Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಪಾವೂರು ಕಂಬ್ಲಪದವಿನಲ್ಲಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ;ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

UllalaVaniBy UllalaVaniJune 8, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ತಾಲೂಕು ವ್ಯಾಪ್ತಿಯ ಪಾವೂರು ಕಂಬ್ಲಪದವಿನಲ್ಲಿ ಶ್ರೀ ಮೂಕಾಂಬಿಕಾ ದೇವಸ್ಥಾನ ನಿರ್ಮಾಣಕ್ಕೆ ಸಂಕಲ್ಪಿಸಲಾಗಿದ್ದು ಇದರ ಪೂರ್ವಭಾವಿಯಾಗಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಉದ್ಘಾಟನಾ ಸಮಾರಂಭ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭ ನಡೆಯಿತು.

ಗೌರವ ಡಾಕ್ಟರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬಂಧುತ್ವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಕಚೇರಿಯನ್ನು ರಿಬ್ಬನ್ ಅರಳಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸುಂದರಣ್ಣ ಮತ್ತು ತನಗೆ ಹಲವು ವರ್ಷಗಳ ಸಂಬ0ಧ, ಬಂಧುವ ಚಾರಿಟೇಬಲ್ ಟ್ರಸ್ಟ್ ಗೆ ಅವರ ಸಹಕಾರ ನಿರಂತರವಾಗಿದೆ, ಹಾಗಾಗಿ ಮೂಕಾಂಬಿಕ ಚಾರಿಟೇಬಲ್ ಟ್ರಸ್ಟ್ ನ ರಚನೆ ಹಾಗೂ ಕ್ಷೇತ್ರ ನಿರ್ಮಾಣದ ಯೋಜನೆಗಳಿಗೆ ನೆರವಾಗುವ ಅವಕಾಶ ತನಗೂ ಒದಗಿ ಬಂತು, ಇಲ್ಲಿ ಹಿಂದೂ, ಮುಸ್ಲೀಂ, ಕ್ರೆöÊಸ್ತರು ಎಲ್ಲರೂ ಇದ್ದಾರೆ, ಇದು ಸುಂದರಣ್ಣನ ಆತ್ಮೀಯತೆ, ಸೌಹಾರ್ದತೆಗೆ ಸಾಕ್ಷಿ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆಯಾಗಿದೆ, ಇದು ಎಲ್ಲರ ಸಹಕಾರದೊಂದಿಗೆ ಮತ್ತಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲಿ, ಆದಷ್ಟು ಬೇಗ ಮೂಕಾಂಬಿಕಾ ತಾಯಿಯ ಕ್ಷೇತ್ರ ನಿರ್ಮಾಣ ಆಗಲಿ ಎಂದು ಶಾಫಿ ಬಬ್ಬುಕಟ್ಟೆ ಹಾರೈಸಿದರು.

ಈ ಸಂದರ್ಭ ಆಯೋಜಿಸಿದ್ದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಧಾರ್ಮಿಕ ಸೇವೆ ಮಾತ್ರವಲ್ಲದೆ ಸಾಮಾಜಿಕ ಸೇವೆಯನ್ನು ಮಾಡುತ್ತಿದೆ, ಆದಷ್ಟು ಶೀಘ್ರ ಇಲ್ಲಿ ಕ್ಷೇತ್ರ ನಿರ್ಮಾಣವಾಗಲಿ, ಅದಕ್ಕೆ ಎಲ್ಲರ ಸಹಕಾರ ಒದಗಿ ಬರಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುಂದರ್, ಇಸ್ಮಾಯಿಲ್ ಶಾಪಿ ಬಬ್ಬುಕಟ್ಟೆ ಅವರ ಮಾರ್ಗದರ್ಶನದಲ್ಲಿ ತಮ್ಮ ಟ್ರಸ್ಟ್ ರಚನೆಯಾಗಿದೆ, ಇದಕ್ಕೆ ಎಲ್ಲರ ಸಹಕಾರ ಬೇಕು, ಆದಷ್ಟು ಬೇಗ ಕ್ಷೇತ್ರ ನಿರ್ಮಾಣದ ಕಾರ್ಯ ಆಗಲಿದೆ ಎಂದು ತಿಳಿಸಿದರು.

ಇನೋಳಿ ಶ್ರೀ ಸೋಮನಾಥೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಚಂದ್ರಹಾಸ್ ಪೂಂಜ, ಕಾರ್ಯಕಾರಿ ಸಮಿತಿ ಸದಸ್ಯ ರವಿ ರೈ ಪಜೀರ್, ಅಖಿಲ ಭಾರತ ಕ್ರೆöÊಸ್ತ ಒಕ್ಕೂಟದ ರಾಜ್ಯ ಅಧ್ಯಕ್ಷ ಆಲ್ವಿನ್ ಡ’ಸೋಜ,
ಪರಿಸರದ ಹಿರಿಯ ಧಾರ್ಮಿಕ ಮುಂದಾಳು ಶ್ರೀನಿವಾಸ್ ಆಳ್ವ ಮಂಜನಾಡಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಮೂಲಕ ಆದಷ್ಟು ಸಮಾಜ ಸೇವೆ ನಡೆಯಲಿ,ಧಾರ್ಮಿಕ ಕೆಲಸಗಳು ನಿರಂತರವಾಗಿ ನಡೆಯಲಿ, ಕ್ಷೇತ್ರ ನಿರ್ಮಾಣ ಬೇಗ ಆಗಲಿ ಎಂದು ಹಾರೈಸಿದರು,
ಈ ಸಂದರ್ಭದಲ್ಲಿ ಪರಿಸರದ ಅರ್ಹ ೨೫ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಅತಿಥಿ ಗಣ್ಯರು ವಿತರಿಸಿದರು.

ಕುಮಾರಿ ಆಶಿಕಾ, ಕುಮಾರಿ ಅಭಿಜ್ಞಾ, ಮಾಸ್ಟರ್ ಅಭಿಷ್ ಪ್ರಾರ್ಥನೆಗೈದರು. ಕುಮಾರಿ ಅನನ್ಯ ಸ್ವಾಗತಿಸಿದರು. ಟ್ರಸ್ಟಿ ಕುಮಾರಿ ಪುಷ್ಪಲತಾ ನಿರೂಪಿಸಿದರು. ಕುಮಾರಿ ರೋಹಿಣಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಪುರ ಶಾಲೆಯಲ್ಲಿ ‘ಏಕ್ ಪೇಡ್, ಮಾಕೇ ನಾಮ್’ ಕಾರ್ಯಕ್ರಮ ಉದ್ಘಾಟನೆ

June 8, 2026

ಪಾವೂರು ರಸ್ತೆ ಕಾಮಗಾರಿ ಕುರಿತು ಗ್ರಾಮಸ್ಥರ ಮನವಿ: ಕಾಮಗಾರಿ ಪಾರದರ್ಶಕತೆ ಮತ್ತು ಸುರಕ್ಷತೆ ಬಗ್ಗೆ ಉತ್ತರಿಸುವಂತೆ ಪಂಚಾಯತ್‌ಗೆ ಆಗ್ರಹ

June 8, 2026

ಉಳ್ಳಾಲವಾಣಿ ಕಾಳಜಿ ;ಕ್ಯಾನ್ಸರ್ ಬಗ್ಗೆ ಜಾಗೃತಿ ಅಗತ್ಯ

June 8, 2026

Comments are closed.

Advertise
ಸಂಪರ್ಕಿಸಿ

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026
suddi

ಪಾವೂರು ಕಂಬ್ಲಪದವಿನಲ್ಲಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ;ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

By UllalaVaniJune 8, 20260

ಉಳ್ಳಾಲ ತಾಲೂಕು ವ್ಯಾಪ್ತಿಯ ಪಾವೂರು ಕಂಬ್ಲಪದವಿನಲ್ಲಿ ಶ್ರೀ ಮೂಕಾಂಬಿಕಾ ದೇವಸ್ಥಾನ ನಿರ್ಮಾಣಕ್ಕೆ ಸಂಕಲ್ಪಿಸಲಾಗಿದ್ದು ಇದರ ಪೂರ್ವಭಾವಿಯಾಗಿ ಶ್ರೀ ಮೂಕಾಂಬಿಕಾ ಚಾರಿಟೇಬಲ್…

ಕೋಟೆಪುರ ಶಾಲೆಯಲ್ಲಿ ‘ಏಕ್ ಪೇಡ್, ಮಾಕೇ ನಾಮ್’ ಕಾರ್ಯಕ್ರಮ ಉದ್ಘಾಟನೆ

June 8, 2026

ಕೊಲ್ಯ ಶ್ರೀರಾಮ ಭಜನಾ ಮಂದಿರದ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಅಭಿನಂದನೆ

June 8, 2026

ಪಾವೂರು ರಸ್ತೆ ಕಾಮಗಾರಿ ಕುರಿತು ಗ್ರಾಮಸ್ಥರ ಮನವಿ: ಕಾಮಗಾರಿ ಪಾರದರ್ಶಕತೆ ಮತ್ತು ಸುರಕ್ಷತೆ ಬಗ್ಗೆ ಉತ್ತರಿಸುವಂತೆ ಪಂಚಾಯತ್‌ಗೆ ಆಗ್ರಹ

June 8, 2026
1 2 3 … 1,954 Next
Automatic YouTube Gallery

ಚೀರುಂಬ ಭಗವತಿ ಕ್ಷೇತ್ರದಲ್ಲಿ ನೂತನ ಸಚಿವರಿಗೆ ಸನ್ಮಾನ

ಚೀರುಂಭ ಭಗವತಿ ಕ್ಷೇತ್ರಕ್ಕೆ ಸಚಿವ ಯುಟಿ ಖಾದರ್ ಭೇಟಿ;ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದನೆ ಸಲ್ಲಿಕೆ

ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಮಾಹಿತಿ ನೀಡಿ: ಸಚಿವ ಯುಟಿ ಖಾದರ್
📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚೀರುಂಬ ಭಗವತಿ ಕ್ಷೇತ್ರದಲ್ಲಿ ನೂತನ ಸಚಿವರಿಗೆ ಸನ್ಮಾನ
Now Playing
ಚೀರುಂಬ ಭಗವತಿ ಕ್ಷೇತ್ರದಲ್ಲಿ ನೂತನ ಸಚಿವರಿಗೆ ಸನ್ಮಾನ
ಚೀರುಂಭ ಭಗವತಿ ಕ್ಷೇತ್ರಕ್ಕೆ ಸಚಿವ ಯುಟಿ ಖಾದರ್ ಭೇಟಿ;ಕ್ಷೇತ್ರದ ವತಿಯಿಂದ ಶಾಲು ...
ಚೀರುಂಭ ಭಗವತಿ ಕ್ಷೇತ್ರಕ್ಕೆ ಸಚಿವ ಯುಟಿ ಖಾದರ್ ಭೇಟಿ;ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದನೆ ಸಲ್ಲಿಕೆ

ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಮಾಹಿತಿ ನೀಡಿ: ಸಚಿವ ಯುಟಿ ಖಾದರ್
📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬೆಂಗ್ರೆಯ ಸತ್ತ ಮೀನುಗಳು ಕೇವಲ ಜಲಚರಗಳ ಸಾವಲ್ಲ; ಅದು ಪರಿಸರ ಸಂರಕ್ಷಣೆಯಲ್ಲಿ ನಮ್ಮ ವೈಫಲ್ಯದ ಪ್ರತಿಬಿಂಬ
Now Playing
ಬೆಂಗ್ರೆಯ ಸತ್ತ ಮೀನುಗಳು ಕೇವಲ ಜಲಚರಗಳ ಸಾವಲ್ಲ; ಅದು ಪರಿಸರ ಸಂರಕ್ಷಣೆಯಲ್ಲಿ ನಮ್ಮ ವೈಫಲ್ಯದ ಪ್ರತಿಬಿಂಬ
ಬೆಂಗ್ರೆಯ ಸತ್ತ ಮೀನುಗಳು ಕೇವಲ ಜಲಚರಗಳ ಸಾವಲ್ಲ; ಅದು ಪರಿಸರ ಸಂರಕ್ಷಣೆಯಲ್ಲಿ ನಮ್ಮ ...
ಬೆಂಗ್ರೆಯ ಸತ್ತ ಮೀನುಗಳು ಕೇವಲ ಜಲಚರಗಳ ಸಾವಲ್ಲ; ಅದು ಪರಿಸರ ಸಂರಕ್ಷಣೆಯಲ್ಲಿ ನಮ್ಮ ವೈಫಲ್ಯದ ಪ್ರತಿಬಿಂಬ

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal#Ullalavaani #UllalVaani #UllalNews #VoiceOfUllal #UllalMedia #UllalUpdates
📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version