Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಅಡ್ಕರೆ ಪಡ್ಪು: ಮೇ 3ರಂದು ಸುಖನ್ಯಾ ಸಮೃದ್ಧಿ ಹಾಗೂ ಆಧಾರ್ ಶಿಬಿರ

UllalaVaniBy UllalaVaniApril 30, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಅಡ್ಕರೆ ಪಡ್ಪು, ಏಪ್ರಿಲ್ 30: ಅಡ್ಕರೆ ಪಡ್ಪಿನಲ್ಲಿ ಸುಖನ್ಯಾ ಸಮೃದ್ಧಿ ಯೋಜನೆ ಹಾಗೂ ಆಧಾರ್ ಸೇವೆಗಳಿಗಾಗಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಅಲ್ ಇನ್ಸಾನ್ ಯೂತ್ ಅಸೋಸಿಯೇಶನ್ (ರಿ), ಅಡ್ಕರೆ ಪಡ್ಪು ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ಈ ಶಿಬಿರ ಮೇ 3, 2026ರಂದು ನಡೆಯಲಿದೆ.

ಅಡ್ಕರೆ ಪಡ್ಪಿನ ಅಲ್ ಇಹ್ಲಾನ್ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಸಂಘಟನೆ ಮನವಿ ಮಾಡಿದೆ.

ಶಿಬಿರದಲ್ಲಿ ಸುಖನ್ಯಾ ಸಮೃದ್ಧಿ ಯೋಜನೆಯಡಿ ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಉಳಿತಾಯ ಖಾತೆ ತೆರೆಯುವ ವ್ಯವಸ್ಥೆ ಇರಲಿದೆ. ವರ್ಷಕ್ಕೆ ಕನಿಷ್ಠ ರೂ.250 ಠೇವಣಿ ಮಾಡಬಹುದಾಗಿದ್ದು, ಗರಿಷ್ಠ ರೂ.1.50 ಲಕ್ಷವರೆಗೆ ಹಣ ಜಮಾ ಮಾಡಲು ಅವಕಾಶವಿದೆ. ಈ ಯೋಜನೆಗೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ವಿನಾಯಿತಿ ದೊರೆಯುತ್ತದೆ.

ಇದಲ್ಲದೆ, 18 ವರ್ಷ ಅಥವಾ 10ನೇ ತರಗತಿ ನಂತರ ಖಾತೆಯ 50% ವರೆಗೆ ಹಣ ಹಿಂಪಡೆಯಲು ಅವಕಾಶವಿದ್ದು, ಮದುವೆಯ ಸಮಯದಲ್ಲಿ ಖಾತೆ ಮುಕ್ತಾಯಗೊಳಿಸಬಹುದಾಗಿದೆ.

ಖಾತೆ ತೆರೆಯಲು ಮಗುವಿನ ಜನನ ಪ್ರಮಾಣ ಪತ್ರ, ಪೋಷಕರ ವಿಳಾಸದ ದಾಖಲೆ, ಫೋಟೋ ಹಾಗೂ ರೂ.250 ಆರಂಭಿಕ ಠೇವಣಿ ಅಗತ್ಯವಿದೆ.

ಇದೇ ವೇಳೆ ಶಿಬಿರದಲ್ಲಿ ಆಧಾರ್ ಕಾರ್ಡ್ ನೋಂದಣಿ, ತಿದ್ದುಪಡಿ, 10 ವರ್ಷ ಹಳೆಯ ಆಧಾರ್ ನವೀಕರಣ, ಹೆಸರು, ವಿಳಾಸ, ಜನ್ಮ ದಿನಾಂಕ ಬದಲಾವಣೆ ಹಾಗೂ ಮೊಬೈಲ್ ಸಂಖ್ಯೆ ಜೋಡಣೆ ಸೇರಿದಂತೆ ವಿವಿಧ ಸೇವೆಗಳು ಲಭ್ಯವಿರುತ್ತವೆ. 5 ಮತ್ತು 15 ವರ್ಷದ ಮಕ್ಕಳಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಸೌಲಭ್ಯವೂ ಒದಗಿಸಲಾಗುತ್ತದೆ. ಹೊಸ ಆಧಾರ್ ನೋಂದಣಿ 0ರಿಂದ 18 ವರ್ಷದವರಿಗೆ ಮಾತ್ರ ಸೀಮಿತವಾಗಿದೆ.

ಸೇವೆಗಳನ್ನು ಪಡೆಯಲು ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಪಾಸ್‌ಪೋರ್ಟ್, ಪಾನ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನನ ಪ್ರಮಾಣ ಪತ್ರ ಸೇರಿದಂತೆ ಮಾನ್ಯ ದಾಖಲೆಗಳನ್ನು ತರಬೇಕು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷ ಎಂ. ಸಿರಾಜ್ (9535652714) ಹಾಗೂ ಪ್ರಧಾನ ಕಾರ್ಯದರ್ಶಿ ನಜೀರ್ ಅಬ್ದುಲ್ (ಮೊ. 7619177887) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಯುವಕನ ಕೊಲೆ ಪ್ರಕರಣ: ಓರ್ವನ ಬಂಧನ…!!

April 30, 2026

ಉಳ್ಳಾಲ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಮನೆಗೆ ಸ್ಪೀಕರ್ ಭೇಟಿ

April 30, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಅಡ್ಕರೆ ಪಡ್ಪು: ಮೇ 3ರಂದು ಸುಖನ್ಯಾ ಸಮೃದ್ಧಿ ಹಾಗೂ ಆಧಾರ್ ಶಿಬಿರ

By UllalaVaniApril 30, 20260

ಅಡ್ಕರೆ ಪಡ್ಪು, ಏಪ್ರಿಲ್ 30: ಅಡ್ಕರೆ ಪಡ್ಪಿನಲ್ಲಿ ಸುಖನ್ಯಾ ಸಮೃದ್ಧಿ ಯೋಜನೆ ಹಾಗೂ ಆಧಾರ್ ಸೇವೆಗಳಿಗಾಗಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.…

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಇನ್ನೂ 10 ದಿನದಲ್ಲಿ ಮದುವೆ… ವರನ ದಾರುಣ ಅಂತ್ಯ..!!

April 30, 2026

ಯುವಕನ ಕೊಲೆ ಪ್ರಕರಣ: ಓರ್ವನ ಬಂಧನ…!!

April 30, 2026
1 2 3 … 1,890 Next
Automatic YouTube Gallery

ಕ್ಷೇತ್ರದ ಕಲಶೋತ್ಸವ; ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ

ಶ್ರೀ ಚಾಮುಂಡಿ ಕ್ಷೇತ್ರದ ಪ್ರತಿಷ್ಠಾ ಕಳಶಾಭಿಷೇಕ ಹಿನ್ನಲೆ ;ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ

ಕ್ಷೇತ್ರದ ದೈವಜ್ಞರಾದ ದಿನೇಶ್ ಪಣಿಕ್ಕರ್‌ರವರಿಗೆ ಗೌರವಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕ್ಷೇತ್ರದ ಕಲಶೋತ್ಸವ; ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ
Now Playing
ಕ್ಷೇತ್ರದ ಕಲಶೋತ್ಸವ; ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ
ಶ್ರೀ ಚಾಮುಂಡಿ ಕ್ಷೇತ್ರದ ಪ್ರತಿಷ್ಠಾ ಕಳಶಾಭಿಷೇಕ ಹಿನ್ನಲೆ ;ಹಸಿರುವಾಣಿ ...
ಶ್ರೀ ಚಾಮುಂಡಿ ಕ್ಷೇತ್ರದ ಪ್ರತಿಷ್ಠಾ ಕಳಶಾಭಿಷೇಕ ಹಿನ್ನಲೆ ;ಹಸಿರುವಾಣಿ ಹೊರೆಕಾಣಿಕೆಯ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ

ಕ್ಷೇತ್ರದ ದೈವಜ್ಞರಾದ ದಿನೇಶ್ ಪಣಿಕ್ಕರ್‌ರವರಿಗೆ ಗೌರವಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಿಂತಿದ್ದ ಬಸ್ಸಿಗೆ ಕಾರು ಢಿ#ಕ್ಕಿ ಯೆನೆಪೋಯ ಆಸ್ಪತ್ರೆ ಮುಂಭಾಗ ಘಟನೆ
Now Playing
ನಿಂತಿದ್ದ ಬಸ್ಸಿಗೆ ಕಾರು ಢಿ#ಕ್ಕಿ ಯೆನೆಪೋಯ ಆಸ್ಪತ್ರೆ ಮುಂಭಾಗ ಘಟನೆ
ನಿಂತಿದ್ದ ಬಸ್ಸಿಗೆ ಕಾರು ಢಿ#ಕ್ಕಿ ಯೆನೆಪೋಯ ಆಸ್ಪತ್ರೆ ಮುಂಭಾಗ ಘಟನೆ 📍 Ullal | ...
ನಿಂತಿದ್ದ ಬಸ್ಸಿಗೆ ಕಾರು ಢಿ#ಕ್ಕಿ ಯೆನೆಪೋಯ ಆಸ್ಪತ್ರೆ ಮುಂಭಾಗ ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version