ಉಚ್ಚಿಲ–ತಲಪಾಡಿ ವ್ಯಾಪ್ತಿಯ ವಿವಿಧ ಮಸೀದಿಗಳಲ್ಲಿ ಈದ್ ನಮಾಝ್ ಸಮಯವನ್ನು ಪ್ರಕಟಿಸಲಾಗಿದೆ. ಭಕ್ತಾದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಮಸೀದಿ ಸಮಿತಿಗಳು ಮನವಿ ಮಾಡಿಕೊಂಡಿವೆ.

ಬೆಳಿಗ್ಗೆ 8 ಗಂಟೆಗೆ ನಡೆಯುವ ಮಸೀದಿಗಳು:
- ತಲಪಾಡಿ ಬಿಲಾಲ್ ಜುಮಾ ಮಸ್ಜಿದ್
- ಕೆ.ಸಿ. ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್
- ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್
- ಎಸ್. ಉಚ್ಚಿಲ 407 ಜುಮಾ ಮಸ್ಜಿದ್
ಬೆಳಿಗ್ಗೆ 7.30 ಗಂಟೆಗೆ ನಡೆಯುವ ಮಸೀದಿಗಳು:
- ಕೆ.ಸಿ. ನಗರ ಅಲ್ ಹುದಾ ಜುಮಾ ಮಸ್ಜಿದ್
- ಅಜ್ಜಿನಡ್ಕ ಬದ್ರಿಯಾ ಜುಮಾ ಮಸ್ಜಿದ್
- ಮಸ್ಜಿದ್ ರಹ್ಮಾನ್, ಮೇಗಿನ ಪಂಜಲ
ಈದ್ ನಮಾಝ್ ಬಳಿಕ ಪರಸ್ಪರ ಶುಭಾಶಯ ವಿನಿಮಯ ಹಾಗೂ ವಿಶೇಷ ಪ್ರಾರ್ಥನೆಗಳು ನಡೆಯಲಿವೆ.

