Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಕಿರಿಯ ಮಗನ ಜೊತೆ ಅಪ್ಪನೂ ಪಿಯುಸಿ ಪಾಸ್; 42 ವರ್ಷದ ಕನಸು ಸಾಕಾರ

UllalaVaniBy UllalaVaniApril 11, 2026Updated:April 11, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಎ-11; ಮದುವೆಯಾಗಿ ಮೂವರು ಮಕ್ಕಳಾದರೂ ಸಹ ಆ ಫೈನಾನ್ಶಿಯರ್ಗೆ ಪಿಯು ಶಿಕ್ಷಣ ಸಂಪೂರ್ಣಗೊಳಿಸದ ಕೊರಗು ಕಾಡುತ್ತಿತ್ತು. ಮಗ ಪಿಯುಸಿ ಪರೀಕ್ಷೆ ಬರೆಯುವಾಗ ತಾನೂ ಪಿಯು ಶಿಕ್ಷಣ ಸಂಪೂರ್ಣಗೊಳಿಸಿದರೆ ಮಗನಿಗೂ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬರಬಹುದೆಂದು ನಿರ್ಧರಿಸಿದ ಅವರು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲೇ ಕಲಾ ವಿಭಾಗದ ಆರು ವಿಷಯಗಳಲ್ಲಿ 324 ಅಂಕಗಳನ್ನ ಪಡೆದು ದ್ವಿತೀಯ ದರ್ಜೆ ಶ್ರೇಣಿಯಲ್ಲಿ ತೇರ್ಗಡೆಗೊಂಡು, ಮಗನ ಪಿಯುಸಿ ಫಲಿತಾಂಶದೊಂದಿಗೆ ತಾನೂ ಸಂಭ್ರಮಿಸಿದ್ದಾರೆ.

ಉಳ್ಳಾಲ ತಾಲೂಕಿನ ಕೊಲ್ಯ ಕಣೀರುತೋಟದ ನಿವಾಸಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿರುವ ಮೋಹನ್ ರಾಜ್ ಅಮೀನ್ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು, ಮಗನೊಂದಿಗೆ ಮೊದಲ ಪ್ರಯತ್ನದಲ್ಲೇ ತೇರ್ಗಡೆಗೊಂಡು ಸಂಭ್ರಮಿಸಿದ್ದಾರೆ.

ಮೋಹನ್ ರಾಜ್ ಅವರು ಕೊಲ್ಯದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಮುಗಿಸಿ,1984 ರಲ್ಲಿ ಉಳ್ಳಾಲದ ಮದನಿ ಕಾಲೇಜಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆದಿದ್ದರು.ದ್ವಿತೀಯ ಪಿಯುಸಿ ಶಿಕ್ಷಣಗಳಿಸಲು ಅಂದಿನ ದಿನಗಳಲ್ಲಿ ಮೋಹನ್ ರಾಜ್ ಅವರಿಗೆ ಪೂರಕ ವಾತಾವರಣ ಲಭಿಸಿರಲಿಲ್ಲ. ಬಡತನ, ಕುಟುಂಬ ನಿರ್ವಹಣೆಯ ಜವಬ್ದಾರಿಯು ಅವರ ಹೆಗಲ ಮೇಲೇರಿದ ಪರಿಣಾಮ ಅವರು ಕೆಲಸಕ್ಕೆ ತೆರಳುವ ಅನಿವಾರ್ಯತೆ ಬಂದೊದಗಿತ್ತು. ನಂತರದ ದಿನದಲ್ಲಿ ಮದುವೆಯಾಗಿ ಮಕ್ಕಳು ಜನಿಸಿ ಕಷ್ಟ ಪಟ್ಟು ವ್ಯವಹಾರದಲ್ಲಿ ಯಶಸ್ಸು ಪಡೆದರೂ ಸಹ ಪಿಯು ಶಿಕ್ಷಣ ಸಂಪೂರ್ಣಗೊಳಿಸಲಂತೂ ಸಾಧ್ಯವೇ ಆಗಿರಲಿಲ್ಲ. ಹಾಗಂತ ಮೋಹನ್ ರಾಜ್ ಅವರು ತನ್ನ ಮಕ್ಕಳನ್ನ ಶಿಕ್ಷಣದಿಂದ ವಂಚಿತಗೊಳಿಸಿರಲಿಲ್ಲ. ಅವರ ಹಿರಿಯ ಮಗಳು ಪೃಥ್ವಿರೇಖ ಅವರು ಬಿಎಸ್ಸಿ ಪದವೀಧರೆಯಾಗಿದ್ದು ಖಾಸಗಿ ಉದ್ಯೋಗದಲ್ಲಿದ್ದಾರೆ. ಎರಡನೇ ಮಗಳು ಪೃಕೃತಿ ಕೂಡಾ ಡಿಪ್ಲೋಮ ವ್ಯಾಸಂಗ ಮುಗಿಸಿ ಖಾಸಗಿ ಉದ್ಯೋಗದಲ್ಲಿದ್ದಾರೆ.
ಮೋಹನ್ ರಾಜ್ ಅವರ ಕಿರಿಯ ಮಗ ಕ್ಷಿತಿಜ್ ರಾಜ್ ಅವರು ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು ವಾಣಿಜ್ಯ ವಿಭಾಗದಲ್ಲಿ ಪ್ರಥಮ ದರ್ಜೆಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ತನ್ನ ಮಧ್ಯ ವಯಸ್ಸಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪಾಸಾಗುವ ಮೂಲಕ, ಸಾಧಿಸುವ ಛಲವೊಂದಿದ್ದರೆ ಅದಕ್ಕೆ ಬಡತನ,ವಯಸ್ಸು ಎಂದಿಗೂ ಅಡ್ಡಿ ಬರಲಾರದು ಎಂಬುದಕ್ಕೆ ಇಂದಿನ ಯುವ ಪೀಳಿಗೆಗೆ ಮೋಹನ್ ರಾಜ್ ಅವರು ಸಂದೇಶ ಸಾರಿ ನಿದರ್ಶನರಾಗಿದ್ದಾರೆ.

ಪರೀಕ್ಷಾ ಕೇಂದ್ರದವರೇ ಅವಕ್ಕಾಗಿದ್ದರು.;
ಮೋಹನ್ ರಾಜ್ ಅವರು ಮುಡಿಪುವಿನ ಸರಕಾರಿ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದು,ಅವರು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ತೆರಳಿದಾಗ ಅಲ್ಲಿ ಪರೀಕ್ಷಾ ನಿಯಂತ್ರಣಕ್ಕೆ ನಿಯೋಜನೆಗೊಂಡ ಶಿಕ್ಷಕರು ಮತ್ತು ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಒಮ್ಮೆ ಅವಕ್ಕಾಗಿದ್ದರಂತೆ. ಬಳಿಕ ಮೋಹನ್ ರಾಜ್ ಅವರೇ ತಾನು ಪರೀಕ್ಷೆ ಬರೆಯಲು ಬಂದಿರುವುದಾಗಿ ಮನವರಿಸಿದ ಬಳಿಕ ಅವರ ಉತ್ಸಾಹಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಂಪೂರ್ಣ ಬೆಂಬಲ ನೀಡಿದ್ದರಂತೆ.

ಖಾಸಗಿ ಟ್ಯುಟೋರಿಯಲ್ ನಲ್ಲಿ ಪರೀಕ್ಷೆಗೆ ಸಿದ್ಧತೆ.;
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಮೋಹನ್ ರಾಜ್ ಅವರು ಕಳೆದ ನವೆಂಬರ್ ತಿಂಗಳಿಂದ ಸಿದ್ಧತೆ ನಡೆಸಿದ್ದು, ತೊಕ್ಕೊಟ್ಟಿನ ಖಾಸಗಿ ಟ್ಯೂಷನ್ ಸಂಸ್ಥೆಯಲ್ಲಿ ಬೆಳಿಗ್ಗೆ 8 ರಿಂದ 11ರ ವರೆಗೆ ಮತ್ತು ಸಾಯಂಕಾಲದ ವೇಳೆ ತರಬೇತಿ ಪಡೆಯುತ್ತಿದ್ದರು.ಮೋಹನ್ ರಾಜ್ ಅವರ ಪರೀಕ್ಷೆ ಬರೆಯುವ ಉತ್ಸಾಹಕ್ಕೆ ಪತ್ನಿ ಮಮತಾ ಅವರು ಸಂಪೂರ್ಣ ಪ್ರೋತ್ಸಾಹ ನೀಡಿದ್ದರು. ಅರ್ಧದಲ್ಲಿ ಮೊಟಕುಗೊಂಡಿದ್ದ ಪಿಯುಸಿ ಶಿಕ್ಷಣವನ್ನ ಸಂಪೂರ್ಣಗೊಳಿಸುವುದು ಮೋಹನ್ ರಾಜ್ ಅವರ ಕಳೆದ ನಲ್ವತ್ತೆರಡು ವರುಷಗಳ ಕನಸಾಗಿದ್ದು, ಅದನ್ನ ಅವರೀಗ ಸಾಕಾರಗೊಳಿಸಿದ್ದಾರೆ.

ಮಕ್ಕಳು ಶಿಕ್ಷಣ ಪಡೆಯಲು ಅದಕ್ಕೆ ತಕ್ಕ ಪೂರಕ ವಾತಾವರಣ ನಿರ್ಮಿಸಿ ಕೊಡುವುದು ಪೋಷಕರ ಜವಬ್ದಾರಿಯಾಗಿದೆ.ಇಂತಿಷ್ಟು ಅಂಕಗಳನ್ನ ಗಳಿಸಲೇ ಬೇಕೆಂಬ ಟಾರ್ಗೆಟನ್ನೂ ಪೋಷಕರು ಮಕ್ಕಳಿಗೆ ಕೊಡಬಾರದು.ಹಾಗಾದಲ್ಲಿ ಶಿಕ್ಷಣ ಎಂಬುದು ಮಕ್ಕಳಿಗೆ ಸರೆಮನೆಯಂತಾಗುತ್ತದೆ.
ಮೋಹನ್ ರಾಜ್ ಅಮೀನ್.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭರತನಾಟ್ಯ ಲೋಕಕ್ಕೆ ಆಘಾತ: ಶ್ರಾವಣ್ ಉಳ್ಳಾಲ್ ಇನ್ನಿಲ್ಲ

April 11, 2026

ಹೊಸ ತಲೆಮಾರಿಗೆ ಗೇಮಿಂಗ್ ಮತ್ತು ಫಿಟ್ನೆಸ್‌ನ ಡಬಲ್ ಸಡಗರ ಕುದ್ರೋಳಿ ಅಳಕೆಯಲ್ಲಿ “ಗೇಮ್ ಗ್ರಿಡ್” ಮತ್ತು “ಕೆಲಿಝಿಯಮ್ ಫಿಟ್ನೆಸ್” ಉದ್ಘಾಟಿಸಿ ಭಿನ್ನ ಪ್ರಯತ್ನಕ್ಕೆ ಶುಭಹಾರೈಸಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌

April 5, 2026

ಉಳ್ಳಾಲದಲ್ಲಿ 25ನೇ ಹನುಮ ಜಯಂತಿ ಪೂಜೆ: ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಣೆ

April 3, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಮುಡಿಪು

ಕೃಷಿ, ಸಂಸ್ಕೃತಿ ಮತ್ತು ಜನಜಾಗೃತಿಯ ಸಂಭ್ರಮ ಮುಡಿಪು ಉತ್ಸವ : ಲ| ದೇವದಾಸ್‌ ಭಂಡಾರಿ ಎ.24,25,26 ಮೂರು ದಿನಗಳ ಮುಡಿಪು ಉತ್ಸವ-2026ಕ್ಕೆ ಎರಡನೇ ಸಿದ್ಧತಾ ಸಭೆ

By UllalaVaniApril 11, 20260

ಉಳ್ಳಾಲ:  ಕೃಷಿಕ ಸಮುದಾಯದ ಅಭಿವೃದ್ಧಿ, ಪ್ರವಾಸಿ ತಾಣ ರೂಪಿಸುವ ಉದ್ದೇಶ ಮತ್ತು ರೈತರ ಸಾಧನೆಯನ್ನು ಗುರುತಿಸುವ ದೃಷ್ಟಿಯಿಂದ ಮುಡಿಪು ಉತ್ಸವ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

April 11, 2026

ರಾಜಕೀಯ ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟುರವರಿಗೆ ಪಿತೃವಿಯೋಗ

April 11, 2026

ಭರತನಾಟ್ಯ ಲೋಕಕ್ಕೆ ಆಘಾತ: ಶ್ರಾವಣ್ ಉಳ್ಳಾಲ್ ಇನ್ನಿಲ್ಲ

April 11, 2026
1 2 3 … 1,866 Next
Automatic YouTube Gallery

|| SPL STORY|| ಅಶ್ವಿನಿ ಪ್ರಕರಣ: ಕ್ರಮ ಯಾವಾಗ..?

ಮಂಜನಾಡಿ ಅವೈಜ್ಞಾನಿಕ ರಸ್ತೆ ಕಾಮಗಾರಿ; ಗುಡ್ಡ ಕುಸಿದು ಎರಡು ಮಕ್ಕಳ ಜೊತೆ ಅಜ್ಜಿ ಸಾ#ವು

NITK ವರದಿ ಜಿಲ್ಲಾಡಳಿತಕ್ಕೆ ಸಲ್ಲಿಕೆ, ಕ್ರಮ ಯಾವಾಗ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| SPL STORY|| ಅಶ್ವಿನಿ ಪ್ರಕರಣ: ಕ್ರಮ ಯಾವಾಗ..?
Now Playing
|| SPL STORY|| ಅಶ್ವಿನಿ ಪ್ರಕರಣ: ಕ್ರಮ ಯಾವಾಗ..?
ಮಂಜನಾಡಿ ಅವೈಜ್ಞಾನಿಕ ರಸ್ತೆ ಕಾಮಗಾರಿ; ಗುಡ್ಡ ಕುಸಿದು ಎರಡು ಮಕ್ಕಳ ಜೊತೆ ಅಜ್ಜಿ ...
ಮಂಜನಾಡಿ ಅವೈಜ್ಞಾನಿಕ ರಸ್ತೆ ಕಾಮಗಾರಿ; ಗುಡ್ಡ ಕುಸಿದು ಎರಡು ಮಕ್ಕಳ ಜೊತೆ ಅಜ್ಜಿ ಸಾ#ವು

NITK ವರದಿ ಜಿಲ್ಲಾಡಳಿತಕ್ಕೆ ಸಲ್ಲಿಕೆ, ಕ್ರಮ ಯಾವಾಗ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎ.12ರಂದು ಶ್ರೀ ಅಶ್ವತ್ಥ ಪ್ರತಿಷ್ಠಾ ವಿಧಿ,ವಿವಾಹ ಮಹೋತ್ಸವ, 23ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರಪೂಜೆ
Now Playing
ಎ.12ರಂದು ಶ್ರೀ ಅಶ್ವತ್ಥ ಪ್ರತಿಷ್ಠಾ ವಿಧಿ,ವಿವಾಹ ಮಹೋತ್ಸವ, 23ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರಪೂಜೆ
ಸಪ್ತಸ್ವರ ಕಲಾತಂಡ(ರಿ), ಸಪ್ತಸ್ವರ ಕಲಾತಂಡ ಸೇವಾ ಟ್ರಸ್ಟ್ (ರಿ.) ...
ಸಪ್ತಸ್ವರ ಕಲಾತಂಡ(ರಿ), ಸಪ್ತಸ್ವರ ಕಲಾತಂಡ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ;ಎ.12ರಂದು ಶ್ರೀ ಅಶ್ವತ್ಥ ಪ್ರತಿಷ್ಠಾ ವಿಧಿ,ವಿವಾಹ ಮಹೋತ್ಸವ

ಸಾಮೂಹಿಕ ಶ್ರೀ ಶನೀಶ್ವರಪೂಜೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d