ಕೋಟೆಕಾರ್: ಹಿದಾಯತ್ ನಗರ ಹುಸೈನಿಯಾ ದಅವಾ ದರ್ಸ್ ಆರಂಭೋತ್ಸವ ಇಂದು ಜುಮಾ ನಮಾಝ್ ಬಳಿಕ ಮಸೀದಿಲ್ಲಿ ಆರಂಭಗೊಂಡಿತು. ಬಹು ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್ ದರ್ಸ್ ಆರಂಭಕಾರ್ಯಗೊಳಿಸಿ ದರ್ಸ್ ಕಲಿಕೆಯ ಮಹತ್ವದ ಬಗ್ಗೆ ವಿವರಿಸಿದರು.
ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ದುವಾ ಮಾಡಿದರು. ಕಾರ್ಯಕ್ರಮದಲ್ಲಿ ಮಸೀದಿ ಉಪಾಧ್ಯಕ್ಷ ಕೆ ಎಮ್ ಅಬ್ದುಲ್ ಕಾದರ್, ಮುಹಧ್ಸಿನ್ ಶಕೂರ್ ಸಅದಿ,ಮುಅಲ್ಲಿಂ ಫಾರೂಕ್ ಸಅದಿ ಕೊಮರಂಗಳ,ಇನ್ನಿತರರು ಭಾಗವಹಿಸಿದ್ದರು.
ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿ ಎಚ್ ನಿರೂಪಿಸಿದರು.