Site icon Ullalavani

ಉಚ್ಚಿಲ–ತಲಪಾಡಿ ವ್ಯಾಪ್ತಿಯ ಮಸೀದಿಗಳಲ್ಲಿ ಈದ್ ನಮಾಝ್ ಸಮಯ

ಉಚ್ಚಿಲ–ತಲಪಾಡಿ ವ್ಯಾಪ್ತಿಯ ವಿವಿಧ ಮಸೀದಿಗಳಲ್ಲಿ ಈದ್ ನಮಾಝ್ ಸಮಯವನ್ನು ಪ್ರಕಟಿಸಲಾಗಿದೆ. ಭಕ್ತಾದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಮಸೀದಿ ಸಮಿತಿಗಳು ಮನವಿ ಮಾಡಿಕೊಂಡಿವೆ.

ಬೆಳಿಗ್ಗೆ 8 ಗಂಟೆಗೆ ನಡೆಯುವ ಮಸೀದಿಗಳು:

ಬೆಳಿಗ್ಗೆ 7.30 ಗಂಟೆಗೆ ನಡೆಯುವ ಮಸೀದಿಗಳು:

ಈದ್ ನಮಾಝ್ ಬಳಿಕ ಪರಸ್ಪರ ಶುಭಾಶಯ ವಿನಿಮಯ ಹಾಗೂ ವಿಶೇಷ ಪ್ರಾರ್ಥನೆಗಳು ನಡೆಯಲಿವೆ.

Exit mobile version