Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಉದ್ಘಾಟನೆ

UllalaVaniBy UllalaVaniMay 13, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ: ವಿದ್ಯಾರ್ಥಿ‌ ಜೀವನ ಮಹತ್ವದ್ದಾಗಿದೆ. ನಾವು ಉತ್ತಮ ಶಿಕ್ಷಣದೊಂದಿಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉದ್ಯೋಗವನ್ನು ಪಡೆಯುವ ಮೂಲಕ ಪೋಷಕರಿಗೆ, ಕಲಿತ ಶಿಕ್ಷಣ ಸಂಸ್ಥೆಗೆ ಕೀರ್ತಿ ತರುವ ಕೆಲಸ ಮಾಡಬೇಕು. ಶಿಕ್ಷಣದೊಂದಿಗೆ ನಾವು ತೊಡಗಿಸಿಕೊಳ್ಳುವ ಪಠ್ಯೇತರ ಚಟುವಟಿಕೆಗಳು ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಸೃಷ್ಟಿಸಬಲ್ಲವು ಎಂದು ಸಿನಿಮಾ ಹಾಗೂ ನಾಟಕ ಕಲಾವಿದ ಸತೀಶ್ ಬಂದಲೆ ಅವರು ಹೇಳಿದರು.

‌‌ಅವರು ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಸ್ಪರ್ಧೆ 'ಸಂಭ್ರಮ-2026' ನ್ನು  ಮಂಗಳ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತಾವು ವಿದ್ಯಾರ್ಥಿಗಳಾಗಿರುವುದು ಹೆಮ್ಮೆಯ ಸಂಗತಿ. ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಬೆಳವಣಿಗೆಗೆ ಪೂರಕವಾಗಿದೆ ಎಂದರು.‌

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು
ತುಳು ಸಿನಿಮಾ, ನಾಟಕಗಳು ಕೇವಲ ಮನರಂಜನೆಗೆ ಮಾತ್ರವಲ್ಲ, ಅವುಗಳಲ್ಲಿ ಸಮಾಜಕ್ಕೆ ಸಂದೇಶ ಇರುವುದನ್ನು ಕೂಡಾ ಗಮನಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ನಡೆಯುವ ಇಂತಹ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಾವು ತೊಡಗಿಸಿಕೊಂಡು ಮುನ್ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಯಶ್ವಿನ್ ಕೆ.ಪಿ, ಅಪೇಕ್ಷಾ ಎಚ್ ಆಳ್ವ, ನಿಹಾರ್ ಗಾಂವ್ಕರ್, ಮಿಲನ್ ಮುತ್ತಣ್ಣ, ಶ್ರೀಶ ಕೆ, ಕೇಸರಿ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಾಟಕ ಕಲಾವಿದ ಸತೀಶ್ ಬಂದಲೆ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೆಶಕರಾದ ಡಾ.ಮೋಹನ್ ಸಿಂಘೆ ಅವರು ಸ್ವಾಗತಿಸಿದರು. ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಕೇಸರಿ ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ಕಾವ್ಯ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಏ.27ರಂದು ರಕ್ತದಾನ ಶಿಬಿರ

May 13, 2026

ಇಂಧನ ಉಳಿತಾಯಕ್ಕೆ ಕ್ರಮ- ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ

May 13, 2026

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ನಡೆಯಲಿದೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

May 13, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಮಂಗಳೂರು ವಿವಿಯಲ್ಲಿ ಏ.27ರಂದು ರಕ್ತದಾನ ಶಿಬಿರ

By UllalaVaniMay 13, 20260

ಕೊಣಾಜೆ: Mangalore University ಪುರುಷರ ವಸತಿ ನಿಲಯದ ವಿದ್ಯಾರ್ಥಿ ಪರಿಷತ್ತು ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ, Indian…

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಉದ್ಘಾಟನೆ

May 13, 2026

ಇಂಧನ ಉಳಿತಾಯಕ್ಕೆ ಕ್ರಮ- ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ

May 13, 2026

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ನಡೆಯಲಿದೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

May 13, 2026
1 2 3 … 1,914 Next
Automatic YouTube Gallery

ಅಜ್ಜಿನಡ್ಕ:: ಧಾರಕಾರ ಸುರಿದ ಮಳೆ ಪರಿಣಾಮ ಮನೆಗೆ ನುಗ್ಗಿದ ನೀರು..!!

ಅಜ್ಜಿನಡ್ಕದಲ್ಲಿ ಭಾರೀ ಮಳೆ;ಅಜ್ಜಿನಡ್ಕ ನಿವಾಸಿ ಅಬ್ದುಲ್ಲರ ಮನೆಗೆ ನುಗ್ಗಿದ ಮಳೆನೀರು

ರಾತ್ರಿ ಪೂರ್ತಿ ನೀರು ಹೊರಹಾಕಿದ ಕುಟುಂಬಸ್ಥರು;ಕ್ರಮಕ್ಕೆ ಸ್ಥಳೀಯರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಜ್ಜಿನಡ್ಕ:: ಧಾರಕಾರ ಸುರಿದ ಮಳೆ ಪರಿಣಾಮ ಮನೆಗೆ ನುಗ್ಗಿದ ನೀರು..!!
Now Playing
ಅಜ್ಜಿನಡ್ಕ:: ಧಾರಕಾರ ಸುರಿದ ಮಳೆ ಪರಿಣಾಮ ಮನೆಗೆ ನುಗ್ಗಿದ ನೀರು..!!
ಅಜ್ಜಿನಡ್ಕದಲ್ಲಿ ಭಾರೀ ಮಳೆ;ಅಜ್ಜಿನಡ್ಕ ನಿವಾಸಿ ಅಬ್ದುಲ್ಲರ ಮನೆಗೆ ನುಗ್ಗಿದ ...
ಅಜ್ಜಿನಡ್ಕದಲ್ಲಿ ಭಾರೀ ಮಳೆ;ಅಜ್ಜಿನಡ್ಕ ನಿವಾಸಿ ಅಬ್ದುಲ್ಲರ ಮನೆಗೆ ನುಗ್ಗಿದ ಮಳೆನೀರು

ರಾತ್ರಿ ಪೂರ್ತಿ ನೀರು ಹೊರಹಾಕಿದ ಕುಟುಂಬಸ್ಥರು;ಕ್ರಮಕ್ಕೆ ಸ್ಥಳೀಯರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.13,14ರಂದು ಶರಪುಲ್ ಉಲಮಾ ಅಬ್ಬಾಸ್ ಉಸ್ತಾದರ 7ನೇ ವಾರ್ಷಿಕ ಅನುಸ್ಮರಣೆ
Now Playing
ಮೇ.13,14ರಂದು ಶರಪುಲ್ ಉಲಮಾ ಅಬ್ಬಾಸ್ ಉಸ್ತಾದರ 7ನೇ ವಾರ್ಷಿಕ ಅನುಸ್ಮರಣೆ
ಶರಪುಲ್ ಉಲಮಾ ಅಬ್ಬಾಸ್ ಉಸ್ತಾದರ 7ನೇ ವಾರ್ಷಿಕ ಅನುಸ್ಮರಣೆ ;ಮೇ.13,14ರಂದು ಅಲ್ ...
ಶರಪುಲ್ ಉಲಮಾ ಅಬ್ಬಾಸ್ ಉಸ್ತಾದರ 7ನೇ ವಾರ್ಷಿಕ ಅನುಸ್ಮರಣೆ ;ಮೇ.13,14ರಂದು ಅಲ್ ಮದೀನ ಮಂಜನಾಡಿ ಕ್ಯಾಂಪಸ್‌ನಲ್ಲಿ ಆಯೋಜನೆ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಕನ್ವಿನರ್ ಕೆಎಮ್ ಕೆ ಮಂಜನಾಡಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version