Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ದ.ಕ., ಉಡುಪಿ ಜಿಲ್ಲೆಗಳಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ…!!

UllalaVaniBy UllalaVaniMay 5, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು/ಉಡುಪಿ, ಮೇ. 05: ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಸೆಕೆಯಿಂದ ಕೂಡಿದ ವಾತಾವರಣವಿತ್ತು. ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣವಿದ್ದರೂ, ಎಲ್ಲಿಯೂ ಮಳೆಯಾಗಿಲ್ಲ. ಮೈಸೂರು ಮತ್ತು ಚಾಮರಾಜನಗರದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ.ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿ.ಸೆ. ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ಇದ್ದು, ಇದು ಸಾಮಾನ್ಯಕ್ಕಿಂತ 0.8 ಡಿ.ಸೆ. ಹೆಚ್ಚಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು : ಮಂಗಳೂರಿನಲ್ಲಿ ಸೆ.18ರಂದು ಸಚಿವ ಸಂಪುಟ ಸಭೆ : ಸಂಚಾರ ಮಾರ್ಗಗಳಲ್ಲಿ ಬದಲಾವಣೆ

September 16, 2026

ಗಣೇಶ ಪೂಜೆಗೆ ನೀರು ತರುವಾಗ ಬಾವಿಗೆ ಬಿದ್ದು ಕೃಷಿ ವಿವಿ ವಿಶ್ರಾಂತ ಕುಲಪತಿ ನಿಧನ

September 16, 2026

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳು ವಶ; ನಾಲ್ವರ ವಿರುದ್ಧ ಪ್ರಕರಣ ದಾಖಲು

September 16, 2026

Comments are closed.

Advertise
ಸಂಪರ್ಕಿಸಿ

ಸೆ. 14ರಂದು ವರ್ಕಾಡಿ ಬಾವಳಿಗುಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026
suddi

ಮಂಗಳೂರು : ಮಂಗಳೂರಿನಲ್ಲಿ ಸೆ.18ರಂದು ಸಚಿವ ಸಂಪುಟ ಸಭೆ : ಸಂಚಾರ ಮಾರ್ಗಗಳಲ್ಲಿ ಬದಲಾವಣೆ

By UllalaVaniSeptember 16, 20260

ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಸೆಪ್ಟೆಂಬರ್ 18ರಂದು ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ…

ಗಣೇಶ ಪೂಜೆಗೆ ನೀರು ತರುವಾಗ ಬಾವಿಗೆ ಬಿದ್ದು ಕೃಷಿ ವಿವಿ ವಿಶ್ರಾಂತ ಕುಲಪತಿ ನಿಧನ

September 16, 2026

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳು ವಶ; ನಾಲ್ವರ ವಿರುದ್ಧ ಪ್ರಕರಣ ದಾಖಲು

September 16, 2026

ಮಂಗಳೂರು ಕೆಡಿಪಿ ಸಭೆ: ಭ್ರಷ್ಟಾಚಾರ ಆರೋಪದ ವಿಚಾರ- ಸಚಿವ ಖಾದರ್ , ಬಿಜೆಪಿ ಶಾಸಕರ ನಡುವೆ ವಾಗ್ವಾದ

September 16, 2026
1 2 3 … 2,101 Next
Automatic YouTube Gallery

2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ; ಸದಸ್ಯರಿಗೆ ಶೇ.22 ಡಿವಿಡೆಂಡ್ ಘೋಷಣೆ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ 95ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ;2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ; ಸದಸ್ಯರಿಗೆ ಶೇ.22 ಡಿವಿಡೆಂಡ್ ಘೋಷಣೆ

ಸಹಕಾರಿ ನೌಕರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಸಂಘದ ಕೊಡುಗೆ: ಎಸ್. ಜಗದೀಶ್ಚಂದ್ರ ಅಂಚನ್

📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ; ಸದಸ್ಯರಿಗೆ ಶೇ.22 ಡಿವಿಡೆಂಡ್ ಘೋಷಣೆ
Now Playing
2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ; ಸದಸ್ಯರಿಗೆ ಶೇ.22 ಡಿವಿಡೆಂಡ್ ಘೋಷಣೆ
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ 95ನೇ ಸರ್ವ ಸದಸ್ಯರ ವಾರ್ಷಿಕ ...
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ 95ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ;2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ; ಸದಸ್ಯರಿಗೆ ಶೇ.22 ಡಿವಿಡೆಂಡ್ ಘೋಷಣೆ

ಸಹಕಾರಿ ನೌಕರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಸಂಘದ ಕೊಡುಗೆ: ಎಸ್. ಜಗದೀಶ್ಚಂದ್ರ ಅಂಚನ್

📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುತ್ತಾರು ಅಪ*ಘಾ#ತ ಪ್ರಕರ#*ಣ; ಯುವಕನ ಅಂಗಾoಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ
Now Playing
ಕುತ್ತಾರು ಅಪ*ಘಾ#ತ ಪ್ರಕರ#*ಣ; ಯುವಕನ ಅಂಗಾoಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ
ಕುತ್ತಾರಿನಲ್ಲಿ ಭೀಕರ ಅಪಘಾ#ತ;ಬೈಕ್ ಸವಾರ ಕುತ್ತಾರುವಿನ ವರ್ಷಿತ್ ಕುಲಾಲ್ (21) ...
ಕುತ್ತಾರಿನಲ್ಲಿ ಭೀಕರ ಅಪಘಾ#ತ;ಬೈಕ್ ಸವಾರ ಕುತ್ತಾರುವಿನ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯ

ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾoಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version