Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

UllalaVaniBy UllalaVaniJune 5, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನೂತನವಾಗಿ ಖಾತೆ ಹಂಚಿಕೆಯಾಗುತ್ತಿದ್ದಂತೆಯೇ ನೂತನ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಪೂರ್ಣ ಪ್ರಮಾಣದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ರಾಜಧಾನಿಯ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಮುಂದಾಗಿರುವ ಅವರು, ತಡರಾತ್ರಿ ಜಯನಗರದ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಅಧಿಕಾರಿಗಳಿಗೆ ಮತ್ತು ವೈದ್ಯರಿಗೆ ಬಿಸಿ ಮುಟ್ಟಿಸಿದ್ದಾರೆ.

ಆಸ್ಪತ್ರೆಗೆ ಸರ್ಪ್ರೈಸ್ ವಿಸಿಟ್ ನೀಡಿದ ಸಚಿವರು, ಅಲ್ಲಿನ ಸ್ವಚ್ಛತೆ ಹಾಗೂ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯಾ ಇಲ್ಲವಾ ಎಂಬುದನ್ನು ಖುದ್ದಾಗಿ ಪರಿಶೀಲಿಸಿದರು. ಈ ವೇಳೆ ರಾತ್ರಿ ಪಾಳಯದ ಕರ್ತವ್ಯದಲ್ಲಿದ್ದ ಕೆಲವು ವೈದ್ಯರು ಆಸ್ಪತ್ರೆಗೆ ಗೈರಾಗಿರುವುದು ಸಚಿವರ ಗಮನಕ್ಕೆ ಬಂದಿದೆ.

ರೋಗಿಗಳಿಗೆ ತೊಂದರೆ ಕೊಟ್ಟು ಕರ್ತವ್ಯಕ್ಕೆ ಹಾಜರಾಗದ ವೈದ್ಯರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಈ ಬೇಜವಾಬ್ದಾರಿತನದ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸಲಾಗುವುದು ಎಂದು ಖಡಕ್ ಆಗಿ ಹೇಳಿದ್ದಾರೆ

ಇನ್ನು ಆಸ್ಪತ್ರೆಯ ವಾರ್ಡ ಗಳ ರೌಂಡ್ಸ್ ನಡೆಸುತ್ತಿದ್ದ ಸಂದರ್ಭದಲ್ಲಿ ತಪಾಸಣೆಗಾಗಿ ಬಂದಿದ್ದ ಗರ್ಭಿಣಿಯೊಬ್ಬರು ಆಸನಗಳ ವ್ಯವಸ್ಥೆಯಿಲ್ಲದೆ ನೆಲದ ಮೇಲೆಯೇ ಕುಳಿತಿರುವುದು ಸಚಿವರ ಕಣ್ಣಿಗೆ ಬಿದ್ದಿದೆ. ಇದನ್ನು ನೋಡಿ ತೀವ್ರ ಆಕ್ರೋಶಗೊಂಡ ಯು.ಟಿ. ಖಾದರ್, ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

“ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅದರಲ್ಲೂ ಗರ್ಭಿಣಿಯರಿಗೆ ಕನಿಷ್ಠ ಆಸನದ ವ್ಯವಸ್ಥೆ ಕಲ್ಪಿಸಲು ನಿಮಗೇನು ತೊಂದರೆ?” ಎಂದು ಸ್ಥಳದಲ್ಲೇ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಆಸ್ಪತ್ರೆಯ ಮೂಲಸೌಕರ್ಯಗಳನ್ನು ತಕ್ಷಣವೇ ಸರಿಪಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಚಿವರ ಈ ದಿಢೀರ್ ಆಕ್ಷನ್ ಆಸ್ಪತ್ರೆಯ ಸಿಬ್ಬಂದಿಗಳಲ್ಲಿ ನಡುಕ ಹುಟ್ಟಿಸಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮಾಜಸೇವಕ ಎ.ಕೆ. ರೆಹಮಾನ್ ಕೋಡಿಜಾಲ್‌ಗೆ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್‌ನಿಂದ ಸನ್ಮಾನ

July 20, 2026

ಸಂಸತ್‌ ಚಲೋ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ – ಅಭಿಜಿತ್‌ ದೀಪ್ಕೆ ಪೊಲೀಸರ ವಶಕ್ಕೆ

July 20, 2026

ಬೈಂದೂರು: ಶಿರೂರು ಸಮುದ್ರ ತೀರದಲ್ಲಿ ದೋಣಿ ಪಲ್ಟಿ; ಐವರು ಮೀನುಗಾರರು ಪಾರು

July 20, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಸಮಾಜಸೇವಕ ಎ.ಕೆ. ರೆಹಮಾನ್ ಕೋಡಿಜಾಲ್‌ಗೆ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್‌ನಿಂದ ಸನ್ಮಾನ

By UllalaVaniJuly 20, 20260

ಮಂಗಳೂರು, ಜು.20: ಮಂಗಳ ಗ್ರಾಮೀಣ ಯುವಕ ಸಂಘ (ರಿ.), ಕೊಣಾಜೆ ಪದವು ಇದರ ಅಧ್ಯಕ್ಷ ಹಾಗೂ ಸಮಾಜಸೇವಕರಾದ ಎ.ಕೆ. ರೆಹಮಾನ್…

ಸಂಸತ್‌ ಚಲೋ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ – ಅಭಿಜಿತ್‌ ದೀಪ್ಕೆ ಪೊಲೀಸರ ವಶಕ್ಕೆ

July 20, 2026

ಬೈಂದೂರು: ಶಿರೂರು ಸಮುದ್ರ ತೀರದಲ್ಲಿ ದೋಣಿ ಪಲ್ಟಿ; ಐವರು ಮೀನುಗಾರರು ಪಾರು

July 20, 2026

ಬ್ಯಾರಿ ವಿದ್ಯಾರ್ಥಿಗಳಿಗೆ ಅಲ್-ಅಝ್ಹರ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಸುವರ್ಣಾವಕಾಶ

July 20, 2026
1 2 3 … 2,026 Next
Automatic YouTube Gallery

||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ

ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ಆಗ್ರಹ;"ಲಾವಣ್ಯ ಪ್ರಕ*ರಣದಿಂದ ಕಾನೂನು ತಿದ್ದುಪಡಿ ಅಗತ್ಯ"

ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ: ಎಸ್. ಅಪ್ಪಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
Now Playing
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ...
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ಆಗ್ರಹ;"ಲಾವಣ್ಯ ಪ್ರಕ*ರಣದಿಂದ ಕಾನೂನು ತಿದ್ದುಪಡಿ ಅಗತ್ಯ"

ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ: ಎಸ್. ಅಪ್ಪಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| NAVEEN PADIL COMEDY || ನವೀನ್ ಡಿ ಪಡೀಲ್ ಡೈಲಾಗ್ ಕೇಳಿ ಮರ‍್ರೆ..... ಎಂಚಿನ ಕಾಮಿಡಿಯೇ
Now Playing
|| NAVEEN PADIL COMEDY || ನವೀನ್ ಡಿ ಪಡೀಲ್ ಡೈಲಾಗ್ ಕೇಳಿ ಮರ‍್ರೆ..... ಎಂಚಿನ ಕಾಮಿಡಿಯೇ
ಯಾನೊರಿ ಬರೊಲಿಯಾ... ಇಲ್ಲಿ ಬಾ ನೀನು... ಶಾಲೆಯಂಗಳದಲ್ಲಿ ಗುಲಾಬಿ ಹೂ.....-ನವೀನ್ ...
ಯಾನೊರಿ ಬರೊಲಿಯಾ... ಇಲ್ಲಿ ಬಾ ನೀನು... ಶಾಲೆಯಂಗಳದಲ್ಲಿ ಗುಲಾಬಿ ಹೂ.....-ನವೀನ್ ಪಡೀಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version