ತೊಕ್ಕೊಟ್ಟಿನ ಹೂವಿನ ವ್ಯಾಪಾರಿಯಾಗಿದ್ದ, ಚೆಂಬುಗುಡ್ಡೆ ನಿವಾಸಿ ವಸಂತ್ ಪೂಜಾರಿ (48) ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಅವರ ಅಂತ್ಯಕ್ರೀಯೆ ಇಂದು ಬೆಳಗ್ಗೆ 10 ಗಂಟೆಗೆ ಚೆಂಬುಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ.
ಮೃತರು ಪತ್ನಿ ಹಾಗೂ ಎರಡು ಮಕ್ಕಳನ್ನು ಅಗಲಿದ್ದಾರೆ.