Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

UllalaVaniBy UllalaVaniJune 20, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಿಗೆ ಪೂರೈಸುತ್ತಿರುವ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆತಂಕವನ್ನು ಈ ಹಿಂದೆ ಉಳ್ಳಾಲವಾಣಿ ವರದಿಯ ಮೂಲಕ ಜನರ ಗಮನಕ್ಕೆ ತಂದಿತ್ತು. ಇದೀಗ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ 100ಕ್ಕೂ ಹೆಚ್ಚು ಜನರು ವಾಂತಿ, ಬೇಧಿ ಸೇರಿದಂತೆ ಆರೋಗ್ಯ ಸಮಸ್ಯೆಗಳಿಂದ ಅಸ್ವಸ್ಥರಾಗಿರುವ ಘಟನೆಗಳು ಸಾರ್ವಜನಿಕ ವಲಯಗಳಲ್ಲಿ ಇದ್ದು ಇದು ಆತಂಕಕ್ಕೆ ಕಾರಣವಾಗಿದೆ.

ಸ್ವಾರ್ಟ್ ಸಿಟಿ ಮಂಗಳೂರಿನಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ, ಚರಂಡಿ ನೀರು ಕುಡಿಯುವ ನೀರಿನ ಪೈಪ್‌ಗಳಿಗೆ ಬೆರೆತು ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಈ ಹಿಂದೆಯೇ ಎಚ್ಚರಿಸಲಾಗಿತ್ತು. ಇದೀಗ ನಡೆದಿರುವ ಬೆಳವಣಿಗೆಗಳು ಆ ಆತಂಕವನ್ನು ಮತ್ತೊಮ್ಮೆ ದೃಢಪಡಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ, ಸಮಸ್ಯೆಯ ಮೂಲವನ್ನು ಪತ್ತೆಹಚ್ಚಿ, ನೀರಿನ ಗುಣಮಟ್ಟದ ಸಮಗ್ರ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಸುರಕ್ಷಿತ ಕುಡಿಯುವ ನೀರು ಪೂರೈಸುವಂತೆ ಕ್ರಮ ಕೈಗೊಳ್ಳಬೇಕು. ಅಸ್ವಸ್ಥಗೊಂಡಿರುವ ನಾಗರಿಕರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.

ಇದೇ ರೀತಿಯ ಸಮಸ್ಯೆಗಳು ಉಳ್ಳಾಲ ಭಾಗದಲ್ಲಿಯೂ ಕಂಡುಬರುವ ಸಾಧ್ಯತೆ ಇರುವುದರಿಂದ, ಉಳ್ಳಾಲ, ನಗರ, ಸೋಮೇಶ್ವರ, ಕೋಟೆಕಾರು, ಪಟ್ಟಣ ಪಂಚಾಯತ್ ಹಾಗೂ ವೈದ್ಯಕೀಯ ಅಧಿಕಾರಿಗಳು ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತೆಯ ಕುರಿತು ತುರ್ತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು.

ಜನರ ಆರೋಗ್ಯ ಮತ್ತು ಜೀವದ ಪ್ರಶ್ನೆ ಎದುರಾಗಿರುವ ಈ ಸಂದರ್ಭದಲ್ಲಿ ಆಡಳಿತ ಯಂತ್ರ ಜಾಗೃತವಾಗಿರಬೇಕಾಗಿದೆ. ಜನರ ಧ್ವನಿಯಾಗಿ ಮುಂಚಿತವಾಗಿ ಎಚ್ಚರಿಕೆ ನೀಡಿದ್ದ ಉಳ್ಳಾಲವಾಣಿ ವರದಿ ಇಂದು ಮತ್ತೊಮ್ಮೆ ಪ್ರಸ್ತುತವಾಗಿದ್ದು, ಜನರ ಆರೋಗ್ಯದ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ತುರ್ತು ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ವತಿಯಿಂದ ಸಸಿ ವಿತರಣಾ ಕಾರ್ಯಕ್ರಮ

June 20, 2026

ಸಂತ ಅಲೋಶಿಯಸ್ ಉರ್ವಾದಲ್ಲಿ ಶಾಲಾ ಪಾಲಕರ ದಿನಾಚರಣೆ

June 20, 2026

ರಕ್ಷಕರು ಮನೆಯಲ್ಲಿ ಶಿಕ್ಷಕರಾಗಿರಬೇಕು- ಮೊಹಮ್ಮದ್ ಮನ್ಸೂರ್

June 19, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

By UllalaVaniJune 20, 20260

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಿಗೆ ಪೂರೈಸುತ್ತಿರುವ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆತಂಕವನ್ನು ಈ ಹಿಂದೆ…

ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ವತಿಯಿಂದ ಸಸಿ ವಿತರಣಾ ಕಾರ್ಯಕ್ರಮ

June 20, 2026

ಸಂತ ಅಲೋಶಿಯಸ್ ಉರ್ವಾದಲ್ಲಿ ಶಾಲಾ ಪಾಲಕರ ದಿನಾಚರಣೆ

June 20, 2026

ರಕ್ಷಕರು ಮನೆಯಲ್ಲಿ ಶಿಕ್ಷಕರಾಗಿರಬೇಕು- ಮೊಹಮ್ಮದ್ ಮನ್ಸೂರ್

June 19, 2026
1 2 3 … 1,976 Next
Automatic YouTube Gallery

ಪ್ರಿಯಕರನ ಜೊತೆ ಸಲುಗೆ ಬೆಳೆಸಿದ ಗೆಳತಿಯ ಖಾಸಗಿ ಫೋಟೋ ವೈರಲ್ ಬೆದರಿಕೆ; ಪ್ರಿಯತಮೆ ಅಂದರ್..!!

ಪ್ರಿಯಕರನ ಜೊತೆ ಸಲುಗೆ ಬೆಳೆಸಿದ ಗೆಳತಿಯ ಖಾಸಗಿ ಫೋಟೋ ವೈರಲ್ ಬೆದರಿಕೆ; ಪ್ರಿಯತಮೆ ಅಂದರ್..!!; ಪ್ರಿಯಕರನ ಜೊತೆ ಸಲುಗೆ; ಗೆಳತಿ ಸಂಸಾರದಲ್ಲಿ `ಹುಳಿ' ಹಿಂಡಿದ ಪ್ರಿಯತಮೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಿಯಕರನ ಜೊತೆ ಸಲುಗೆ ಬೆಳೆಸಿದ ಗೆಳತಿಯ ಖಾಸಗಿ ಫೋಟೋ ವೈರಲ್ ಬೆದರಿಕೆ; ಪ್ರಿಯತಮೆ ಅಂದರ್..!!
Now Playing
ಪ್ರಿಯಕರನ ಜೊತೆ ಸಲುಗೆ ಬೆಳೆಸಿದ ಗೆಳತಿಯ ಖಾಸಗಿ ಫೋಟೋ ವೈರಲ್ ಬೆದರಿಕೆ; ಪ್ರಿಯತಮೆ ಅಂದರ್..!!
ಪ್ರಿಯಕರನ ಜೊತೆ ಸಲುಗೆ ಬೆಳೆಸಿದ ಗೆಳತಿಯ ಖಾಸಗಿ ಫೋಟೋ ವೈರಲ್ ಬೆದರಿಕೆ; ಪ್ರಿಯತಮೆ ...
ಪ್ರಿಯಕರನ ಜೊತೆ ಸಲುಗೆ ಬೆಳೆಸಿದ ಗೆಳತಿಯ ಖಾಸಗಿ ಫೋಟೋ ವೈರಲ್ ಬೆದರಿಕೆ; ಪ್ರಿಯತಮೆ ಅಂದರ್..!!; ಪ್ರಿಯಕರನ ಜೊತೆ ಸಲುಗೆ; ಗೆಳತಿ ಸಂಸಾರದಲ್ಲಿ `ಹುಳಿ' ಹಿಂಡಿದ ಪ್ರಿಯತಮೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೋಮೇಶ್ವರ ಪುರಸಭೆ ಸಭಾಂಗಣದಲ್ಲಿ `ಕಡಲ ಕೊರೆತ ತಡೆ ಯೋಜನೆಗಳ ಪ್ರಾತ್ಯಕ್ಷಿಕೆ'
Now Playing
ಸೋಮೇಶ್ವರ ಪುರಸಭೆ ಸಭಾಂಗಣದಲ್ಲಿ `ಕಡಲ ಕೊರೆತ ತಡೆ ಯೋಜನೆಗಳ ಪ್ರಾತ್ಯಕ್ಷಿಕೆ'
ಸೋಮೇಶ್ವರದಲ್ಲಿ ಶೋರ್ಲೈನ್ ಮ್ಯಾನೇಜ್ಮೆಂಟ್ ಪ್ಲಾನ್ ಕುರಿತು ಸಾರ್ವಜನಿಕ ...
ಸೋಮೇಶ್ವರದಲ್ಲಿ ಶೋರ್ಲೈನ್ ಮ್ಯಾನೇಜ್ಮೆಂಟ್ ಪ್ಲಾನ್ ಕುರಿತು ಸಾರ್ವಜನಿಕ ಸಭೆ;ಕಡಲಕೊರೆತ ತಡೆ ಯೋಜನೆಗಳ ಪ್ರಾತ್ಯಕ್ಷಿಕೆ ನೀಡಿದ ಸಲಹೆಗಾರರು ಮತ್ತು ಇಂಜಿನಿಯರ್

ಹಲವು ಪ್ರಶ್ನೆಗಳು ಹಾಗೂ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಸಾರ್ವಜನಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version