Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ

UllalaVaniBy UllalaVaniMay 14, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಮೇ. 14 : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಅಧಿಕೃತವಾಗಿ ಪದಗ್ರಹಣ ಮಾಡಿದರು. ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರಿಗೆ ಸಭಾಧ್ಯಕ್ಷರು ಶುಭ ಕೋರಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೂತನ ಶಾಸಕರು ಸದನದ ಕಾರ್ಯಕಲಾಪಗಳಲ್ಲಿ ಭಾಗವಹಿಸಲು ಅಧಿಕೃತವಾಗಿ ಅರ್ಹತೆ ಪಡೆದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಗೊಂದಲ; ಕಾರ್ಯದರ್ಶಿ ರವಿಶಂಕರ್ ಮಿಜಾರ್ ಸುದ್ದಿಗೋಷ್ಠಿ

May 14, 2026

ತಲಪಾಡಿಯ ಶಾರದಾ ಪದವಿ ಕಾಲೇಜಿನಲ್ಲಿ ಬಿಎಸ್ಇ ಪ್ರಮಾಣೀಕೃತ ಹಣಕಾಸು ಜಾಗೃತಿ ಕಾರ್ಯಕ್ರಮ

May 14, 2026

ಕೊನೆಗೂ ಕೇರಳಂ ನೂತನ ಸಿಎಂ ಆಗಿ ವಿ ಡಿ ಸತೀಶನ್‌ ಆಯ್ಕೆ..!

May 14, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ

By UllalaVaniMay 14, 20260

ಬೆಂಗಳೂರು, ಮೇ. 14 : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಗುರುವಾರ ಪ್ರಮಾಣವಚನ…

ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಗೊಂದಲ; ಕಾರ್ಯದರ್ಶಿ ರವಿಶಂಕರ್ ಮಿಜಾರ್ ಸುದ್ದಿಗೋಷ್ಠಿ

May 14, 2026

ತಲಪಾಡಿಯ ಶಾರದಾ ಪದವಿ ಕಾಲೇಜಿನಲ್ಲಿ ಬಿಎಸ್ಇ ಪ್ರಮಾಣೀಕೃತ ಹಣಕಾಸು ಜಾಗೃತಿ ಕಾರ್ಯಕ್ರಮ

May 14, 2026

ಕೊನೆಗೂ ಕೇರಳಂ ನೂತನ ಸಿಎಂ ಆಗಿ ವಿ ಡಿ ಸತೀಶನ್‌ ಆಯ್ಕೆ..!

May 14, 2026
1 2 3 … 1,916 Next
Automatic YouTube Gallery

ಸಾಯಿ ಪರಿವಾರ್ ಟ್ರಸ್ಟ್ ನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ"ಸಾಯಿ ಬೊಲ್ಪು"ಅಭಿನಂದನಾ ಪುರಸ್ಕಾರ

ತೊಕ್ಕೊಟ್ಟಿನ ಶ್ರೀಸಾಯಿ ಪರಿವಾರ್ ಟ್ರಸ್ಟ್ ಆಶ್ರಯದಲ್ಲಿ ; "ಶ್ರೀ ಸಾಯಿ ಬೊಲ್ಪು"ಅಭಿನಂದನಾ ಪುರಸ್ಕಾರ"

ವಿದ್ಯಾರ್ಥಿವೇತನ ವಿತರಣಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸಾಯಿ ಪರಿವಾರ್ ಟ್ರಸ್ಟ್ ನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ"ಸಾಯಿ ಬೊಲ್ಪು"ಅಭಿನಂದನಾ ಪುರಸ್ಕಾರ
Now Playing
ಸಾಯಿ ಪರಿವಾರ್ ಟ್ರಸ್ಟ್ ನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ"ಸಾಯಿ ಬೊಲ್ಪು"ಅಭಿನಂದನಾ ಪುರಸ್ಕಾರ
ತೊಕ್ಕೊಟ್ಟಿನ ಶ್ರೀಸಾಯಿ ಪರಿವಾರ್ ಟ್ರಸ್ಟ್ ಆಶ್ರಯದಲ್ಲಿ ; "ಶ್ರೀ ಸಾಯಿ ...
ತೊಕ್ಕೊಟ್ಟಿನ ಶ್ರೀಸಾಯಿ ಪರಿವಾರ್ ಟ್ರಸ್ಟ್ ಆಶ್ರಯದಲ್ಲಿ ; "ಶ್ರೀ ಸಾಯಿ ಬೊಲ್ಪು"ಅಭಿನಂದನಾ ಪುರಸ್ಕಾರ"

ವಿದ್ಯಾರ್ಥಿವೇತನ ವಿತರಣಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 14.05.2026
Now Playing
|| ULLALA TALUK HIGHLIGHTS || 14.05.2026
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version