Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕಾಸರಗೋಡು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ವಿದ್ಯುತ್ ಕಂಬ; ಪೆರ್ಲದ ವೈದ್ಯರು ಅಪಾಯದಿಂದ ಪಾರು

UllalaVaniBy UllalaVaniMay 13, 2026Updated:May 13, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಾಸರಗೋಡು, ಮೇ. 13 : ದಿಢೀರ್ ಬೀಸಿದ ಬೇಸಿಗೆಯ ಅಕಾಲಿಕ ಗಾಳಿ ಮಳೆಗೆ ಮರವೊಂದು ಮುರಿದು ವಿದ್ಯುತ್ ಕಂಬ ಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ಪೆರ್ಲದ ವೈದ್ಯರೋರ್ವರು ಅದೃಷ್ಠವಶಾತ್ ಭಾರೀ ಅಪಾಯದಿಂದ ಪಾರಾದ ಘಟನೆ ಮಂಗಳವಾರ ಸಂಜೆ ಬಾಡೂರು-ಪೆರ್ಲ ರಸ್ತೆಯ ಮಣಿಯಂಪಾರೆ ಮಸೀದಿ ಬಳಿ ಸಂಭವಿಸಿದೆ.

ಸಂತ್ರಸ್ತ ವೈದ್ಯರು ಸೀತಾಂಗೋಳಿ ಹಾಗೂ ಬಾಡೂರುಪದವಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ.ಮಂಗಳವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ತಮ್ಮ ಕ್ಲಿನಿಕ್ ಅನ್ನು ಬೇಗನೇ ಮುಚ್ಚಿ ಮನೆಗೆ ಮರಳುತ್ತಿದ್ದರು. ಅವರು ಬಾಡೂರು-ಪೆರ್ಲ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಭೀಕರ ಗಾಳಿಗೆ ಬೃಹತ್ ಮರವೊಂದು ಬೇರು ಸಮೇತ ಅವರ ಕಾರಿನ ಮೇಲೆ ಉರುಳಿ ಬಿದ್ದಿದೆ. ಮರದ ಜೊತೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬವೂ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ವೈದ್ಯರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಮರ ಮತ್ತು ಕಂಬ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು. ಇದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ಸಕಾಲಿಕ ಕಾರ್ಯಚರಣೆ ನಡೆಸಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಾಸರಗೋಡು : ಅಂತರ್‌ರಾಜ್ಯ ಕುಖ್ಯಾತ ರೈಲು ಕಳ್ಳರ ತಂಡದ ನಾಯಕ ಬಂಧನ

November 24, 2026

ಜೋಡುಕಲ್ಲಿನಲ್ಲಿ ಗಣೇಶೋತ್ಸವದ ಚಪ್ಪರ ತೆರವು ವಿವಾದ: 35 ವರ್ಷಗಳ ಪರಂಪರೆ ಉಳಿಸಲು ಭಕ್ತರ ಹೋರಾಟ

November 11, 2026

ಕಾಸರಗೋಡು : ತೋಟದಲ್ಲಿ ಅಂಗನವಾಡಿ ಶಿಕ್ಷಕಿ ಮೃತದೇಹ ಪತ್ತೆ

November 6, 2026

Comments are closed.

Advertise
ಸಂಪರ್ಕಿಸಿ

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026
suddi

ಮಂಗಳೂರು:’ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಕೀಮೋಥೆರಪಿ ಡೇ ಕೇರ್ ಸೆಂಟರ್, ಹೃದಯ ಜ್ಯೋತಿ ವಿಸ್ತರಣೆ’- ಯು. ಟಿ. ಖಾದರ್‌

By UllalaVaniNovember 24, 20260

ಮಂಗಳೂರು,ನ.24 : ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಬಡ ರೋಗಿಗಳಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲೇ…

ಕಾಸರಗೋಡು : ಅಂತರ್‌ರಾಜ್ಯ ಕುಖ್ಯಾತ ರೈಲು ಕಳ್ಳರ ತಂಡದ ನಾಯಕ ಬಂಧನ

November 24, 2026

ಮಂಗಳೂರು: ಪೊಲೀಸ್ ಸುಲಿಗೆ ಪ್ರಕರಣ: ಎಎಸ್‌ಐ ಅರುಣ್ ಆಳ್ವ ಅಮಾನತು

November 24, 2026

ಬಂಟ್ವಾಳ: ಎರಡು ಪ್ರತ್ಯೇಕ ದಾಳಿ: 20.37 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ವಶ

November 24, 2026
1 2 3 … 2,178 Next
Automatic YouTube Gallery

ಪೊಲೀಸ್ ಠಾಣೆಗೆ ಹೋಗದೆ E-FIR ದಾಖಲಿಸಲು ಅವಕಾಶ ಕಲ್ಪಿಸಿ: ‘ದಾರಿ’ ಸಂಘಟನೆ ಆಗ್ರಹ

ಪೊಲೀಸ್ ಠಾಣೆಗೆ ಹೋಗದೆ E-FIR ದಾಖಲಿಸಲು ಅವಕಾಶ ಕಲ್ಪಿಸಿ: ‘ದಾರಿ’ ಸಂಘಟನೆ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪೊಲೀಸ್ ಠಾಣೆಗೆ ಹೋಗದೆ E-FIR ದಾಖಲಿಸಲು ಅವಕಾಶ ಕಲ್ಪಿಸಿ: ‘ದಾರಿ’ ಸಂಘಟನೆ ಆಗ್ರಹ
Now Playing
ಪೊಲೀಸ್ ಠಾಣೆಗೆ ಹೋಗದೆ E-FIR ದಾಖಲಿಸಲು ಅವಕಾಶ ಕಲ್ಪಿಸಿ: ‘ದಾರಿ’ ಸಂಘಟನೆ ಆಗ್ರಹ
ಪೊಲೀಸ್ ಠಾಣೆಗೆ ಹೋಗದೆ E-FIR ದಾಖಲಿಸಲು ಅವಕಾಶ ಕಲ್ಪಿಸಿ: ‘ದಾರಿ’ ಸಂಘಟನೆ ಆಗ್ರಹ ...

ಕೊಲ್ಯದಲ್ಲಿ ಆದರ್ಶ ವಿದ್ಯಾನಿಧಿ ವಿತರಣಾ ಸಮಾರಂಭ- ಸೌಂದರ್ಯ ರಮೇಶ್ ಮೆಚ್ಚುಗೆ
Now Playing
ಕೊಲ್ಯದಲ್ಲಿ ಆದರ್ಶ ವಿದ್ಯಾನಿಧಿ ವಿತರಣಾ ಸಮಾರಂಭ- ಸೌಂದರ್ಯ ರಮೇಶ್ ಮೆಚ್ಚುಗೆ
ಕೊಲ್ಯದಲ್ಲಿ ಆದರ್ಶ ವಿದ್ಯಾನಿಧಿ ವಿತರಣಾ ಸಮಾರಂಭ ;ಕೊಲ್ಯ ಸೌಂದರ್ಯ ಸಭಾಂಗಣದಲ್ಲಿ ...
ಕೊಲ್ಯದಲ್ಲಿ ಆದರ್ಶ ವಿದ್ಯಾನಿಧಿ ವಿತರಣಾ ಸಮಾರಂಭ ;ಕೊಲ್ಯ ಸೌಂದರ್ಯ ಸಭಾಂಗಣದಲ್ಲಿ ಕಾರ್ಯಕ್ರಮ

ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿರವರಿಂದ ಆಶೀರ್ವಚನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version