಳ ಮಾರಾಮಾರಿ ವಿಡಿಯೋ ವೈರಲ್‌; ಪ್ರಕರಣ ದಾಖಲು

April 4, 2026
1 2 3 … 1,857 Next
Automatic YouTube Gallery

ಎಸ್‌ಸಿಡಿಸಿಸಿ ಬ್ಯಾಂಕ್|| 2025-26ನೇ ಆರ್ಥಿಕ ವರ್ಷದಲ್ಲಿ ರೂ.131.14ಕೋ.ಲಾಭ

ಎಸ್‌ಸಿಡಿಸಿಸಿ ಬ್ಯಾಂಕ್‌ನಿoದ ದಾಖಲೆಯ ಸಾಧನೆ;ರೂ.20,226 ಕೋಟಿ ವ್ಯವಹಾರ

ಮಂಗಳೂರಿನಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #SCDCCBank #Scdcc #Bank #Mnrajendrakumar
Show More
ಎಸ್‌ಸಿಡಿಸಿಸಿ ಬ್ಯಾಂಕ್|| 2025-26ನೇ ಆರ್ಥಿಕ ವರ್ಷದಲ್ಲಿ ರೂ.131.14ಕೋ.ಲಾಭ
Now Playing
ಎಸ್‌ಸಿಡಿಸಿಸಿ ಬ್ಯಾಂಕ್|| 2025-26ನೇ ಆರ್ಥಿಕ ವರ್ಷದಲ್ಲಿ ರೂ.131.14ಕೋ.ಲಾಭ
ಎಸ್‌ಸಿಡಿಸಿಸಿ ಬ್ಯಾಂಕ್‌ನಿoದ ದಾಖಲೆಯ ಸಾಧನೆ;ರೂ.20,226 ಕೋಟಿ ವ್ಯವಹಾರ ...
ಎಸ್‌ಸಿಡಿಸಿಸಿ ಬ್ಯಾಂಕ್‌ನಿoದ ದಾಖಲೆಯ ಸಾಧನೆ;ರೂ.20,226 ಕೋಟಿ ವ್ಯವಹಾರ

ಮಂಗಳೂರಿನಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #SCDCCBank #Scdcc #Bank #Mnrajendrakumar
Show More
ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿoದ `13ಕಡೆಗಳಲ್ಲಿ ರಕ್ತದಾನ ಶಿಬಿರ'
Now Playing
ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿoದ `13ಕಡೆಗಳಲ್ಲಿ ರಕ್ತದಾನ ಶಿಬಿರ'
13ನೇ ವರ್ಷದ ಸವಿನೆನಪಿಗಾಗಿ 13ಕಡೆಗಳಲ್ಲಿ ರಕ್ತದಾನ ಶಿಬಿರ ; ಬ್ಲಡ್ ಡೋನರ್ಸ್ ...
13ನೇ ವರ್ಷದ ಸವಿನೆನಪಿಗಾಗಿ 13ಕಡೆಗಳಲ್ಲಿ ರಕ್ತದಾನ ಶಿಬಿರ ; ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿoದ ಆಯೋಜನೆ

ಉಳ್ಳಾಲದಲ್ಲಿ ಸಂಸ್ಥೆಯ ಅಧ್ಯಕ್ಷ ನವಾಝ್ ನರಿಂಗಾನ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d