Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
KERALA

ಕೊನೆಗೂ ಕೇರಳಂ ನೂತನ ಸಿಎಂ ಆಗಿ ವಿ ಡಿ ಸತೀಶನ್‌ ಆಯ್ಕೆ..!

UllalaVaniBy UllalaVaniMay 14, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಳೆದ 10 ದಿನಗಳಿಂದ ಕೇರಳ ರಾಜಕೀಯದಲ್ಲಿ ದೊಡ್ಡ ಸಸ್ಪೆನ್ಸ್ ಮುಂದುವರಿದಿತ್ತು. 10 ವರ್ಷಗಳ ಬಳಿಕ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತೆ ಅಧಿಕಾರಕ್ಕೆ ಬಂದರೂ, ಹೊಸ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗದೇ ಗೊಂದಲ ಹೆಚ್ಚಾಗಿತ್ತು. ಈಗ ಈ ಗೊಂದಲಕ್ಕೆ ಅಂತ್ಯಕಂಡಿದ್ದು, ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಪಕ್ಷದೊಳಗೆ ದೀರ್ಘ ಚರ್ಚೆ ನಡೆದಿದ್ದು, ವಿ.ಡಿ. ಸತೀಶನ್ ಹೆಸರು ಅಂತಿಮಗೊಂಡಿದೆ.

ಚುನಾವಣೆಯಲ್ಲಿ ಯುಡಿಎಫ್ ಬಹುಮತ ಪಡೆದ ತಕ್ಷಣವೇ, ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಪಕ್ಷದೊಳಗೆ ತೀವ್ರ ಚರ್ಚೆಗಳು ಆರಂಭವಾದವು. ದೆಹಲಿಯಿಂದ ತಿರುವನಂತಪುರದವರೆಗೆ ಹಲವಾರು ಸಭೆಗಳು, ಲಾಬಿ, ಮುಚ್ಚಿದ ಬಾಗಿಲಿನ ಮಾತುಕತೆಗಳು ನಡೆದವು. ಇದೀಗ ಇದಕ್ಕೆ ಉತ್ತರ ಸಿಕ್ಕಿದೆ.

ನೂತನ ಮುಖ್ಯಮಂತ್ರಿಯಾಗಿ ವಿ,ಡಿ ಸತೀಶ್​ನ ಆಯ್ಕೆ

ಇಲ್ಲಿ ಮುಖ್ಯ ಪ್ರಶ್ನೆ ಕೇರಳಂಗೆ ‘ಯಾರು ಮುಖ್ಯಮಂತ್ರಿಯಾಗುತ್ತಾರೆ?’ ಎಂಬುದಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಕೇರಳ ಕಾಂಗ್ರೆಸ್‌ನ ರಾಜಕೀಯ ನಾಯಕತ್ವವನ್ನು ಯಾರ ಕೈಗೆ ಒಪ್ಪಿಸಬೇಕು ಎಂಬುದೂ ಆಗಿತ್ತು. ಈ ಸಂಪೂರ್ಣ ಪ್ರಕ್ರಿಯೆಯನ್ನು ರಾಹುಲ್ ಗಾಂಧಿ ಸಮೀಪದಿಂದಲೇ ಗಮನಿಸಿ ಮುನ್ನಡೆಸಿದ್ದು, ಅವರು ಕೇರಳ ಕಾಂಗ್ರೆಸ್‌ನ ಹಿರಿಯ ನಾಯಕರು, ಮಾಜಿ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವವರೊಂದಿಗೆ ಹಲವಾರು ಸುತ್ತಿನ ಚರ್ಚೆ ನಡೆಸಿ ಈಗ ಫೈನಲ್​ ಮಾಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಸಂತ ಅಲೋಶಿಯಸ್ ಉರ್ವದಲ್ಲಿ ಶಿಕ್ಷಕ ರಕ್ಷಕ ಸಭೆ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

By UllalaVaniJune 13, 20260

ಉಳ್ಳಾಲ:ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಜೂ.16ರಿಂದ ಜೂ.17ರ ವರೆಗೆ ಶ್ರೀ ದುರ್ಗಾದೇವಿ, ಶ್ರೀ ಅನಂತ ಪದ್ಮನಾಭ ಮತ್ತು ನವಗ್ರಹ…

ಸಂತ ಅಲೋಶಿಯಸ್ ಉರ್ವದಲ್ಲಿ ಶಿಕ್ಷಕ ರಕ್ಷಕ ಸಭೆ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026

ಹಳೆಕೋಟೆ ಶಾಲಾ ಸಂಸತ್ ಚುನಾವಣೆ: ರಂಸೀನಾ ಮುಖ್ಯಮಂತ್ರಿ, ಆಯಿಷಾ ಶೈಮಾ ಉಪಮುಖ್ಯಮಂತ್ರಿ

June 13, 2026
1 2 3 … 1,967 Next
Automatic YouTube Gallery

ಕೋಟೆಕಾರಿನಲ್ಲಿ ಪಿಡಬ್ಲ್ಯುಡಿ ಕಚೇರಿಗೆ ಸಚಿವ ಯು.ಟಿ.ಖಾದರ್ ಶಂಕುಸ್ಥಾಪನೆ

ಕೋಟೆಕಾರಿನಲ್ಲಿ ಪಿಡಬ್ಲ್ಯುಡಿ ಕಚೇರಿಗೆ ಶಂಕುಸ್ಥಾಪನೆ; ಶಂಕು ಸ್ಥಾಪನೆ ನೆರವೇರಿಸಿದ ಸಚಿವ ಯು.ಟಿ.ಖಾದರ್
ಎಸಿಪಿ ಕಚೇರಿಯಲ್ಲಿ 25 ಕೋಟಿ ಎಐ ಸೈಬರ್ ಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರಿನಲ್ಲಿ ಪಿಡಬ್ಲ್ಯುಡಿ ಕಚೇರಿಗೆ ಸಚಿವ ಯು.ಟಿ.ಖಾದರ್ ಶಂಕುಸ್ಥಾಪನೆ
Now Playing
ಕೋಟೆಕಾರಿನಲ್ಲಿ ಪಿಡಬ್ಲ್ಯುಡಿ ಕಚೇರಿಗೆ ಸಚಿವ ಯು.ಟಿ.ಖಾದರ್ ಶಂಕುಸ್ಥಾಪನೆ
ಕೋಟೆಕಾರಿನಲ್ಲಿ ಪಿಡಬ್ಲ್ಯುಡಿ ಕಚೇರಿಗೆ ಶಂಕುಸ್ಥಾಪನೆ; ಶಂಕು ಸ್ಥಾಪನೆ ನೆರವೇರಿಸಿದ ...
ಕೋಟೆಕಾರಿನಲ್ಲಿ ಪಿಡಬ್ಲ್ಯುಡಿ ಕಚೇರಿಗೆ ಶಂಕುಸ್ಥಾಪನೆ; ಶಂಕು ಸ್ಥಾಪನೆ ನೆರವೇರಿಸಿದ ಸಚಿವ ಯು.ಟಿ.ಖಾದರ್
ಎಸಿಪಿ ಕಚೇರಿಯಲ್ಲಿ 25 ಕೋಟಿ ಎಐ ಸೈಬರ್ ಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಜಾತಿ-ಧರ್ಮ ಮುಖ್ಯವಲ್ಲ, ಸಚಿವ ಯು.ಟಿ.ಖಾದರ್‌ಗೆ ಬಬ್ಬುಸ್ವಾಮಿ ಅಭಯ ನುಡಿ
Now Playing
ಜಾತಿ-ಧರ್ಮ ಮುಖ್ಯವಲ್ಲ, ಸಚಿವ ಯು.ಟಿ.ಖಾದರ್‌ಗೆ ಬಬ್ಬುಸ್ವಾಮಿ ಅಭಯ ನುಡಿ
ಕಂಬಿಗಾರ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಭವ್ಯ ಸಿರಿಸಿಂಗಾರ ನೇಮೋತ್ಸವ; ...
ಕಂಬಿಗಾರ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಭವ್ಯ ಸಿರಿಸಿಂಗಾರ ನೇಮೋತ್ಸವ; ಯು.ಟಿ. ಖಾದರ್ ಪ್ರಯತ್ನದಿಂದ ದೈವಸ್ಥಾನಕ್ಕೆ ಜಾಗ..???!!

ಜಾತಿ-ಧರ್ಮ ಮುಖ್ಯವಲ್ಲ, ಯು.ಟಿ.ಖಾದರ್‌ಗೆ ಬಬ್ಬುಸ್ವಾಮಿ ಅಭಯ ನುಡಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version