Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ವೈದ್ಯಕೀಯ ಸೇವೆಯನ್ನು ವಾಣಿಜ್ಯ ದೃಷ್ಟಿಯಿಂದ ನೋಡಬಾರದು: ಲೋಬೋ

UllalaVaniBy UllalaVaniOctober 10, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ:ವೈದ್ಯಕೀಯ ಸೇವೆಯನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ದೃಷ್ಟಿಯಿಂದ ನೋಡಬಾರದು. ಯಾಕೆಂದರೆ ಜನರು ವೈದ್ಯರನ್ನು ದೇವರಂತೆ ಭಾವಿಸಿದ್ದು ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆದರೆ ಪ್ರಸ್ತುತ ದಿನಗಳಲ್ಲಿ ದೇಶವ್ಯಾಪಿ ಬಹತೇಕ ವೈದ್ಯರು ನಗರಪ್ರದೇಶದಲ್ಲಿಯೇ ಸೇವೆ ಸಲ್ಲಿಸಲು ಉತ್ಸುಕರಾಗುತ್ತಿರುವುದರಿಂದ ಗ್ರಾಮೀಣ ಭಾಗದ ಜನತೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಹಿಂದೆ ಬೀಳುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಜೆ.ಆರ್. ಲೋಬೋ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳ ಜ್ಞಾನವರ್ಧನೆ ಹಾಗೂ ಇತ್ತೀಚಿನ ವೈದ್ಯಕೀಯ ಬೆಳವಣಿಗೆಯ ಕುರಿತಂತೆ ಮಾಹಿತಿ ನೀಡುವ ಸಲುವಾಗಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

10ullal LOBO

10ullal LOBO1ಎಲ್ಲ ಸೇವೆಗಳಿಗಿಂತಲೂ ವೈದ್ಯಕೀಯ ಸೇವೆ ಮಿಗಿಲು. ವೈದ್ಯರುಗಳಿಗೆ ಸಮಾಜದಲ್ಲಿ ಮಹತ್ತರ ಜವಬ್ದಾರಿ ಇದೆ. ವೈದ್ಯರುಗಳ ಸೇವೆ ಗ್ರಾಮೀಣ ಭಾಗಕ್ಕೂ ಲಭ್ಯವಾಗಬೇಕೆಂಬ ನೆಲೆಯಲ್ಲಿ ರಾಜ್ಯ ಸರಕಾರ ಯುವವೈದ್ಯರ ಸೇವೆ ಗ್ರಾಮೀಣ ಭಾಗಕ್ಕೂ ಸಲ್ಲಬೇಕು ಎಂಬ ಆದೇಶ ಹೊರಡಿಸಿದ್ದು ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನತೆಯ ಸೇವೆ ವೈದ್ಯರ ಗುರಿಯಾಗಬೇಕು ಎಂದು ನುಡಿದರು.

ಕಂಕನಾಡಿಯ್ಲಿರುವ ಫಾ. ಮುಲ್ಲರ್ ಆಸ್ಪತ್ರೆಯಲ್ಲಿ ಲಭ್ಯವಾಗುವ ಸೇವೆ ಶತಮಾನಗಳಿಂದಲೂ ಎಷ್ಟು ಜನಪ್ರಿಯವಾಗಿದೆ ಎಂಬುದಕ್ಕೆ ಕಂಕನಾಡಿ ಎಂದ ತಕ್ಷಣ ಜನರು ಫಾ. ಮುಲ್ಲರ್ ಆಸ್ಪತ್ರೆಯನ್ನೇ ನೆನಪಿಸುತ್ತಾರೆ. ಹಾಗಾಗಿ ವೈದ್ಯರು ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡಾಗ ಸಂಬಂ„ತ ಸಂಸ್ಥೆಯ ಮೌಲ್ಯವೂ ವೃದ್ಧಿಸುತ್ತದೆ. ಹಾಗಾಗಿ ಮಾನವೀಯ ನೆಲೆಯಲ್ಲಿ ಸಲ್ಲಿಸುವ ಸೇವೆ ಸದಾಕಾಲ ಜನಮಾನಸದಲ್ಲಿ ಉಳಿಯುವುದು ಖಚಿತ ಎಂದರು.

ಆಧುನಿಕ ಶೈಲಿಯ ಆಹಾರ ಪದ್ಧತಿಯಿಂದಾಗಿ ಹೃದಯರೋಗ, ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವು ರೋಗಗಳು ಸಾಮಾನ್ಯವಾಗಿಬಿಟ್ಟಿದೆ. ಅದಕ್ಕಾಗಿ ಮಹಾವಿದ್ಯಾಲಯಗಳಲ್ಲಿ ಆಸ್ಪತ್ರೆಗಳಲ್ಲಿ ನಡೆಯುವಂತಹ ಸಮ್ಮೇಳನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಗತ್ಯವಾದ ವಿನೂತನ ಆವಿಷ್ಕಾರಗಳ ಬಗ್ಗೆ ಚಿಂತನೆ ನಡೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಫಾ. ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ಫಾ. ಪ್ಯಾಟ್ರಿಕ್ ರಾಡ್ರಿಗಸ್ ಮಾತನಾಡಿ ಸಮ್ಮೇಳನದಲ್ಲಿ ಭಾಗವಹಿಸಿದ ತಜ್ಞರಿಂದ ಪಡೆದ ಮಾಹಿತಿಗಳು ವೈದ್ಯಕೀಯ ಕ್ಷೇತ್ರಕ್ಕೆ ಬಹಳಷ್ಟು ಉಪಯುಕ್ತವಾಗಲಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಿ ಎಂದು ನುಡಿದರು.

ಸಮ್ಮೇಳನ ನೆನಪಿಗಾಗಿ ಸ್ಮರಣಸಂಚಿಕೆ ಬಿಡುಗಡೆಗೊಳಿಸಲಾಯಿತು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾ„ಕಾರಿ ವಿನ್ಸೆಂಟ್ ಸಲ್ದಾನ್ಹ ಉಪಸ್ಥಿತರಿದ್ದರು.

ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶಿವಪ್ರಸಾದ್.ಕೆ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಿಸಿದರು.

ಸಮ್ಮೇಳನದ ಸಂಯೋಜಕಿ ಡಾ. ವಿಲ್ಮಾ ಡಿಸೋಜ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

April 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

By UllalaVaniApril 20, 20260

ಮುಡಿಪು ಸಮೀಪದ ಕೈರಂಗಳದ ಶಾರದಾ ಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರದಲ್ಲಿ ನಿನ್ನೆ ಶಾಲಾ ಮಕ್ಕಳಿಂದ ಅದ್ಭುತವಾದ ಯಕ್ಷಗಾನ ಜೋಡಾಟ ನಡೆಯಿತು. “ಶ್ರೀ…

ಬಜಾಲ್‌ನಲ್ಲಿ ಜೈಹಿಂದ್ ಫ್ರೆಂಡ್ಸ್ ಕಲ್ಲಗುಡ್ಡೆ ಬೆಳ್ಳಿ ಮಹೋತ್ಸವ: ಶನಿಪೂಜೆ, ಯಕ್ಷಗಾನ ಬಯಲಾಟ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

April 20, 2026
1 2 3 … 1,877 Next
Automatic YouTube Gallery

ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ

ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
Now Playing
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ...
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಿಟ್ಟೆ: ಎನ್‌ಎಸ್‌ಎಸ್  ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
Now Playing
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..? 📍 Ullal | ...
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version