ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ಎಸ್.ಎಸ್.ಎಫ್ ತೊಕ್ಕೊಟ್ಟು ಸೆಕ್ಟರ್ನ ಪಟ್ಲ ಶಾಖೆಯ ವತಿಯಿಂದ ಪ್ರತಿಭೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಪಟ್ಲ ಮದ್ರಾಸಾ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮದ್ರಸ ಸದರ್ ಅಬ್ದುಲ್ ರಹಮಾನ್ ಉದ್ಘಾಟಿಸಿದರು.
ಈ ಸಂದರ್ಭ ಕೋಶಾಧಿಕಾರಿ ತೌಸೀದ್, ಶೌಕತ್, ಉಪಾಧ್ಯಕ್ಷ ಶರೀಫ್, ಸೆಕ್ಟರ್ ಕಾರ್ಯದರ್ಶಿ ಜುನೈದ್ ಪಟ್ಲ, ಮಸೀದಿ ಕಾರ್ಯದರ್ಶಿ ಹಾರಿಶ್, ಸದ್ದಾಂ ಉಪಸ್ಥಿತರಿದ್ದರು.
ಶಾಖಾ ಕಾರ್ಯದರ್ಶಿ ಸಾಲಿಂ ಸ್ವಾಗತಿಸಿದರು.



