ಕೋಟೆಕಾರ್: ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಪರಿಸರ ದಿನಾಚರಣೆ ಕುರಿತು ವಿಶೇಷ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿ ಎಚ್,ಜಿ ಎ ಇಬ್ರಾಹಿಮ್ ಎಸ್ಸೆಸ್ಸಫ್ ಅಧ್ಯಕ್ಷ ಸಬೀರ್ ಹಿದಾಯತ್ ನಗರ ಇಬ್ರಾಹಿಮ್ ಹಾಗೂ ಕಮಿಟಿ ಸದಸ್ಯರು ಇನ್ನಿತರರು ಭಾಗವಹಿಸಿದರು,

