Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಏ.24-26: ಮುಡಿಪುವಿನಲ್ಲಿ ಬೃಹತ್ ಕೃಷಿ ಉತ್ಸವ

UllalaVaniBy UllalaVaniApril 23, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ‌: ಮುಡಿಪು ಉತ್ಸವ ಸಮಿತಿ, ಕೃಷಿಕ ಸಮಾಜ ಉಳ್ಳಾಲ‌ ಹಾಗೂ ಯು.ಟಿ‌.ಫರೀದ್ ಚಾರಿಟೇಬಲ್ ಫೌಂಡೇಶನ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ ಬೃಹತ್ ಕೃಷಿ ಮೇಳ ಹಾಗೂ ಮುಡಿಪು ಉತ್ಸವ ಏ.24ರಿಂದ 26ರವರೆಗೆ ಮುಡಿಪು ಬೆಟ್ಟದ ಬಳಿ ನಡೆಯಲಿದೆ ಎಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ದೇವದಾಸ್ ಭಂಡಾರಿ ತಿಳಿಸಿದರು.

ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿದಾನಸಭಾಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಏ.24ರಂದು ಬೆಳಗ್ಗೆ 9:30ಕ್ಕೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೃಷಿ ಮೇಳ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉತ್ಸವ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಹಾರ ಮೇಳ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಧ್ಯಾನ ಮಂದಿರದ ಸ್ಥಾಪಕ ಡಾ.ಮದನ್ ಮೋಹನ್ ನಾಯಕ್ ಅಡೇಕಳ‌ ಇವರಿಗೆ ‘ಸೇವಾ ಧುರಂಧರ’ ಪ್ರಶಸ್ತಿ, ಮಾನವ ಹಕ್ಕು ಅಯೋಗದ ಅಧ್ಯಕ್ಷ ಶ್ಯಾಮ್ ಭಟ್, ಯೇನೆಪೊಯ ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ ಅನಿವಾಸಿ ಭಾರತೀಯ ರೊನಾಲ್ಡ್ ಕೊಲಾಸೋ ಇವರಿಗೆ ಗೌರವಾಭಿನಂದನೆ ನಡೆಯಲಿದೆ. ಏ.26ರಂದು ಸಂಜೆ 5:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಸಂಚಾಲಕ ನಾಸೀರ್ ನಡುಪದವು ಮಾತನಾಡಿ
ಕೃಷಿ ವಿಚಾರ ಸಂಕಿರಣದಲ್ಲಿ ಏ.25ರಂದು ಬೆಳಗ್ಗೆ 9:30ರಿಂದ ‘ಮಣ್ಣಿನ ಫಲವತ್ತತೆ, ಪೋಷಕಾಂಶ ನಿರ್ವಹಣೆ, 11ರಿಂದ ‘ಉನ್ನತ ತಳಿಯ ಕರು ಪ್ರದರ್ಶನ ಮತ್ತು ಮಾಹಿತಿ’, 12ರಿಂದ ‘ಅಡಿಕೆ ಎಲೆಚುಕ್ಕಿ ರೋಗ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಸಮಗ್ರ ಪೀಡೆ ನಿರ್ವಹಣೆ’ ‘ ಏ.26 ಬೆಳಗ್ಗೆ 9:30ರಿಂದ ‘ಗೇರು ಹಣ್ಣಿನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ’, 11ರಿಂದ ‘ಜೇನು ಸಾಕಾಣಿಕೆ’, 12ರಿಂದ ತೋಟಗಾರಿಕಾ ಬೆಳೆಗಳ ಅಭಿವೃದ್ಧಿ ಹಾಗೂ ಸರ್ಕಾರದ ನೆರವು’, ವಿಷಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ವಿಭಾಗ ಅಧ್ಯಕ್ಷೆ ಮಮತಾ ಗಟ್ಟಿ, ಸಾಂಸ್ಕೃತಿಕ ಸಂಚಾಲಕ ಚಂದ್ರಹಾಸ ಕಣಂತೂರು, ಉತ್ಸವ ಸಮಿತಿ ಪ್ರ.ಸಂ. ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾರ್ಯಕ್ರಮ ಸಂಯೋಜಕ ಅಜಿತ್ ಪೂಜಾರಿ ಹಾಗೂ ಪ್ರದೀಪ್ ಡಿಸೋಜ ಸುದ್ದಿಗೋಷ್ಟಿಯಲ್ಲಿದ್ದರು‌.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌- ಕೇಜ್ರಿವಾಲ್‌ಗೆ ನೋಟಿಸ್

April 23, 2026

‘ಕಾಂಗ್ರೆಸ್ ನಾಯಕರ ದೇಶವಿರೋಧಿ ಹೇಳಿಕೆ’- ಶೋಭಾ ಕರಂದ್ಲಾಜೆ

April 23, 2026

ಕೆಸಿ ನಗರ ಮಲ್ಹರುಲ್ ಉಲೂಂ ಮದರಸ ಮೇಲಂತಸ್ತು ಉದ್ಘಾಟನೆ

April 23, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌- ಕೇಜ್ರಿವಾಲ್‌ಗೆ ನೋಟಿಸ್

By UllalaVaniApril 23, 20260

ನವದೆಹಲಿ,ಏ. 23; ನ್ಯಾಯಾಲಯದ ವಿಚಾರಣೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಹಿನ್ನೆಲೆ ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ…

ಏ.24-26: ಮುಡಿಪುವಿನಲ್ಲಿ ಬೃಹತ್ ಕೃಷಿ ಉತ್ಸವ

April 23, 2026

‘ಕಾಂಗ್ರೆಸ್ ನಾಯಕರ ದೇಶವಿರೋಧಿ ಹೇಳಿಕೆ’- ಶೋಭಾ ಕರಂದ್ಲಾಜೆ

April 23, 2026

ಕೆಸಿ ನಗರ ಮಲ್ಹರುಲ್ ಉಲೂಂ ಮದರಸ ಮೇಲಂತಸ್ತು ಉದ್ಘಾಟನೆ

April 23, 2026
1 2 3 … 1,881 Next
Automatic YouTube Gallery

ಏ.24-26: ಮುಡಿಪುವಿನಲ್ಲಿ ಬೃಹತ್ ಕೃಷಿ ಉತ್ಸವ

ಡಾ.ಮದನ್ ಮೋಹನ್ ನಾಯಕ್ ಅವರಿಗೆ `ಸೇವಾ ಧುರಂಧರ' ಪ್ರಶಸ್ತಿ ಗರಿಮೆ; ಕೃಷಿ ವಿಚಾರ ಸಂಕಿರಣ, ಪಶು ಪ್ರದರ್ಶನ, ಜೇನು ಸಾಕಾಣಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು

ಏ.26ರಂದು ಸಮಾರೋಪ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಏ.24-26: ಮುಡಿಪುವಿನಲ್ಲಿ ಬೃಹತ್ ಕೃಷಿ ಉತ್ಸವ
Now Playing
ಏ.24-26: ಮುಡಿಪುವಿನಲ್ಲಿ ಬೃಹತ್ ಕೃಷಿ ಉತ್ಸವ
ಡಾ.ಮದನ್ ಮೋಹನ್ ನಾಯಕ್ ಅವರಿಗೆ `ಸೇವಾ ಧುರಂಧರ' ಪ್ರಶಸ್ತಿ ಗರಿಮೆ; ಕೃಷಿ ವಿಚಾರ ...
ಡಾ.ಮದನ್ ಮೋಹನ್ ನಾಯಕ್ ಅವರಿಗೆ `ಸೇವಾ ಧುರಂಧರ' ಪ್ರಶಸ್ತಿ ಗರಿಮೆ; ಕೃಷಿ ವಿಚಾರ ಸಂಕಿರಣ, ಪಶು ಪ್ರದರ್ಶನ, ಜೇನು ಸಾಕಾಣಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು

ಏ.26ರಂದು ಸಮಾರೋಪ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಹಿಳಾ ವಿರೋಧಿ ಅಲ್ಲ ಕಾಂಗ್ರೆಸ್; ಸೂಕ್ತ ಪ್ರಕ್ರಿಯೆ ಅಗತ್ಯ-ಸುರೇಖಾ ಚಂದ್ರಹಾಸ್
Now Playing
ಮಹಿಳಾ ವಿರೋಧಿ ಅಲ್ಲ ಕಾಂಗ್ರೆಸ್; ಸೂಕ್ತ ಪ್ರಕ್ರಿಯೆ ಅಗತ್ಯ-ಸುರೇಖಾ ಚಂದ್ರಹಾಸ್
ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಕ್ರಮ ಅವಶ್ಯ; ಡಿಲಿಮಿಟೇಶನ್, ಜನಗಣತಿ ...
ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಕ್ರಮ ಅವಶ್ಯ; ಡಿಲಿಮಿಟೇಶನ್, ಜನಗಣತಿ ಪೂರ್ಣಗೊಳಿಸದೇ ಜಾರಿಗೆ ವಿರೋಧ

ಬಿಜೆಪಿ ಸರ್ಕಾರದ ನಡೆಗೆ ಟೀಕೆ, ಮಹಿಳಾ ಸಮಸ್ಯೆಗಳ "ನಿರ್ಲಕ್ಷ್ಯ ಖಂಡನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version