Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ; ಮೂವರ ಬಂಧನ..!

UllalaVaniBy UllalaVaniMay 11, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಳ್ತಂಗಡಿ, ಮೇ. 11: ಕ್ಯಾಂಟೀನ್ ಹೆಸರಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ. ರಸ್ತೆಯಲ್ಲಿ ನಡೆದಿದೆ.

ಬಂಧಿತರನ್ನು ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ(55) ಹಾಗೂ ಗ್ರಾಹಕರಾದ ಉಸ್ಮಾನ್(38) ಮತ್ತು ಹೈದರ್(45) ಎಂದು ಗುರುತಿಸಲಾಗಿದೆ.ಕೆ.ಇ.ಬಿ. ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿದ್ದಾರೆ. ಸರ್ಕಾರಿ ಜಾಗದಲ್ಲಿ ಈ ಕ್ಯಾಂಟಿನ್ ಅನ್ನು ಕಳೆದ 20 ವರ್ಷಗಳಿಂದ ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ ನಡೆಸುತ್ತಿದ್ದರು.ಪವನ್ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ 29 ವರ್ಷದ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದ್ದು, ಘಟನಾ ಸ್ಥಳದಿಂದ 5,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜೈ ತುಳು ಸಿನಿಮಾದ ಶತ ಸಂಭ್ರಮ; “ಬ್ರೋ” ಹೊಸ ತುಳು ಸಿನಿಮಾದ ಘೋಷಣೆ

May 11, 2026

ಮದುವೆ ಮುನ್ನವೇ ಸ್ಮಶಾನ ಸೇರಿದರು; ಸಾವಿನಲ್ಲೂ ಒಂದಾದ ಜೋಡಿ..!

May 11, 2026

ಬದ್ರಿಯಾ ವೆಲ್ಫೇರ್ ಸೊಸೈಟಿ ಅಜ್ಜಿನಡ್ಕ (ರಿ) ಇದರ 40 ನೇ ವಾರ್ಷಿಕದ ಅಂಗವಾಗಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 11, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಜೈ ತುಳು ಸಿನಿಮಾದ ಶತ ಸಂಭ್ರಮ; “ಬ್ರೋ” ಹೊಸ ತುಳು ಸಿನಿಮಾದ ಘೋಷಣೆ

By UllalaVaniMay 11, 20260

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆಯಾಗಿದ್ದಾರೆ. ಜೈ ತುಳು…

ಮದುವೆ ಮುನ್ನವೇ ಸ್ಮಶಾನ ಸೇರಿದರು; ಸಾವಿನಲ್ಲೂ ಒಂದಾದ ಜೋಡಿ..!

May 11, 2026

ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ; ಮೂವರ ಬಂಧನ..!

May 11, 2026

ಬದ್ರಿಯಾ ವೆಲ್ಫೇರ್ ಸೊಸೈಟಿ ಅಜ್ಜಿನಡ್ಕ (ರಿ) ಇದರ 40 ನೇ ವಾರ್ಷಿಕದ ಅಂಗವಾಗಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 11, 2026
1 2 3 … 1,906 Next
Automatic YouTube Gallery

|| SPECIAL STORY || ಕರ್ನಾಟಕದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಶಿಖರದವರೆಗೆ ಕೊಂಡೊಯ್ದ ಶಿಲ್ಪಿ BSY

50 ವರ್ಷದ ಸಾರ್ಥಕ ರಾಜಕೀಯ ಜೀವನ
ನುಡಿದಂತೆ ನಡೆದ ರಾಜಕಾರಣಿ ಬಿ.ಎಸ್. ಯಡಿಯೂರಪ್ಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| SPECIAL STORY || ಕರ್ನಾಟಕದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಶಿಖರದವರೆಗೆ ಕೊಂಡೊಯ್ದ ಶಿಲ್ಪಿ BSY
Now Playing
|| SPECIAL STORY || ಕರ್ನಾಟಕದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಶಿಖರದವರೆಗೆ ಕೊಂಡೊಯ್ದ ಶಿಲ್ಪಿ BSY
50 ವರ್ಷದ ಸಾರ್ಥಕ ರಾಜಕೀಯ ಜೀವನ ನುಡಿದಂತೆ ನಡೆದ ರಾಜಕಾರಣಿ ಬಿ.ಎಸ್. ಯಡಿಯೂರಪ್ಪ 📍 ...
50 ವರ್ಷದ ಸಾರ್ಥಕ ರಾಜಕೀಯ ಜೀವನ
ನುಡಿದಂತೆ ನಡೆದ ರಾಜಕಾರಣಿ ಬಿ.ಎಸ್. ಯಡಿಯೂರಪ್ಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ
Now Playing
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ...
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ;ಹೊರೆಕಾಣಿಕೆ ಸಮರ್ಪಣೆ, ಧಾರ್ಮಿಕ ಸಭೆ, ಮಹಾಗಣಪತಿ ಹೋಮ

ಭಂಡಾರ ಸ್ವಸ್ಥಾನಕ್ಕೆ ಹಿಂತಿರುಗಿ ಕಾರ್ಯಕ್ರಮ ಸಮಾಪ್ತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version