Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಉಳ್ಳಾಲ; ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ; ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

UllalaVaniBy UllalaVaniApril 10, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳಲ್ಲಿ ಎಲ್ಲಾ 90 ವಿದ್ಯಾರ್ಥಿಗಳು ಯಶಸ್ವಿಯಾಗಿ ತೇರ್ಗಡೆಯಾಗಿ 100% ಫಲಿತಾಂಶ ಸಾಧಿಸಿದ್ದಾರೆ.

ವಿದ್ಯಾರ್ಥಿನಿ ಹಂಡಾಫಿಬಿಯಾAಗ್ ಸುಚೆನ್ ಅವರು 580 (97%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಸಾನಿಯಾ ತಾಜ್ ಹಾಗೂ ಆಸಿಯಾ ಶಮ್ನಾ ಅವರು ತಲಾ 555 (93%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಿ. ಫಾತಿಮಾ ಅಫ್ರ ಅವರು 549 (92%) ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 66 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದಾರ್ಥಿನಿ ಫಾತಿಮಾ ನಿಧಾ ಅವರು 542 (90%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ . ಖದೀಜಾ ಅನ್ಹಾರ್ ಅವರು 541 (90%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಒಟ್ಟಾರೆ ಕಾಲೇಜು 98% ಫಲಿತಾಂಶ ದಾಖಲಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ದಾರಿದೀಪ ಅಳವಡಿಕೆಯಲ್ಲಿ ಭ್ರಷ್ಟಾಚಾರ; ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ತನಿಖೆ

April 10, 2026

ಉಳ್ಳಾಲ ವಲಯದಲ್ಲಿ ಗ್ಯಾಸ್ ದಂಧೆ ನಡೆಯುತ್ತಿದ್ಯಾ..? ಪರಿಶೀಲನೆ ಅಗತ್ಯ, ಕಠಿಣ ಕ್ರಮಕ್ಕೆ ಆಗ್ರಹ

April 10, 2026

“90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ರಿಲೀಸ್..!

April 10, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ದಾರಿದೀಪ ಅಳವಡಿಕೆಯಲ್ಲಿ ಭ್ರಷ್ಟಾಚಾರ; ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ತನಿಖೆ

By UllalaVaniApril 10, 20260

ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮ ಪಂಚಾಯಿತಿಯಲ್ಲಿ ಸೋಲಾರ್ ದಾರಿದೀಪ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ವಲಯದಲ್ಲಿ ಗ್ಯಾಸ್ ದಂಧೆ ನಡೆಯುತ್ತಿದ್ಯಾ..? ಪರಿಶೀಲನೆ ಅಗತ್ಯ, ಕಠಿಣ ಕ್ರಮಕ್ಕೆ ಆಗ್ರಹ

April 10, 2026

ಉಳ್ಳಾಲ; ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ; ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

April 10, 2026

“90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ರಿಲೀಸ್..!

April 10, 2026
1 2 3 … 1,865 Next
Automatic YouTube Gallery

ಎ.13-ಮಂಗಳೂರು ಜಿಲ್ಲಾ ಆಟೋ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಆಟೋ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ; ಎ.13ರಂದು ಮಂಗಳೂರು ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಉಳ್ಳಾಲದಲ್ಲಿ ಜಿಲ್ಲಾ ಆಟೋ ರಾಜಕನ್ಮಾರ್ ಯೂನಿಯನ್ ಸಂಘ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎ.13-ಮಂಗಳೂರು ಜಿಲ್ಲಾ ಆಟೋ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ
Now Playing
ಎ.13-ಮಂಗಳೂರು ಜಿಲ್ಲಾ ಆಟೋ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಆಟೋ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ; ...
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಆಟೋ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ; ಎ.13ರಂದು ಮಂಗಳೂರು ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಉಳ್ಳಾಲದಲ್ಲಿ ಜಿಲ್ಲಾ ಆಟೋ ರಾಜಕನ್ಮಾರ್ ಯೂನಿಯನ್ ಸಂಘ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎ.10ರoದು ತೆರೆ ಕಾಣಲಿರುವ `90 ಎಂಎಲ್' ಚಿತ್ರದ ಟ್ರೇಲರ್ ರಿಲೀಸ್
Now Playing
ಎ.10ರoದು ತೆರೆ ಕಾಣಲಿರುವ `90 ಎಂಎಲ್' ಚಿತ್ರದ ಟ್ರೇಲರ್ ರಿಲೀಸ್
`90 ಎಂಎಲ್' ಚಿತ್ರದ ಟ್ರೇಲರ್ ರಿಲೀಸ್ ;ಎ.10ರಂದು ರಂಜಿತ್ ಸಿ ಬಜಾಲ್ ನಿರ್ದೇಶನ ...
`90 ಎಂಎಲ್' ಚಿತ್ರದ ಟ್ರೇಲರ್ ರಿಲೀಸ್ ;ಎ.10ರಂದು ರಂಜಿತ್ ಸಿ ಬಜಾಲ್ ನಿರ್ದೇಶನ ಸಿನಿಮಾದ ಬಿಡುಗಡೆ

ನಟ ವಿನೀತ್ ಹಾಗು ನಟಿ ರುಹಾನಿ ಶೆಟ್ಟಿ ಅಭಿನಯದ `90'ಎಂಎಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d