Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕೋಟೆಕಾರ್ ಸಭೆಯಲ್ಲಿ ಕುಡಿಯುವ ನೀರು ಸಮಸ್ಯೆ ಚರ್ಚೆ

UllalaVaniBy UllalaVaniApril 30, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಕುಡಿಯುವ ನೀರು ಪೂರೈಕೆ, ವಿಳಂಬ ಕಾಮಗಾರಿ ಬಗ್ಗೆ ವ್ಯಾಪಕ ಚರ್ಚೆ ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷ ದಿವ್ಯ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಮೃತ್ 2.0 ಕುಡಿಯುವ ನೀರು ಯೋಜನೆ ಇಂಜಿನಿಯರ್ ಶೋಭಾ ಮಾತನಾಡಿ, ಮಾಡೂರಿನಲ್ಲಿ ಟ್ಯಾಂಕ್ ಕಾಮಗಾರಿ ಸಂಪರ್ಕ ಆಗಿದೆ. ಪನೀರ್ ನಲ್ಲಿ ಟ್ಯಾಂಕ್ ವ್ಯವಸ್ಥೆ ಆಗಿದೆ. ನಾಟೆಕಲ್ ಕಣಚೂರು ಬಳಿ ಟ್ಯಾಂಕ್ ನಿರ್ಮಾಣ ಯೋಜನೆ ಇದೆ. ಈ ಯೋಜನೆ ಯಡಿ ಆಗಿರುವ ಕಾಮಗಾರಿ ಕಾರ್ಯನಿರ್ವಹಣೆ ಪ.ಪಂ ಮಾಡಬೇಕು ಎಂದು ಎಸ್ಟಿಮೆಂಟ್‌ನಲ್ಲಿ ಇದೆ. ಕಾರ್ಯನಿರ್ವಹಣೆಯ ಖರ್ಚು ಪಂಚಾಯತ್ ಭರಿಸಬೇಕು. ಒಂದು ತಿಂಗಳೊಳಗೆ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಕೋಟೆಕಾರ್‌ನ ಕೆಲವು ಕಡೆ ಸಿವಿಲ್ ಕಾಮಗಾರಿ ಆಗುತ್ತಿಲ್ಲ, ಕೆಲವು ಕಡೆ ಮೀಟರ್ ಅಳವಡಿಕೆ, ಪೈಪ್ ಜೋಡಣೆ ಆಗಿಲ್ಲ. ಬಹಳಷ್ಟು ಮನೆಗಳಿಗೆ ಸಂಪರ್ಕ ಬಾಕಿ ಇದೆ. ನೀರು ಕೆಲವು ಬಾರಿ ಬಾರದ ದಿನಗಳಿವೆ. ಒಂದು ಲೈನ್‌ನಲ್ಲಿ 60 ಮನೆಗಳಿವೆ. ಒಂದು ಮನೆಗೆ ನೀರು ಸರಬರಾಜು ಆಗದಿದ್ದರೆ ಪಂಚಾಯತ್ ನೀರು ಬಿಡಬೇಕಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ಸುಜಿತ್ ಮಾಡೂರು ಪ್ರಶ್ನಿಸಿದರು.

ಮಾಡೂರು ಟ್ಯಾಂಕ್‌ನಿಂದ ನಾಲ್ಕು ವಾರ್ಡ್‌ಗಳಿಗೆ ನೀರು ಸರಬರಾಜು ಆಗಬೇಕು. ಆದರೆ ಕೆಲವು ವಾರ್ಡ್‌ಗಳಲ್ಲಿ ಟ್ಯಾಪ್‌ನಲ್ಲಿ ನೀರು ಬರುತ್ತಿಲ್ಲ. ಬಹಳಷ್ಟು ಮನೆಗಳಿಗೆ ನೀರು ತಲುಪದೇ ತೊಂದರೆ ಆಗುತ್ತಿದೆ. ಇದಕ್ಕೆ ಪರಿಹಾರ ಆಗಬೇಕು ಎಂದು ಅಹ್ಮದ್ ಅಜ್ಜಿನಡ್ಕ ಹೇಳಿದರು.

ಕೆಲವು ಕಡೆ ಸರಬರಾಜು ಆಗುವುದಿಲ್ಲ ಎಂದು ದೂರು ಇದೆ. ನೀರು ಬಿಡುವವರು ನೀರು ಬಿಡುವಾಗ ನೋಡಬೇಕು ಎಂದು ಅಧ್ಯಕ್ಷ ದಿವ್ಯ ಸತೀಶ್ ನೀರು ಬಿಡುವ ಸಿಬ್ಬಂದಿಗೆ ಸೂಚನೆ ನೀಡಿದರು.

ಕುಡಿಯುವ ನೀರು ಸಂಪರ್ಕ ಮಾಡಿ ವಾರ ಕಳೆದಿದೆ. ಒಂದು ವಾರ್ಡ್‌ನಲ್ಲಿ ಐದು ಮನೆಗಳಿಗೆ ನೀರು ಬರುವುದಿಲ್ಲ. ಅವರು ಎಲ್ಲಿಗೆ ಹೋಗಬೇಕು ಎಂದು ಉಪಾಧ್ಯಕ್ಷ ಪ್ರವೀಣ್ ಪ್ರಶ್ನಿಸಿದರು. ಟ್ಯಾಂಕರ್‌ನಲ್ಲಿ ಸರಬರಾಜು ಮಾಡುವ ನೀರಿನ ಗುಣಮಟ್ಟ ಬಗ್ಗೆ ಟ್ಯಾಂಕರ್‌ನವರು ಪರೀಕ್ಷೆ ಮಾಡಿ ವರದಿ ಒಪ್ಪಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು.

ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ನೀರು ಬ್ಲಾಕ್ ಆಗಿ ಸಂಚಾರಕ್ಕೆ ತೊಂದರೆ ಆಗುವ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದಿದೆ. ಈ ಬಗ್ಗೆ ಕೋಟೆಕಾರ್ ಪಟ್ಟಣ ಪಂಚಾಯತ್ ನಿಗಾ ವಹಿಸಬೇಕು. ಈ ಬಗ್ಗೆ ನಾವು ಎನ್‌ಎಚ್‌ಎಐಗೆ ಪತ್ರ ಬರೆಯುತ್ತೇವೆ. ಪಂಚಾಯತ್ ವತಿಯಿಂದ ಒಂದು ಮನವಿ ಪತ್ರ ಎನ್‌ಎಚ್‌ಎಐಗೆ ಸಲ್ಲಿಸಬೇಕು ಎಂದು ಸಂಚಾರ ಪೊಲೀಸ್ ಇಲಾಖೆ ಎಎಸ್‌ಐ ಸಂತೋಷ್ ಸಲಹೆ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಪ್ರವೀಣ್, ಮುಖ್ಯಾಧಿಕಾರಿ ಮಾಲಿನಿ, ಸ್ನಾಯಿ ಸಮಿತಿ ಅಧ್ಯಕ್ಷ ಧೀರಜ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಡ್ಕರೆ ಪಡ್ಪು: ಮೇ 3ರಂದು ಸುಖನ್ಯಾ ಸಮೃದ್ಧಿ ಹಾಗೂ ಆಧಾರ್ ಶಿಬಿರ

April 30, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಯುವಕನ ಕೊಲೆ ಪ್ರಕರಣ: ಓರ್ವನ ಬಂಧನ…!!

April 30, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
All News

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!

By UllalaVaniApril 30, 20260

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದಲ್ಲಿನ Survey No. 54ರಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವಿಕೆ ನಡೆಯುತ್ತಿದ್ದು, ಈ…

ಅಡ್ಕರೆ ಪಡ್ಪು: ಮೇ 3ರಂದು ಸುಖನ್ಯಾ ಸಮೃದ್ಧಿ ಹಾಗೂ ಆಧಾರ್ ಶಿಬಿರ

April 30, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಇನ್ನೂ 10 ದಿನದಲ್ಲಿ ಮದುವೆ… ವರನ ದಾರುಣ ಅಂತ್ಯ..!!

April 30, 2026
1 2 3 … 1,890 Next
Automatic YouTube Gallery

ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ

ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
Now Playing
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ; ಮಾದಕದ್ರವ್ಯ, ...
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
ಕ್ಷೇತ್ರದ ಕಲಶೋತ್ಸವ; ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ
Now Playing
ಕ್ಷೇತ್ರದ ಕಲಶೋತ್ಸವ; ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ
ಶ್ರೀ ಚಾಮುಂಡಿ ಕ್ಷೇತ್ರದ ಪ್ರತಿಷ್ಠಾ ಕಳಶಾಭಿಷೇಕ ಹಿನ್ನಲೆ ;ಹಸಿರುವಾಣಿ ...
ಶ್ರೀ ಚಾಮುಂಡಿ ಕ್ಷೇತ್ರದ ಪ್ರತಿಷ್ಠಾ ಕಳಶಾಭಿಷೇಕ ಹಿನ್ನಲೆ ;ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ

ಕ್ಷೇತ್ರದ ದೈವಜ್ಞರಾದ ದಿನೇಶ್ ಪಣಿಕ್ಕರ್‌ರವರಿಗೆ ಗೌರವಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version