ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು : ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ವತಿಯಿಂದ ಟಿ.ಎಂ ಮುಹೀಯದ್ದೀನ್ ಸಖಾಫಿತೊಕೆ ಉಸ್ತಾದರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ದಾರುಲ್ ಮುಸ್ತಾಫ ಮೋರೆಲ್ ಅಕಾಡೆಮಿಗೆ ಸಹಾಯ ಧನವಾದ 10,000 ಸಾವಿರ ರೂಪಾಯಿಯ ಚೆಕ್‍ನ್ನು ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ಅಧ್ಯಕ್ಷರಾದ ಇಲ್ಯಾಸ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಮಂಜನಾಡಿ ಸೆಕ್ಟರ್‍ಅಧ್ಯಕ್ಷರಾದ ಇಬ್ರಾಹಿಂ ಅಹ್ಸನಿಯವರು ನೀಡಿದರು.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕೋಶಾ„ಕಾರಿ ಅಲ್ತಾಫ್ ಕುಂಪಲ, ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ರಿಲೀಪ್ ಸರ್ವೀಸ್ ವೈಸ್‍ಚೆಯರ್‍ಮ್ಯಾನ್ ಬದ್ರುದ್ದೀನ್ ಸೇವಂತಿಗುಡ್ಡೆ, ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್‍ಕೋಶಾ„ಕಾರಿ ಶಮೀರ್ ಸೇವಂತಿಗುಡ್ಡೆ, ಶಹೀದ್ ಮಂಚಿಲ, ಸವಾದ್‍ಕಲ್ಲಾಪು ಉಪಸ್ಥಿತರಿದ್ದರು.