Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ ಸಾಲಿನ ಓರಿಯೆಂಟೆಸನ್ ಕಾರ್ಯಕ್ರಮ

UllalaVaniBy UllalaVaniMay 23, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ನಿಟ್ಟೆ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಾರ್ಯಚರಿಸುತ್ತಿರುವ ನಂತೂರಿನ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ ಸಾಲಿನ ಓರಿಯೆಂಟೆಸನ್ ಕಾರ್ಯಕ್ರಮ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ನಡೆಯಿತು.

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಹರ್ಷ ಹಾಲಹಳ್ಳಿ ಓರಿಯೆಂಟೆಸನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.
ಬಳಿಕ ಮಾತನಾಡಿದ ಅವರು ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟವಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಸೀಮಿತವಾಗದೆ, ಉತ್ತಮ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ನಿಟ್ಟೆ ಸಂಸ್ಥೆಯು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸದಾ ಪೂರಕ ವಾತಾವರಣವನ್ನು ಕಲ್ಪಿಸುತ್ತಾ ಬಂದಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸಿಗುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉನ್ನತ ಗುರಿ ತಲುಪಬೇಕು ಎಂದು ಹೇಳಿದರು.

​ ದೇರಳಕಟ್ಟೆ ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಡೀನ್ ಡಾ. ಸಂದೀಪ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಶಿಕ್ಷಣ ರಂಗದಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಅತ್ಯಂತ ದೊಡ್ಡದಾಗಿದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಪರಿಶ್ರಮ ಮತ್ತು ಶಿಸ್ತು ಯಶಸ್ಸಿನ ಪ್ರಮುಖ ಸೂತ್ರಗಳಾಗಿವೆ ಎಂದು ಹೇಳಿದರು.
​
ಡಾ. ಎನ್.ಎಸ್.ಎ.ಎಂ. ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಶೆಟ್ಟಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ಶಿಸ್ತು, ಶೈಕ್ಷಣಿಕ ನಿಯಮಗಳು ಹಾಗೂ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಹೊಸ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಪರವಾಗಿ ಪ್ರೀತಿಯಿಂದ ಬರಮಾಡಿಕೊಂಡು ಶುಭ ಹಾರೈಸಿದರು.

ಉಪ ಪ್ರಾಂಶುಪಾಲೆ ಅನ್ನಪೂರ್ಣ ನಾಯಕ್, ಉಪನ್ಯಾಸಕ ಶರತ್ ಎನ್‌.ಕೆ ಉಪಸ್ಥಿತರಿದರು.
ಉಪನ್ಯಾಸಕಿ ಸಂಗೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು‌. ಉಪನ್ಯಾಸಕಿ ಸುಮನ್ ಸ್ವಾಗತಿಸಿದರು. ಶಕುಂತಲಾ ಶೆಟ್ಟಿ ವಂದಿಸಿದರು. ವೀಣಾ ಉಳ್ಳಾಲ ಮತ್ತು ದಿವಾ ವಿಶಾಲ್ ಅತಿಥಿಗಳು ಪರಿಚಯಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಂದರು ಇಲಾಖೆಯ ಕಣ್ತೆರಿಸಿದ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ

May 23, 2026

ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ- ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಕೆ

May 23, 2026

ಜನರ ಉಸಿರು ಹಸಿರಿನಲ್ಲಿ: ಭರವಸೆ ಕೇವಲ ಬಾಯಿಯಲ್ಲೋ, ಕಾರ್ಯದಲ್ಲೋ ಕಾದು ನೋಡುವ ಎಂದ ಮಂಗಳೂರು ಜನತೆ

May 23, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ ಸಾಲಿನ ಓರಿಯೆಂಟೆಸನ್ ಕಾರ್ಯಕ್ರಮ

By UllalaVaniMay 23, 20260

ಮಂಗಳೂರು: ನಿಟ್ಟೆ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಾರ್ಯಚರಿಸುತ್ತಿರುವ ನಂತೂರಿನ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ…

ಬಂದರು ಇಲಾಖೆಯ ಕಣ್ತೆರಿಸಿದ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ

May 23, 2026

ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ- ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಕೆ

May 23, 2026

ಜನರ ಉಸಿರು ಹಸಿರಿನಲ್ಲಿ: ಭರವಸೆ ಕೇವಲ ಬಾಯಿಯಲ್ಲೋ, ಕಾರ್ಯದಲ್ಲೋ ಕಾದು ನೋಡುವ ಎಂದ ಮಂಗಳೂರು ಜನತೆ

May 23, 2026
1 2 3 … 1,933 Next
Automatic YouTube Gallery

ಶಿಕ್ಷಣ-ಸಾಮಾಜಿಕ ಸೇವೆಗೆ ಪಾಲೆಮಾರ್ ಕೊಡುಗೆ ಶ್ಲಾಘನೆ; ಜ| ಎಸ್. ಅಬ್ದುಲ್ ನಜೀರ್

ಪಾಲೆಮಾರ್ ಟ್ರಸ್ಟ್ನಿಂದ ಕರಾವಳಿಗೆ ನಾಲ್ಕು ಹೊಸ ಸಭಾಭವನಗಳ ಕೊಡುಗೆ; ಎಸ್. ಅಬ್ದುಲ್ ನಜೀರ್ ರಿಂದ ಪಾಲೆಮಾರ್ ಸಭಾಭವನಗಳ ಉದ್ಘಾಟನೆ

ಸಮಾಜಮುಖಿ ಚಿಂತನೆಯ ಪ್ರತೀಕ: ಕೃಷ್ಣ ಜೆ. ಪಾಲೆಮಾರ್‌ಗೆ ಗಣ್ಯರ ಮೆಚ್ಚುಗೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಿಕ್ಷಣ-ಸಾಮಾಜಿಕ ಸೇವೆಗೆ ಪಾಲೆಮಾರ್ ಕೊಡುಗೆ ಶ್ಲಾಘನೆ; ಜ| ಎಸ್. ಅಬ್ದುಲ್ ನಜೀರ್
Now Playing
ಶಿಕ್ಷಣ-ಸಾಮಾಜಿಕ ಸೇವೆಗೆ ಪಾಲೆಮಾರ್ ಕೊಡುಗೆ ಶ್ಲಾಘನೆ; ಜ| ಎಸ್. ಅಬ್ದುಲ್ ನಜೀರ್
ಪಾಲೆಮಾರ್ ಟ್ರಸ್ಟ್ನಿಂದ ಕರಾವಳಿಗೆ ನಾಲ್ಕು ಹೊಸ ಸಭಾಭವನಗಳ ಕೊಡುಗೆ; ಎಸ್. ಅಬ್ದುಲ್ ...
ಪಾಲೆಮಾರ್ ಟ್ರಸ್ಟ್ನಿಂದ ಕರಾವಳಿಗೆ ನಾಲ್ಕು ಹೊಸ ಸಭಾಭವನಗಳ ಕೊಡುಗೆ; ಎಸ್. ಅಬ್ದುಲ್ ನಜೀರ್ ರಿಂದ ಪಾಲೆಮಾರ್ ಸಭಾಭವನಗಳ ಉದ್ಘಾಟನೆ

ಸಮಾಜಮುಖಿ ಚಿಂತನೆಯ ಪ್ರತೀಕ: ಕೃಷ್ಣ ಜೆ. ಪಾಲೆಮಾರ್‌ಗೆ ಗಣ್ಯರ ಮೆಚ್ಚುಗೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.23ರಂದು ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ
Now Playing
ಮೇ.23ರಂದು ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ
ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ;ಕರಾವಳಿ ...
ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ;ಕರಾವಳಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಉದ್ಘಾಟನೆ

ಮೇ.23ರಂದು ಲೋಕಾರ್ಪಣಾ ಸಮಾರಂಭ; ಸುದ್ದಿಗೋಷ್ಠಿಯಲ್ಲಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version