Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
KARNATAKA

ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ..! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

UllalaVaniBy UllalaVaniMay 13, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ   ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಕರಾವಳಿಯಲ್ಲಿ ಇಂದು ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ಹೈಕೋರ್ಟ್ ಪೀಠ” ವಿಚಾರ : ಕರಾವಳಿ ಮತ್ತು ಮಲೆನಾಡಿನ ವಕೀಲರ ನಿಲುವು ಏನು..?

May 19, 2026

ಕುಕ್ಕೆ ಸುಬ್ರಹ್ಮಣ್ಯ – ದೇವರ ದರ್ಶನ ಸಮಯದಲ್ಲಿ ಬದಲಾವಣೆ

May 13, 2026

ಕರ್ನಾಟಕ ಉಪಚುನಾವಣೆ ಫಲಿತಾಂಶ: ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಮುನ್ನಡೆ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಮುಂಚೂಣಿ

May 4, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ವಿದ್ಯಾರ್ಥಿಗಳಿಗೆ ಸನ್ಮಾನ, ಉಚಿತ ಪುಸ್ತಕ ವಿತರಣೆ

By UllalaVaniMay 19, 20260

ಉಳ್ಳಾಲ: ಸೋಶಿಯಲ್ ಟೀಮ್ ಇದರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ…

ಮಂಗಳೂರು ವಿವಿ ಹಾಗೂ ಬಾಂಗೋರ್ ವಿವಿ ನಡುವೆ ಶೈಕ್ಷಣಿಕ ಸಹಕಾರ

May 19, 2026

ಮೇ.21 ರಂದು ಮಂಗಳೂರು ವಿವಿಯಲ್ಲಿ ಪ್ರೊ.ಬಿ.ಎ.ವಿವೇಕ ರೈ ಅವರ ಎಂಬತ್ತರ ಸಂಭ್ರಮ, ಕಲಾಭಿನಂದನೆ

May 19, 2026

ಮಂಗಳೂರು ಹೈಕೋರ್ಟ್ ಪೀಠ” ವಿಚಾರ : ಕರಾವಳಿ ಮತ್ತು ಮಲೆನಾಡಿನ ವಕೀಲರ ನಿಲುವು ಏನು..?

May 19, 2026
1 2 3 … 1,927 Next
Automatic YouTube Gallery

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 22ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳು : ಶ್ರೇಯಾ ಕೊಣಾಜೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ತೊಕ್ಕೊಟ್ಟುವಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ; ನೀಟ್ ರದ್ದು ಮಾಡಿ ಸಿಇಟಿ ಮುಂದುವರಿಸಲು ಆಗ್ರಹ

ನೀಟ್ ಹಗರಣದ ವಿರುದ್ಧ ಕಾಂಗ್ರೆಸ್, ಎನ್‌ಎಸ್‌ಯುಐ ಕಾರ್ಯಕರ್ತರ ಆಕ್ರೋಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 22ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳು : ಶ್ರೇಯಾ ಕೊಣಾಜೆ
Now Playing
ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 22ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳು : ಶ್ರೇಯಾ ಕೊಣಾಜೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ತೊಕ್ಕೊಟ್ಟುವಿನಲ್ಲಿ ಎನ್‌ಎಸ್‌ಯುಐ ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ತೊಕ್ಕೊಟ್ಟುವಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ; ನೀಟ್ ರದ್ದು ಮಾಡಿ ಸಿಇಟಿ ಮುಂದುವರಿಸಲು ಆಗ್ರಹ

ನೀಟ್ ಹಗರಣದ ವಿರುದ್ಧ ಕಾಂಗ್ರೆಸ್, ಎನ್‌ಎಸ್‌ಯುಐ ಕಾರ್ಯಕರ್ತರ ಆಕ್ರೋಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು: ಅನಧಿಕೃತ ಆವರಣಗೋಡೆ ವಿರುದ್ಧ ಕಾಯರ್ ಮಜಲು, ಪನೀರು ನಾಗರಿಕರಿಂದ ದೂರು
Now Playing
ಕೋಟೆಕಾರು: ಅನಧಿಕೃತ ಆವರಣಗೋಡೆ ವಿರುದ್ಧ ಕಾಯರ್ ಮಜಲು, ಪನೀರು ನಾಗರಿಕರಿಂದ ದೂರು
ಅನಧಿಕೃತ ಆವರಣಗೋಡೆ ವಿರುದ್ಧ ಆಕ್ರೋಶ; ಕಾಯರ್ ಮಜಲು, ಪನೀರು ನಾಗರಿಕರಿಂದ ದೂರು ...
ಅನಧಿಕೃತ ಆವರಣಗೋಡೆ ವಿರುದ್ಧ ಆಕ್ರೋಶ; ಕಾಯರ್ ಮಜಲು, ಪನೀರು ನಾಗರಿಕರಿಂದ ದೂರು

ಕೋಟೆಕಾರು ಪ.ಪಂ.ನಿoದ ನೋಟೀಸು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version