Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಉಳ್ಳಾಲದಲ್ಲಿ ಗಾಣಿಗರ ಸಂಗಮ: ಸಂಘಟನೆ ಬಲಪಡಿಸಲು ಯುವಜನರ ಪಾತ್ರ ಮುಖ್ಯ

UllalaVaniBy UllalaVaniApril 20, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಗಾಣಿಗ ಸಮುದಾಯದಲ್ಲಿ ಯುವಜನರ ಸಹಕಾರ ಪಡೆದು ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಅಗತ್ಯವಿದೆ ಎಂದು ಮುಂಬೈ ಸಪಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಸಪಲ್ಯ ಅಭಿಪ್ರಾಯಪಟ್ಟರು.

ಉಳ್ಳಾಲ ಗಾಣಿಗರ ಸಮುದಾಯ ಭವನದಲ್ಲಿ ಉಳ್ಳಾಲ ಗಾಣಿಗರ ಸಂಘ ಹಾಗೂ ಗಾಣಿಗರ ಸಮುದಾಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಉಳ್ಳಾಲ ತಾಲೂಕಿನ 14 ಗ್ರಾಮಗಳ ಸ್ವಜಾತಿ ಬಾಂಧವರಿಗಾಗಿ ಆಯೋಜಿಸಿದ್ದ “ಗಾಣಿಗರ ಸಂಗಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಕಿರೀಟ ಹೊತ್ತವನಿಗೆ ಕಿರುಕುಳ ತಪ್ಪದು ಎಂಬ ಮಾತಿನಂತೆ, ಸಮುದಾಯದ ಅಭಿವೃದ್ಧಿಗೆ ಶ್ರಮಿಸುವವರಿಗೆ ಅಡಚಣೆಗಳು ಸಹಜ. ಸಂಘಟನೆ ಕಟ್ಟುವುದರೊಂದಿಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವುದು ಬಹಳ ಮುಖ್ಯ. ಇದರಿಂದ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಾಧ್ಯ,” ಎಂದು ಹೇಳಿದರು.

ಸಂಘಟನೆಯ ಚಿಂತನೆ ಬದಲಾಗಬೇಕು. ಕೇವಲ ಸಂಪತ್ತು, ಬ್ಯಾಂಕ್ ಬ್ಯಾಲೆನ್ಸ್ ಹಾಗೂ ಪದವಿಗೆ ಮಹತ್ವ ನೀಡುವುದರಿಂದ ಯುವಕರ ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಎದುರಾಗುತ್ತವೆ. ಸಮುದಾಯ ಭವನಗಳನ್ನು ನಿರ್ಮಿಸಿ, ಅದರಿಂದ ಬರುವ ಆದಾಯವನ್ನು ಸಮಾಜದ ಹಾಗೂ ಆರ್ಥಿಕವಾಗಿ ಹಿಂದುಳಿದವರ ಕಲ್ಯಾಣಕ್ಕೆ ಬಳಸಬೇಕು ಎಂದು ಸಲಹೆ ನೀಡಿದರು.

ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ದೀಪ ಪ್ರಜ್ವಲನಗೈದು ಆಶೀರ್ವಚನ ನೀಡಿದರು. ಸಮುದಾಯದ ಅಭಿವೃದ್ಧಿಗೆ ದಾನಿಗಳ ಕೊಡುಗೆ ಮಹತ್ತರವಾಗಿದ್ದು, ಅವರ ಸಹಕಾರದಿಂದ ಸಮುದಾಯ ಭವನ ನಿರ್ಮಾಣ ಕಾರ್ಯ ಮುಂದುವರಿದಿದೆ ಎಂದರು.

ಉಳ್ಳಾಲ ಗಾಣಿಗರ ಸಂಘದ ಅಧ್ಯಕ್ಷ ಎಚ್. ಪ್ರಕಾಶ್ ಕೊಲ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗಾಣಿಗ ಸಮಾಜ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಹರ್ಷ ಬಿಲ್ಡರ್ಸ್ ಆಡಳಿತ ನಿರ್ದೇಶಕ ಹರೀಶ್ ಕುತ್ತಾರು, ಬಂಟ್ವಾಳ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಸುನಿಲ್ ಕುಮಾರ್ ತೊಕ್ಕೊಟ್ಟು, ನವೀನ್ ಕುಮಾರ್ ಮುಗೋಡಿ, ಲಕ್ಷ್ಮೀಪ್ರಸಾದ್ ಬೆಟ್ಟ, ಜ್ಯೋತಿ ಯಲಬುರ್ಗಿ, ರಾಜೇಶ್ ಯು., ರಾಮ ಮುಗೋಡಿ, ಹರಿಶ್ಚಂದ್ರ ಮಂಜೇಶ್ವರ, ನವೀನ್ ಮುದೋಳ್, ಎ.ಎಸ್. ವೆಂಕಟೇಶ್, ಟಿ. ಸುಂದರ ಅಮೀನ್ ತೊಕ್ಕೊಟ್ಟು, ವಸಂತ್ ಜಿ. ಸಫಲ್ಯ ಮುಂಬೈ, ಭಾಸ್ಕರ್ ಎಡಪದವು, ಭರತ್ ಕುಮಾರ್ ತೊಕ್ಕೊಟ್ಟು, ಕೃಷ್ಣ ಸಫಲ್ಯ ಬೆಳ್ತಂಗಡಿ, ಕಿರಣ್ ಕುಮಾರ್ ಸಫಲ್ಯ, ದಯಾನಂದ ಬಂಗೇರ ಮಂಜೇಶ್ವರ, ಭಾಸ್ಕರ್ ಸಾಲ್ಯಾನ್ ಮುಂಬೈ, ಭಾಸ್ಕರ್ ಅಮೀನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಂಟು ವಿಶ್ವದಾಖಲೆ ಬರೆದ ಪರೀಕ್ಷಿತ್ ಗಾಣಿಗ ಅವರು ಚಿತ್ರ ರಚಿಸಿ ಗಮನ ಸೆಳೆದರು.

ಯು.ಎಸ್. ಪ್ರಕಾಶ್ ಉಳಿಯ ಪ್ರಾಸ್ತಾವಿಕ ನುಡಿದರು. ತ್ರಿವೇಣಿ ಕಿರಣ್ ಹಾಗೂ ವಸಂತ್ ಪಜೀರು ಕಾರ್ಯಕ್ರಮ ನಿರೂಪಣೆಗೈದರೆ, ರವಿಶಂಕರ್ ಸೋಮೇಶ್ವರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

April 20, 2026

ಮೇ 4 ರಿಂದ 9 ವರೆಗೆ ‘ಕರಾವಳಿ ಕಲೋತ್ಸವ 2026’

April 20, 2026

ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

April 20, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

By UllalaVaniApril 20, 20260

ಮಂಗಳೂರು, ಎ.20: ಮುಡಿಪು ಉತ್ಸವ ಸಮಿತಿ, ಕೃಷಿಕ ಸಮಾಜ ಉಳ್ಳಾಲ ತಾಲೂಕು ಹಾಗೂ ಯು.ಟಿ. ಫರೀದ್ ಫೌಂಡೇಶನ್ ಟ್ರಸ್ಟ್ ಹಾಗೂ…

ಮೇ 4 ರಿಂದ 9 ವರೆಗೆ ‘ಕರಾವಳಿ ಕಲೋತ್ಸವ 2026’

April 20, 2026

ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

April 20, 2026

ಶಿವಾಜಿ ಫ್ರೆಂಡ್ಸ್ ಸರ್ಕಲ್ ಸುವರ್ಣ ಮಹೋತ್ಸವ; 50ನೇ ವರ್ಷದ ಅಧ್ಯಕ್ಷರಾಗಿ ನವೀನ್ ಭಟ್ನಗರ ಆಯ್ಕೆ

April 20, 2026
1 2 3 … 1,876 Next
Automatic YouTube Gallery

ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ

ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
Now Playing
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ...
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಿಟ್ಟೆ: ಎನ್‌ಎಸ್‌ಎಸ್  ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
Now Playing
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..? 📍 Ullal | ...
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version