ಉಳ್ಳಾಲ: ಅಲ್ ಹಿದಾಯ ಜುಮಾ ಮಸೀದಿ ಹಿದಾಯತ್ ನಗರದಲ್ಲಿ ಸಂಭ್ರಮದ ಬಕ್ರೀದ್ ಆಚರಿಸಲಾಯಿತು.
ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಈದ್ ನಮಾಝ್ ಗೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದ್ದಾರೆ. ಗೆಳೆಯರು ಬಂದು ಬಾಂಧವರು ಪರಸ್ಪರ ಹಸ್ತಲಾಘವದೊಂದಿಗೆ ಶುಭಾಶಯ ಕೋರಿದ್ದಾರೆ.