Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಇರಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ನಾಯಕರಿಂದ ಅಂಬೇಡ್ಕರ್ ವಿದ್ಯಾ ನಿಧಿ ಟ್ರಸ್ಟ್‌ಗೆ ಭೇಟಿ

UllalaVaniBy UllalaVaniMay 4, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಇರಾ : ಇರಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿರುವ ದಿನೇಶ್ ಕಕ್ಕೆಮಜಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಮತ್ತು ಹ್ಯೂಮನಿಟಿ ಫೌಂಡೇಶನ್ ಮಂಗಳೂರು ಅಧ್ಯಕ್ಷರಾದ ನಾಸೀರ್ ಅಹ್ಮದ್ ಸಾಮಾನಿ ಅವರು ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾ ನಿಧಿ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದರು.

ಈ ವೇಳೆ ಅವರು ಟ್ರಸ್ಟ್‌ನ ವಿವಿಧ ಕಾರ್ಯಕ್ರಮಗಳು, ಕಾರ್ಯಚಟುವಟಿಕೆಗಳು ಹಾಗೂ ದಾಖಲೆ ಪತ್ರಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಟ್ರಸ್ಟ್‌ನೊಂದಿಗೆ ಕೈಜೋಡಿಸಿ ಅದರ ಬೆಳವಣಿಗೆಗೆ ಸಹಕರಿಸುವುದಾಗಿ ತಿಳಿಸಿದರು. ತಮ್ಮ ಸಂಸ್ಥೆಯು ಟ್ರಸ್ಟ್ ಅನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಯಾದವ ಅಸ್ಸೈಗೋಳಿ ಅವರು ಅತಿಥಿಗಳನ್ನು ಶಾಲು ಹೊದಿಸಿ ಸನ್ಮಾನಿಸಿದರು. ಜೊತೆಗೆ ‘ಸಂವಿಧಾನ ಅರಿವು’ ಎಂಬ ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೋಮೇಶ್ವರ ಪುರಸಭೆ: ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ

May 4, 2026

ಸಂಘ ಶತಾಬ್ಧಿ ಪ್ರಯುಕ್ತ ಕುಂಪಲದ ವೀರಮ್ಮರಿಗೆ ನಿರ್ಮಿಸಿದ”ದೇವಿ ನಿಲಯ”ಗೃಹ ಪ್ರವೇಶದಲ್ಲಿ ರವೀಂದ್ರ ಶೆಟ್ಟಿ ಅಭಿಮತ

May 4, 2026

‘ಮೋದಿಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ’-ಶಾಸಕ ಬಿ.ವೈ.ವಿಜಯೇಂದ್ರ

May 4, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಸೋಮೇಶ್ವರ ಪುರಸಭೆ: ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ

By UllalaVaniMay 4, 20260

ಉಳ್ಳಾಲ, ಮೇ-04:ಸೋಮೇಶ್ವರ ಪುರಸಭಾ ವ್ಯಾಪ್ತಿಯ ಆಸ್ತಿ ಮಾಲೀಕರು ಹಾಗೂ ಅನುಭೋಗದಾರರಿಗೆ ಮಹತ್ವದ ಮಾಹಿತಿಯೊಂದನ್ನು ಪುರಸಭೆ ಪ್ರಕಟಿಸಿದೆ. ಸರಕಾರದ ಆದೇಶದಂತೆ 2026-27ನೇ…

ಸಂಘ ಶತಾಬ್ಧಿ ಪ್ರಯುಕ್ತ ಕುಂಪಲದ ವೀರಮ್ಮರಿಗೆ ನಿರ್ಮಿಸಿದ”ದೇವಿ ನಿಲಯ”ಗೃಹ ಪ್ರವೇಶದಲ್ಲಿ ರವೀಂದ್ರ ಶೆಟ್ಟಿ ಅಭಿಮತ

May 4, 2026

ಮೇ.06 ; ‘ಕನಕ ಸ್ಮೃತಿ’ – 16 ಗಾಯಕರು ಮತ್ತು 6 ತಂಡಗಳಿಗೆ ಕನಕ ಪುರಸ್ಕಾರ

May 4, 2026

ಇರಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ನಾಯಕರಿಂದ ಅಂಬೇಡ್ಕರ್ ವಿದ್ಯಾ ನಿಧಿ ಟ್ರಸ್ಟ್‌ಗೆ ಭೇಟಿ

May 4, 2026
1 2 3 … 1,896 Next
Automatic YouTube Gallery

ಮೇ 7: ಬದ್ರ್ ಟವರ್ ಕಟ್ಟಡ ಉದ್ಘಾಟನೆ, ಧಾರ್ಮಿಕ ಉಪನ್ಯಾಸ

ಖಿದ್ಮತುಲ್ ಇಸ್ಲಾಮ್ ಬದ್ರ್ ಕಮಿಟಿ ಶಾಂತಿನಗರ ನಡುಪದವು 40ನೇ ವಾರ್ಷಿಕೋತ್ಸವ ;ಮೇ 7: ನಡುಪದವು ಮಸೀದಿ ವಠಾರದಲ್ಲಿ ಬದ್ರ್ ಟವರ್ ಉದ್ಘಾಟನೆ

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಎನ್‌ಎಸ್ ಅಬ್ದುಲ್ ನಾಸಿರ್ ಹಾಜಿ ಮಾಹಿತಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ 7: ಬದ್ರ್ ಟವರ್ ಕಟ್ಟಡ ಉದ್ಘಾಟನೆ, ಧಾರ್ಮಿಕ ಉಪನ್ಯಾಸ
Now Playing
ಮೇ 7: ಬದ್ರ್ ಟವರ್ ಕಟ್ಟಡ ಉದ್ಘಾಟನೆ, ಧಾರ್ಮಿಕ ಉಪನ್ಯಾಸ
ಖಿದ್ಮತುಲ್ ಇಸ್ಲಾಮ್ ಬದ್ರ್ ಕಮಿಟಿ ಶಾಂತಿನಗರ ನಡುಪದವು 40ನೇ ವಾರ್ಷಿಕೋತ್ಸವ ;ಮೇ ...
ಖಿದ್ಮತುಲ್ ಇಸ್ಲಾಮ್ ಬದ್ರ್ ಕಮಿಟಿ ಶಾಂತಿನಗರ ನಡುಪದವು 40ನೇ ವಾರ್ಷಿಕೋತ್ಸವ ;ಮೇ 7: ನಡುಪದವು ಮಸೀದಿ ವಠಾರದಲ್ಲಿ ಬದ್ರ್ ಟವರ್ ಉದ್ಘಾಟನೆ

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಎನ್‌ಎಸ್ ಅಬ್ದುಲ್ ನಾಸಿರ್ ಹಾಜಿ ಮಾಹಿತಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
Now Playing
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ...
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version