Site icon Ullalavani

ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್‌

ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್  ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.

Exit mobile version