Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪ; 11 ಮಂದಿ ವಿರುದ್ಧ FIR

UllalaVaniBy UllalaVaniMay 13, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕುತ್ತಾರು ; ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆಗೆ ಸಂಬoಧಿಸಿದ0ತೆ, ಸ್ಪೀಕರ್ ಅವರ ಅಂಗರಕ್ಷಕ ನೀಡಿದ ದೂರಿನಂತೆ 11ಜನರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳ ಹಿಂದೆ ಕುತ್ತಾರು ಜಂಕ್ಷನ್‌ನಲ್ಲಿ ವೃತ್ತ ನಿರ್ಮಾಣ ವಿಚಾರ ಹಾಗು ಸ್ಥಳೀಯ ಸಮಸ್ಯೆಗಳ ಕುರಿತು ಅಸಮಾಧಾನಗೊಂಡಿದ್ದ ಗುಂಪೊoದು ಉಳ್ಳಾಲ ತಾಲೂಕಿಗೆ ಆಗಮಿಸಿದ್ದ ಸ್ಪೀಕರ್ ಯು.ಟಿ. ಖಾದರ್ ಅವರ ಮುಂದೆ ಏರುಧ್ವನಿಯಲ್ಲಿ ಆಕ್ರೋಶಿತರಾಗಿ ವರ್ತಿಸಿದ್ದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪೀಕರ್ ಯುಟಿ ಖಾದರ್ ಅವರ ಅಂಗರಕ್ಷಕ ಉಳ್ಳಾಲ ಠಾಣೆಗೆ ದೂರು ನೀಡಿದ್ದರು.

ಈ ಪ್ರಕರಣದಲ್ಲಿ ಓರ್ವನನ್ನು ಆರೋಪಿಯನ್ನಾಗಿ ಮಾಡಲಾಗಿದ್ದು, ಆತನ ಜೊತೆಗಿದ್ದರೆನ್ನಲಾದ ಇತರ 10 ಜನರ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಜನಪ್ರತಿನಿಧಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ನಿಯಮ ಉಲ್ಲಂಘಿಸಿ ಗುಂಪು ಸೇರಿದ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಾಮಕ್ಷತ್ರಿಯ ಸಮಾಜದ ‘ಬಿನ್ನವತ್ತಳೆ’ ಪುನರ್‌ಮುದ್ರಣಕ್ಕೆ ಚಾಲನೆ; ಇತಿಹಾಸ ಮ್ಯೂಸಿಯಂ ಸ್ಥಾಪನೆಗೆ ಸಮಾನ ಮನಸ್ಕರ ನಿರ್ಧಾರ

July 27, 2026

ಉಳ್ಳಾಲದ 23 ಗ್ರಾಮಗಳಿಗೆ ಆಡಳಿತದ ಕಣ್ಣುಮುಚ್ಚಿದ ಆಟವೇ? ಮೂರು ಗ್ರಾಮಗಳಿಗೆ ಒಬ್ಬ VAO — ಜನರ ಸಂಕಷ್ಟಕ್ಕೆ ಹೊಣೆ ಯಾರು?

July 27, 2026

ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

July 27, 2026

Comments are closed.

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
ಮಂಗಳೂರು

ಮಂಗಳೂರು: ಸೂರಲ್ಪಾಡಿಯಲ್ಲಿ ಬಸ್ ಡಿವೈಡರ್‌ಗೆ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು

By UllalaVaniJuly 27, 20260

ಮಂಗಳೂರು, ಜು. 27 : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಸಮೀಪ ನಿರ್ಮಾಣ ಹಂತದಲ್ಲಿರುವ ಟೋಲ್ ಪ್ಲಾಜಾ…

ರಾಮಕ್ಷತ್ರಿಯ ಸಮಾಜದ ‘ಬಿನ್ನವತ್ತಳೆ’ ಪುನರ್‌ಮುದ್ರಣಕ್ಕೆ ಚಾಲನೆ; ಇತಿಹಾಸ ಮ್ಯೂಸಿಯಂ ಸ್ಥಾಪನೆಗೆ ಸಮಾನ ಮನಸ್ಕರ ನಿರ್ಧಾರ

July 27, 2026

ಉಳ್ಳಾಲದ 23 ಗ್ರಾಮಗಳಿಗೆ ಆಡಳಿತದ ಕಣ್ಣುಮುಚ್ಚಿದ ಆಟವೇ? ಮೂರು ಗ್ರಾಮಗಳಿಗೆ ಒಬ್ಬ VAO — ಜನರ ಸಂಕಷ್ಟಕ್ಕೆ ಹೊಣೆ ಯಾರು?

July 27, 2026

ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

July 27, 2026
1 2 3 … 2,036 Next
Automatic YouTube Gallery

| BIRTHDAY| 60ನೇ ಜನ್ಮದಿನದ ಸಂಭ್ರಮದಲ್ಲಿ ಭಾವುಕರಾದ ಸಾಮಾಜಿಕ ಧುರೀಣ, ಅಜಾತಶತ್ರು ಸಂತೋಷ್ ರೈ ಬೋಳಿಯಾರ್

ಬಡಬಗ್ಗರಿಗೆ ಆಸರೆಯಾಗಿರುವ ಬಿಜೆಪಿ ಮುಖಂಡ ಸಂತೋಷ್ ರೈ ಬೋಳಿಯಾರ್ ಅವರ ಈ ಮಾತು ಕೇಳಿ....; ಅಚ್ಚರಿಯಾಗತ್ತೆ...

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| BIRTHDAY| 60ನೇ ಜನ್ಮದಿನದ ಸಂಭ್ರಮದಲ್ಲಿ ಭಾವುಕರಾದ ಸಾಮಾಜಿಕ ಧುರೀಣ, ಅಜಾತಶತ್ರು ಸಂತೋಷ್ ರೈ ಬೋಳಿಯಾರ್
Now Playing
| BIRTHDAY| 60ನೇ ಜನ್ಮದಿನದ ಸಂಭ್ರಮದಲ್ಲಿ ಭಾವುಕರಾದ ಸಾಮಾಜಿಕ ಧುರೀಣ, ಅಜಾತಶತ್ರು ಸಂತೋಷ್ ರೈ ಬೋಳಿಯಾರ್
ಬಡಬಗ್ಗರಿಗೆ ಆಸರೆಯಾಗಿರುವ ಬಿಜೆಪಿ ಮುಖಂಡ ಸಂತೋಷ್ ರೈ ಬೋಳಿಯಾರ್ ಅವರ ಈ ಮಾತು ...
ಬಡಬಗ್ಗರಿಗೆ ಆಸರೆಯಾಗಿರುವ ಬಿಜೆಪಿ ಮುಖಂಡ ಸಂತೋಷ್ ರೈ ಬೋಳಿಯಾರ್ ಅವರ ಈ ಮಾತು ಕೇಳಿ....; ಅಚ್ಚರಿಯಾಗತ್ತೆ...

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ
Now Playing
ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ
ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ; ರೋಹನ್ ...
ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ; ರೋಹನ್ ಸಿಟಿಯಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಗೌರವ ಸಮರ್ಪಣೆ

ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version