Site icon Ullalavani

ಕೊಂಕಣಿ ಅಕಾಡಮಿಯಿಂದ ಸಚಿವ ಖಾದರ್ ಗೆ ಅಭಿನಂದನೆ

ಮಂಗಳೂರು, ಜೂ.9: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಯು.ಟಿ.ಖಾದರ್ ರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.

ಕೊಂಕಣಿ ಅಕಾಡಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಕಾಡಮಿಯ ಸದಸ್ಯರಾದ ನವೀನ್ ಲೋಬೊ, ಸಮರ್ಥ್ ಭಟ್ ಉಪಸ್ಥಿತರಿದ್ದರು.

Exit mobile version