Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಪರಾರಿಯಾಗಲು ಯತ್ನಿಸಿದ ಗಡಿಪಾರು ಆದೇಶದ ಆರೋಪಿಯ ಬಂಧನ- ಕಾರಿನಲ್ಲಿದ್ದ ಗಾಂಜಾ ವಶ..!

UllalaVaniBy UllalaVaniApril 4, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಡುಪಿ; ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಹೊರಜಿಲ್ಲೆಗೆ ಗಡಿಪಾರು ಆದೇಶ ಪಡೆದು, ಆದೇಶದ ಪ್ರತಿ ಜಾರಿ ಮಾಡಲು ಬಂದ ಪೊಲೀಸರನ್ನು ಯಾಮಾರಿಸಿ ಓಡಿ ಹೋಗಿದ್ದ ಫೈಝಲ್ ಎಂಬ ಆರೋಪಿಯನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಹೊರ ಜಿಲ್ಲೆಗೆ ಗಡಿಪಾರು ಆದೇಶವನ್ನು ಜಾರಿ ಮಾಡಲು ಹೋದ ವೇಳೆ ಆರೋಪಿ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿರುವುದನ್ನು ಖಚಿತಪಡಿಸಿಕೊಂಡು ಮಲ್ಪೆ ಪೊಲೀಸರು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಹೋದಾಗ, ಆರೋಪಿ ತಾನು ಕುಳಿತಿದ್ದ ಕಾರನ್ನು ಒಮ್ಮೆಗೆ ಹಿಮ್ಮುಖವಾಗಿ ಚಲಾಯಿಸಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಓಡಿ ಹೋಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಈ ಘಟನೆಯಿಂದ ಕಾರು ಜಖಂಗೊಂಡಿದ್ದು, ಆತನ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಆತ ಬಿಟ್ಟು ಹೋದ ಕಾರಿನ ಮಹಜರು ಪ್ರಕ್ರಿಯೆ ನಡೆಸುವಾಗ ಅದರಲ್ಲಿ ಮಾದಕ ವಸ್ತು ಗಾಂಜಾ 173.42 ಗ್ರಾಂ (ಮೌಲ್ಯ ಅಂದಾಜು 8,000ರೂ.) ಪತ್ತೆಯಾಗಿತ್ತು. ಇದರೊಂದಿಗೆ ದೊರೆತ ಎರಡು ಮೊಬೈಲ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿತ್ತು. ಆರೋಪಿ ಫೈಝಲ್ ಮತ್ತೊಬ್ಬ ಆರೋಪಿ ಯೊಂದಿಗೆ ಸೇರಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಇಟ್ಟು ಕೊಂಡು ಮಾರಾಟ ಮಾಡಲು ಕಾಯುತ್ತಿದ್ದುದಾಗಿ ತಿಳಿದುಬಂದಿತ್ತು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಮೇಲಿನ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಾರ್ಕಳದ ಬಂಗ್ಲಗುಡ್ಡೆ ಕಸಬ ನಿವಾಸಿ ಫೈಝಲ್‌ನ್ನು ಕಾರ್ಕಳ ಪೊಲೀಸ್ ಉಪನಿರೀಕ್ಷಕರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮಾಜ ಸೇವಕ, ಶಿಕ್ಷಣ ಪ್ರೇಮಿ ಉಳ್ಳಾಲದ ಆಝಾದ್ ನಗರ ನಿವಾಸಿ ಯು.ಎನ್. ಅಬ್ದುಲ್ ರಝಾಕ್ ಹಾಜಿ ಹೃದಯಾಘಾತದಿಂದ ನಿಧನ

April 4, 2026

ನಡುಪದವು: ವಿದ್ಯಾರ್ಥಿಗಳ ಮಾರಾಮಾರಿ ವಿಡಿಯೋ ವೈರಲ್‌; ಪ್ರಕರಣ ದಾಖಲು

April 4, 2026

13ನೇ ವರ್ಷದ ಸವಿನೆನಪಿಗಾಗಿ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿಂದ 13ಕಡೆಗಳಲ್ಲಿ ರಕ್ತದಾನ ಶಿಬಿರ

April 4, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮಾಜ ಸೇವಕ, ಶಿಕ್ಷಣ ಪ್ರೇಮಿ ಉಳ್ಳಾಲದ ಆಝಾದ್ ನಗರ ನಿವಾಸಿ ಯು.ಎನ್. ಅಬ್ದುಲ್ ರಝಾಕ್ ಹಾಜಿ ಹೃದಯಾಘಾತದಿಂದ ನಿಧನ

By UllalaVaniApril 4, 20260

ಮಂಗಳೂರು, ಎ.4: ಉದ್ಯಮಿ, ಕೊಡುಗೈದಾನಿ, ಸಮಾಜ ಸೇವಕ, ಶಿಕ್ಷಣ ಪ್ರೇಮಿ ಉಳ್ಳಾಲದ ಆಝಾದ್ ನಗರ ನಿವಾಸಿ ಯು.ಎನ್. ಅಬ್ದುಲ್ ರಝಾಕ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಪರಾರಿಯಾಗಲು ಯತ್ನಿಸಿದ ಗಡಿಪಾರು ಆದೇಶದ ಆರೋಪಿಯ ಬಂಧನ- ಕಾರಿನಲ್ಲಿದ್ದ ಗಾಂಜಾ ವಶ..!

April 4, 2026

ನಡುಪದವು: ವಿದ್ಯಾರ್ಥಿಗಳ ಮಾರಾಮಾರಿ ವಿಡಿಯೋ ವೈರಲ್‌; ಪ್ರಕರಣ ದಾಖಲು

April 4, 2026

13ನೇ ವರ್ಷದ ಸವಿನೆನಪಿಗಾಗಿ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿಂದ 13ಕಡೆಗಳಲ್ಲಿ ರಕ್ತದಾನ ಶಿಬಿರ

April 4, 2026
1 2 3 … 1,857 Next
Automatic YouTube Gallery

ಎಸ್‌ಸಿಡಿಸಿಸಿ ಬ್ಯಾಂಕ್|| 2025-26ನೇ ಆರ್ಥಿಕ ವರ್ಷದಲ್ಲಿ ರೂ.131.14ಕೋ.ಲಾಭ

ಎಸ್‌ಸಿಡಿಸಿಸಿ ಬ್ಯಾಂಕ್‌ನಿoದ ದಾಖಲೆಯ ಸಾಧನೆ;ರೂ.20,226 ಕೋಟಿ ವ್ಯವಹಾರ

ಮಂಗಳೂರಿನಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #SCDCCBank #Scdcc #Bank #Mnrajendrakumar
Show More
ಎಸ್‌ಸಿಡಿಸಿಸಿ ಬ್ಯಾಂಕ್|| 2025-26ನೇ ಆರ್ಥಿಕ ವರ್ಷದಲ್ಲಿ ರೂ.131.14ಕೋ.ಲಾಭ
Now Playing
ಎಸ್‌ಸಿಡಿಸಿಸಿ ಬ್ಯಾಂಕ್|| 2025-26ನೇ ಆರ್ಥಿಕ ವರ್ಷದಲ್ಲಿ ರೂ.131.14ಕೋ.ಲಾಭ
ಎಸ್‌ಸಿಡಿಸಿಸಿ ಬ್ಯಾಂಕ್‌ನಿoದ ದಾಖಲೆಯ ಸಾಧನೆ;ರೂ.20,226 ಕೋಟಿ ವ್ಯವಹಾರ ...
ಎಸ್‌ಸಿಡಿಸಿಸಿ ಬ್ಯಾಂಕ್‌ನಿoದ ದಾಖಲೆಯ ಸಾಧನೆ;ರೂ.20,226 ಕೋಟಿ ವ್ಯವಹಾರ

ಮಂಗಳೂರಿನಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #SCDCCBank #Scdcc #Bank #Mnrajendrakumar
Show More
ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿoದ `13ಕಡೆಗಳಲ್ಲಿ ರಕ್ತದಾನ ಶಿಬಿರ'
Now Playing
ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿoದ `13ಕಡೆಗಳಲ್ಲಿ ರಕ್ತದಾನ ಶಿಬಿರ'
13ನೇ ವರ್ಷದ ಸವಿನೆನಪಿಗಾಗಿ 13ಕಡೆಗಳಲ್ಲಿ ರಕ್ತದಾನ ಶಿಬಿರ ; ಬ್ಲಡ್ ಡೋನರ್ಸ್ ...
13ನೇ ವರ್ಷದ ಸವಿನೆನಪಿಗಾಗಿ 13ಕಡೆಗಳಲ್ಲಿ ರಕ್ತದಾನ ಶಿಬಿರ ; ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯಿoದ ಆಯೋಜನೆ

ಉಳ್ಳಾಲದಲ್ಲಿ ಸಂಸ್ಥೆಯ ಅಧ್ಯಕ್ಷ ನವಾಝ್ ನರಿಂಗಾನ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d